ಇತ್ತೀಚೆಗೆ ಭಾರತದಲ್ಲಿ ಚಿನ್ನದ ಬೆಲೆಗಳು (Gold Rate) ಭಾರೀ ಏರಿಕೆಯಾಗುತ್ತಿದೆ. ಹೂಡಿಕೆದಾರರಂತೂ ಏನಪ್ಪಾ ಮಾಡೋದು ಎಂಬ ಚಿಂತೆಯಲ್ಲಿದ್ದಾರೆ. ಇಂದು ಕಮ್ಮಿಯಾಗುತ್ತೆ, ನಾಳೆ ಕಮ್ಮಿಯಾಗುತ್ತೆ ಎಂದು ನಿರೀಕ್ಷೆಯಲ್ಲಿದ್ದವರಿಗೆ ಚಿನ್ನ, ಬೆಳ್ಳಿ ಬೆಲೆಗಳು ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಇಂದೂ (ನ.29) ಕೂಡಾ ಚಿನ್ನದ ಬೆಲೆ ಭಾರೀ ಏರಿಕೆಯಾಗಿದ್ದು, ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಭಾರತದಲ್ಲಿ 24K ಚಿನ್ನದ ಬೆಲೆ ಎಷ್ಟಿದೆ?
24K ಚಿನ್ನದ ಒಂದು ಗ್ರಾಂ ಬೆಲೆ ಇಂದು 12,982 ರೂ. ಆಗಿದ್ದು, ನಿನ್ನೆ 12,846 ರೂ. ಇತ್ತು. ನಿನ್ನೆಗಿಂತ ಇಂದು ಚಿನ್ನದ ಪ್ರತೀ ಗ್ರಾಂನಲ್ಲಿ ₹136 ರೂ. ಏರಿಕೆಯಾಗಿದೆ. ಹಾಗೆಯೇ 8 ಗ್ರಾಂ ಚಿನ್ನದ ಬೆಲೆ ಇಂದು 1,03,856 ರೂ. ಆಗಿದ್ದು, ನಿನ್ನೆ 1,02,768 ಇತ್ತು. ಒಂದೇ ದಿನ 1,088 ರೂ. ಹೆಚ್ಚಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,29,820 ರೂ. ಆಗಿದ್ದು, ನಿನ್ನೆ 1,28,460 ರೂ. ಇತ್ತು. ಒಂದೇ ದಿನ 1,360 ರೂ. ಏರಿಕೆಯಾಗಿದೆ. ಅದೇ ರೀತಿ 100 ಗ್ರಾಂ ಚಿನ್ನದ ಬೆಲೆ ಇಂದು ₹12,98,200 ರೂ. ಆಗಿದ್ದು, ನಿನ್ನೆ 12,84,600 ರೂ. ಇತ್ತು.
ಭಾರತದಲ್ಲಿ 22K ಚಿನ್ನದ ಬೆಲೆ ಎಷ್ಟಿದೆ?
22K ಚಿನ್ನದ 1 ಗ್ರಾಂ ಬೆಲೆ 11,900 ರೂ. ಆಗಿದ್ದು, ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 11,775 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ಚಿನ್ನದ ಬೆಲೆ ಒಟ್ಟು ₹125 ರೂ. ಹೆಚ್ಚಳವಾಗಿದೆ. ಅದೇ ರೀತಿ 8 ಗ್ರಾಂ ಚಿನ್ನದ ಬೆಲೆ ಇಂದು 95,200 ರೂ. ಆಗಿದೆ. ನಿನ್ನೆಗಿಂತ ಇಂದು 1,000 ರೂ. ಹೆಚ್ಚಳವಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,19,000 ರೂ ಆಗಿದ್ದು, ನಿನ್ನೆ 1,17,750 ರೂ. ಇತ್ತು. ನಿನ್ನೆಗಿಂತ ಇಂದು 1,250 ರೂ ಹೆಚ್ಚಳ ಕಂಡಿದೆ. ಇನ್ನು 100 ಗ್ರಾಂ ಚಿನ್ನದ ಬೆಲೆ ಇಂದು 11,90,000 ರೂ. ಆಗಿದ್ದು, ನಿನ್ನೆ ₹11,77,500 ರೂ. ಇತ್ತು.
ಭಾರತದಲ್ಲಿ 18K ಚಿನ್ನದ ಬೆಲೆ ಎಷ್ಟಿದೆ?
18K ಚಿನ್ನದ 1 ಗ್ರಾಂ ಬೆಲೆ ₹9,737 ರೂ. ಆಗಿದ್ದು, ನಿನ್ನೆಗಿಂತ ಇಂದು ₹103 ರೂ. ಏರಿಕೆಯಾಗಿದೆ. 8 ಗ್ರಾಂ ಚಿನ್ನದ ಬೆಲೆ ಇಂದು ₹77,896 ರೂ. ಆಗಿದ್ದು, ನಿನ್ನೆ 77,072 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ಚಿನ್ನದ ಬೆಲೆ ₹824 ರೂ. ಏರಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು 97,370 ರೂ. ಆಗಿದ್ದು, ನಿನ್ನೆ 96,340 ರೂ. ಇತ್ತು. ನಿನ್ನೆಗಿಂತ ಇಂದು ಒಟ್ಟು 1,030 ರೂ. ಏರಿಕೆ ಕಂಡಿದೆ.
ಭಾರತದ ವಿವಿಧ ನಗರಗಳ ಚಿನ್ನದ ಬೆಲೆ:
ಚೆನ್ನೈ: 24K ರೂ. 12,069, 22K ರೂ. 11,980, 18K ರೂ. 9,995
ಮುಂಬೈ: 24K ರೂ. 12,982, 22K ರೂ. 11,900, 18K ರೂ. 9,737
ದೆಹಲಿ: 24K ರೂ. 12,862, 22K ರೂ. 11,791, 18K ರೂ. 9,650
ಕೋಲ್ಕತ್ತಾ: 24K ರೂ. 12,982, 22K ರೂ. 11,900, 18K ರೂ. 9,737
ಬೆಂಗಳೂರು: 24K ರೂ. 12,982, 22K ರೂ. 11,900, 18K ರೂ. 9,737
ಹೈದರಾಬಾದ್: 24K ರೂ. 12,982, 22K ರೂ. 11,900, 18K ರೂ. 9,737
ಕೇರಳ: 24K ರೂ. 12,982, 22K ರೂ. 11,900, 18K ರೂ. 9,737
ಪುಣೆ: 24K ರೂ. 12,982, 22K ರೂ. 11,900, 18K ರೂ. 9,737
ವಡೋದರಾ: 24K ರೂ. 12,852, 22K ರೂ. 11,781, 18K ರೂ. 9,640
ಅಹಮದಾಬಾದ್: 24K ರೂ. 12,852, 22K ರೂ. 11,781, 18K ರೂ. 9,640
ಬೆಳ್ಳಿ ಬೆಲೆ:
ಚಿನ್ನದಂತೆ ಬೆಳ್ಳಿ ಕೂಡಾ ದುಬಾರಿಯಾಗಿದೆ. ದಿನೇ ದಿನೇ ಬೆಳ್ಳಿ ಬೆಲೆ ಏರಿಕೆಯಾಗುತ್ತಲ ಇದೆ. ಇಂದು ಒಂದು ಗ್ರಾಂ ಬೆಳ್ಳಿ ಬೆಲೆ ₹185 ರೂ. ಆಗಿದ್ದು, ನಿನ್ನೆಗಿಂತ ₹9 ರೂ. ಹೆಚ್ಚಳವಾಗಿದೆ. ಅದೇ ರೀತಿ 8 ಗ್ರಾಂ ಬೆಳ್ಳಿ ದರ ಇಂದು ₹1,480 ರೂ. ಆಗಿದ್ದು, ನಿನ್ನೆ ₹1,408 ರೂ. ಇತ್ತು. ಅಂದರೆ ನಿನ್ನೆಗಿಂತ ₹72 ರೂ. ಏರಿಕೆಯಾಗಿದೆ. 10 ಗ್ರಾಂ ಬೆಳ್ಳಿ ಬೆಲೆ ₹1,850 ರೂ. ಆಗಿದ್ದು, ₹1,760 ರೂ. ಆಗಿತ್ತು. ನಿನ್ನೆಗಿಂತ ₹90 ರೂ. ಬದಲಾವಣೆಯಾಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹18,500 ರೂ., 1000 ಗ್ರಾಂ ಬೆಳ್ಳಿ ದರ 1,85,000 ರೂ. ಆಗಿದೆ.
ಸ್ಪಾಟ್ ಗೋಲ್ಡ್ ವಿವರ:
ನವೆಂಬರ್ 28ರ ರಾಯಿಟರ್ಸ್ ವರದಿ ಪ್ರಕಾರ, ಅಮೆರಿಕದ ಫೆಡ್ ದರ ಮುಂದಿನ ತಿಂಗಳು ಕಡಿತವಾಗುವುದು ಬಹಳ ಕಡಿಮೆಯಾಗಿದೆ. ಅಲ್ಲದೇ ಶುಕ್ರವಾರ ಚಿನ್ನದ ಬೆಲೆಗಳು ಶೇ. 1 ರಷ್ಟು ಏರಿಕೆ ಕಂಡಿದೆ.
ಸ್ಪಾಟ್ ಚಿನ್ನದ ದರವು ಪ್ರತೀ ಔನ್ಸ್‌ಗೆ 1.3% ಏರಿಕೆಯಾಗಿ, $4,210.94 ಕ್ಕೆ ತಲುಪಿದೆ.
More From GoodReturns

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Silver Rate Today: ಭಾರತದಲ್ಲಿ ಸ್ಥಿರವಾದ ಬೆಳ್ಳಿ ದರ; ಎಷ್ಟಿದೆ ಗೊತ್ತಾ ಇಂದಿನ ದರ?

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Rate Today: ಭಾರತದಲ್ಲಿ ಇಂದು ಬೆಳ್ಳಿ ದರ ಭರ್ಜರಿ ಹೆಚ್ಚಳ! ಎಷ್ಟಿದೆ ಗೊತ್ತಾ ಬೆಲೆ?

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ



Click it and Unblock the Notifications