ಇಂದಿನ ದಿನಗಳಲ್ಲಿ ಚಿನ್ನದ ಮೇಲಿನ ಹೂಡಿಕೆಯೇ (Gold Investment) ಸುರಕ್ಷಿತಂವೆಂಬಂತಾಗಿದೆ. ಆದರೆ ಚಿನ್ನ ಖರೀದಿಸೋದೆ ಇಂದು ಸವಾಲಾಗಿಬಿಟ್ಟಿದೆ. ಆದರೆ ಇಂದು ಚಿನ್ನ ಖರೀದಿಸುವವರಿಗೆ ಬಂಪರ್ ಅವಕಾಶ ಅಂತಾನೇ ಹೇಳಬಹುದು. ಏಕೆಂದರೆ ಇಂದು ಮತ್ತೆ ಭಾರತದಲ್ಲಿ ಚಿನ್ನದ ಬೆಲೆಯಲ್ಲಿ (Gold Rate India) ಇಳಿಕೆ ಕಂಡು ಬಂದಿದೆ. ಹಾಗಿದ್ರೆ ಇಂದು ಚಿನ್ನದ ಬೆಲೆ ಎಷ್ಟಿದೆ? ಎಷ್ಟು ಕಡಿಮೆಯಾಗಿದೆ? ಈ ಎಲ್ಲದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರತದಲ್ಲಿ 24K ಚಿನ್ನದ ಬೆಲೆ:
24 ಕ್ಯಾರಟ್ ಚಿನ್ನದ ಬೆಲೆಯಲ್ಲಿ ನಿನ್ನೆಗಿಂತಲೂ ಇಂದು ಮತ್ತೆ ಇಳಿಕೆಯಾಗಿದೆ. 24K ಚಿನ್ನದ 1 ಗ್ರಾಂ ಬೆಲೆ ಇಂದು 14,340 ರೂ. ಆಗಿದ್ದು, ನಿನ್ನೆ 14,362 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹22 ರೂ. ಇಳಿಕೆ ಕಂಡಿದೆ. ಇನ್ನು 8 ಗ್ರಾಂ ಚಿನ್ನದ ಬೆಲೆ ಇಂದು 1,14,720 ರೂ. ಆಗಿದ್ದು, ನಿನ್ನೆ 1,14,896 ರೂ. ಇತ್ತು. ನಿನ್ನೆಗಿಂತ ಇಂದು ₹176 ರೂ. ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,43,400 ರೂ. ಆಗಿದ್ದು, ನಿನ್ನೆ 1,43,620 ರೂ. ಇತ್ತು. ನಿನ್ನೆಗಿಂತ ಇಂದು ₹220 ರೂ. ಇಳಿಕೆ ಕಂಡಿದೆ. 100 ಗ್ರಾಂ ಚಿನ್ನದ ಬೆಲೆ ಇಂದು ₹14,34,000 ರೂ. ಆಗಿದ್ದು, ನಿನ್ನೆ 14,36,200 ರೂ. ಇತ್ತು. ಒಟ್ಟು ₹2,200 ರೂ. ಕುಸಿತ ಕಂಡಿದೆ.
ಭಾರತದಲ್ಲಿ 22K ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಒಂದು ಗ್ರಾಂ ಬೆಲೆ ಇಂದು ₹13,145 ರೂ. ಆಗಿದ್ದು, ನಿನ್ನೆ 13,165 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹20 ರೂ. ಇಳಿಕೆ ಕಂಡಿದೆ. 8 ಗ್ರಾಂ ಚಿನ್ನದ ಬೆಲೆ ಇಂದು 1,05,160 ರೂ. ಆಗಿದ್ದು, ನಿನ್ನೆ 1,05,320 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹160 ರೂ. ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು 1,31,450 ರೂ. ಆಗಿದ್ದು, ನಿನ್ನೆ 1,31,650 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹200 ರೂ. ಕುಸಿತ ಕಂಡಿದೆ. 100 ಗ್ರಾಂ ಚಿನ್ನದ ಬೆಲೆ ಇಂದು 13,14,500 ರೂ. ಆಗಿದ್ದು, ನಿನ್ನೆ 13,16,500 ರೂ. ಇತ್ತು. ನಿನ್ನೆಗಿಂತ ಇಂದು 2,000 ರೂ. ಕುಸಿತ ಕಂಡಿದೆ.
ಭಾರತದಲ್ಲಿ 18K ಚಿನ್ನದ ಬೆಲೆ:
18 ಕ್ಯಾರಟ್ ಚಿನ್ನದ ಇಂದು 1 ಗ್ರಾಂ ಬೆಲೆ ₹10,755 ರೂ. ಆಗಿದ್ದು, ನಿನ್ನೆ 10,772 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 17 ರೂ. ಇಳಿಕೆಯಾಗಿದೆ. ಇನ್ನು 8 ಗ್ರಾಂ ಚಿನ್ನದ ಬೆಲೆ ಇಂದು ₹86,040 ರೂ. ಆಗಿದ್ದು, ನಿನ್ನೆ 86,176 ರೂ. ಇತ್ತು. ನಿನ್ನೆಗಿಂತ ಇಂದು 488 ರೂ. ಕುಸಿತ ಕಂಡಿದೆ. 10 ಗ್ರಾಂ ಚಿನ್ನದ ಬೆಲೆ ಇಂದು 1,07,550 ರೂ. ಆಗಿದ್ದು, ನಿನ್ನೆ 1,07,720 ರೂ. ಆಗಿತ್ತು. ನಿನ್ನೆಗಿಂತ ಇಂದು 170 ರೂ. ಇಳಿಕೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ ಇಂದು 10,75,500 ರೂ. ಆಗಿದ್ದು, ಒಂದೇ ದಿನದಲ್ಲಿ ಒಟ್ಟು 1,700 ರೂ. ಇಳಿಕೆಯಾಗಿದೆ.
ಭಾರತದ ವಿವಿಧ ನಗರಗಳ ಚಿನ್ನದ ಬೆಲೆ ಎಷ್ಟಿದೆ?
ಚೆನ್ನೈ: 24K ರೂ. 14,433, 22K ರೂ. 13,230, 18K ರೂ. 11,050
ಮುಂಬೈ: 24K ರೂ. 14,340, 22K ರೂ. 13,145, 18K ರೂ. 10,755
ದೆಹಲಿ: 24K ರೂ. 13,355, 22K ರೂ. 13,160, 18K ರೂ. 10,770
ಕೋಲ್ಕತ್ತಾ: 24K ರೂ. 14,340, 22K ರೂ. 13,145, 18K ರೂ. 10,755
ಬೆಂಗಳೂರು: 24K ರೂ. 14,340, 22K ರೂ. 13,145, 18K ರೂ. 10,755
ಹೈದರಾಬಾದ್: 24K ರೂ. 14,340, 22K ರೂ. 13,145, 18K ರೂ. 10,755
ಕೇರಳ: 24K ರೂ. 14,340, 22K ರೂ. 13,145, 18K ರೂ. 10,755
ಪುಣೆ: 24K ರೂ. 14,340, 22K ರೂ. 13,145, 18K ರೂ. 10,755
ವಡೋದರಾ: 24K ರೂ. 14,345, 22K ರೂ. 13,150, 18K ರೂ. 10,760
ಅಹಮದಾಬಾದ್: 24K ರೂ. 14,345, 22K ರೂ. 13,150, 18K ರೂ. 10,760
ಇಂದಿನ ಬೆಳ್ಳಿ ಬೆಲೆ:
ಅಬ್ಬಾ, ಕೊನೆಗೂ ಬೆಳ್ಳಿ ಬೆಲೆ ಇಳಿಕೆಯಾಗಿದೆ ನೋಡಿ. ಬಹಳ ದಿನಗಳ ನಂತರ ಇಂದು ಬೆಳ್ಳಿ ಬೆಲೆ ಭಾರೀ ಏರಿಕೆ ಕಂಡಿದೆ. ಇಂದು 1 ಗ್ರಾಂ ಬೆಳ್ಳಿ ದರ ₹292 ರೂ. ಆಗಿದ್ದು, ನಿನ್ನೆ ₹295 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹3 ರೂ. ಇಳಿಕೆಯಾಗಿದೆ. ಇನ್ನು 8 ಗ್ರಾಂ ಬೆಳ್ಳಿ ದರ ₹2,336 ರೂ. ಆಗಿದ್ದು, ನಿನ್ನೆ ₹2,360 ರೂ. ಇತ್ತು. ನಿನ್ನೆಗಿಂತ ಇಂದು ₹24 ರೂ. ಇಳಿಕೆಯಾಗಿದೆ. ಇನ್ನು 10 ಗ್ರಾಂ ಬೆಳ್ಳಿ ಬೆಲೆ ₹2,920 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ಬೆಲೆ ₹29,200 ರೂ., 1000 ಗ್ರಾಂ ಬೆಳ್ಳಿ ದರ ₹2,92,000 ರೂ. ಆಗಿದೆ.
ಸ್ಪಾಟ್ ಗೋಲ್ಡ್ ವಿವರ:
ವರದಿ ಪ್ರಕಾರ, ಜನವರಿ 16 ರಂದು ಬೆಳಿಗ್ಗೆ 11 ಗಂಟೆ ವೇಳೆ ಸ್ಪಾಟ್ ಚಿನ್ನದ ದರವು ಪ್ರತೀ ಔನ್ಸ್‌ಗೆ 0.47% ನಷ್ಟು ಇಳಿಕೆ ಕಂಡು $4,599.16ಕ್ಕೆ ತಲುಪಿದೆ.
More From GoodReturns

Bengaluru Gold Rate: ಸತತ ಮೂರನೇ ದಿನವೂ ಏರಿಕೆ ನೋಡಿದ ಚಿನ್ನದ ಬೆಲೆ..ಬೆಂಗಳೂರಲ್ಲಿ ಇಂದಿನ ರೇಟ್ ಎಷ್ಟು?

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ



Click it and Unblock the Notifications