ದೇಶದಲ್ಲಿ ಚಿನ್ನದ ಬೆಲೆಯು ಇಳಿಕೆ ಕಾಣುತ್ತಿದೆ. ಕಳೆದ ಹತ್ತು ದಿನಗಳಲ್ಲಿ ಏಳು ಬಾರಿ ಚಿನ್ನದ ಬೆಲೆಯು ಕುಸಿದಿದೆ. ಮೇ 2ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 1,190 ರೂಪಾಯಿ ಇಳಿಕೆ ಆಗಿದ್ದು 47,200 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು 1,280 ರೂಪಾಯಿ ಇಳಿಕೆ ಆಗಿದ್ದು, ಪ್ರಸ್ತುತ 51,510 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆಯು ಇಳಿಕೆ ಕಂಡಿದೆ. ಒಂದು ಕೆಜಿ ಬೆಳ್ಳಿ ದರವು 800 ರೂಪಾಯಿ ಇಳಿಕೆ ಆಗಿದ್ದು, ಪ್ರಸ್ತುತ ಬೆಲೆ 62, 700 ರೂಪಾಯಿ ಆಗಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾವಣೆ ಹೊಂದುತ್ತದೆ. ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸ ಇರುವುದಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದೆ. ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮೇ 2ರ ವಹಿವಾಟು ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 51006.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.98ರಷ್ಟು ಇಳಿಕೆಯಾಗಿ 1,879.25 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ0.48ರಷ್ಟು ಇಳಿಕೆಯಾಗಿದ್ದು, 22.68 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,200 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,510 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,200 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,510 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,200 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,510 ರೂ. ಇದೆ. ಚೆನ್ನೈನಲ್ಲಿ 48,550 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 52,970 ರೂಪಾಯಿ ಆಗಿದೆ. ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,200 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,510 ರೂ ಇದೆ.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,200 ರೂ (-1,190 ರೂ)
24 ಕ್ಯಾರೆಟ್ ಚಿನ್ನ 51,510 ರೂ (-1,280 ರೂ)
ಬೆಳ್ಳಿ ದರ: 67,600 ರೂಪಾಯಿ (-1,900 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,200 ರೂ (-1,190 ರೂ)
24 ಕ್ಯಾರೆಟ್ ಚಿನ್ನ 51,510 ರೂ (-1,280 ರೂ)
ಬೆಳ್ಳಿ ದರ: 67,600 ರೂಪಾಯಿ (-1,900 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,200 ರೂ (-1,190 ರೂ)
24 ಕ್ಯಾರೆಟ್ ಚಿನ್ನ 51,510 ರೂ (-1,280 ರೂ)
ಬೆಳ್ಳಿ ದರ: 67,600 ರೂಪಾಯಿ (-1,900 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,200 ರೂ (-1,190 ರೂ)
24 ಕ್ಯಾರೆಟ್ ಚಿನ್ನ 51,510 ರೂ (-1,280 ರೂ)
ಬೆಳ್ಳಿ ದರ: 62,700 ರೂಪಾಯಿ (-800 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,200 ರೂ (-1,190 ರೂ)
24 ಕ್ಯಾರೆಟ್ ಚಿನ್ನ 51,510 ರೂ (-1,280 ರೂ)
ಬೆಳ್ಳಿ ದರ: 62,700 ರೂಪಾಯಿ (-800 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,200 ರೂ (-1,190 ರೂ)
24 ಕ್ಯಾರೆಟ್ ಚಿನ್ನ 51,510 ರೂ (-1,280 ರೂ)
ಬೆಳ್ಳಿ ದರ: 62,700 ರೂಪಾಯಿ (-800 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,280 ರೂ (-1,190 ರೂ)
24 ಕ್ಯಾರೆಟ್ ಚಿನ್ನ 51,590 ರೂ (-1,280 ರೂ)
ಬೆಳ್ಳಿ ದರ: 62,700 ರೂಪಾಯಿ (-800 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,350 ರೂ (-1,190 ರೂ)
24 ಕ್ಯಾರೆಟ್ ಚಿನ್ನ 51,660 ರೂ (-1,280 ರೂ)
ಬೆಳ್ಳಿ ದರ: 62,700 ರೂಪಾಯಿ (-800 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 48,550 ರೂ (-470 ರೂ)
24 ಕ್ಯಾರೆಟ್ ಚಿನ್ನ 52,970 ರೂ (-510 ರೂ)
ಬೆಳ್ಳಿ ದರ: 67,600 ರೂಪಾಯಿ (-1,900 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 48,550 ರೂ (-470 ರೂ)
24 ಕ್ಯಾರೆಟ್ ಚಿನ್ನ 52,970 ರೂ (-510 ರೂ)
ಬೆಳ್ಳಿ ದರ: 67,600 ರೂಪಾಯಿ (-1,900 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,200 ರೂ (-1,190 ರೂ)
24 ಕ್ಯಾರೆಟ್ ಚಿನ್ನ 51,510 ರೂ (-1,280 ರೂ)
ಬೆಳ್ಳಿ ದರ: 67,600 ರೂಪಾಯಿ (-1,900 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,200 ರೂ (-1,190 ರೂ)
24 ಕ್ಯಾರೆಟ್ ಚಿನ್ನ 51,510 ರೂ (-1,280 ರೂ)
ಬೆಳ್ಳಿ ದರ: 67,600 ರೂಪಾಯಿ (-1,900 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,260 ರೂ (-1,190 ರೂ)
24 ಕ್ಯಾರೆಟ್ ಚಿನ್ನ 51,570 ರೂ (-1,280 ರೂ)
ಬೆಳ್ಳಿ ದರ: 62,700 ರೂಪಾಯಿ (-800 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,260 ರೂ (-1,190 ರೂ)
24 ಕ್ಯಾರೆಟ್ ಚಿನ್ನ 51,570 ರೂ (-1,280 ರೂ)
ಬೆಳ್ಳಿ ದರ: 62,700 ರೂಪಾಯಿ (-800 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,200 ರೂ (-1,190 ರೂ)
24 ಕ್ಯಾರೆಟ್ ಚಿನ್ನ 51,510 ರೂ (-1,280 ರೂ)
ಬೆಳ್ಳಿ ದರ: 62,700 ರೂಪಾಯಿ (-800 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,350 ರೂ (-1,190 ರೂ)
24 ಕ್ಯಾರೆಟ್ ಚಿನ್ನ 51,660 ರೂ (-1,280 ರೂ)
ಬೆಳ್ಳಿ ದರ: 62,700 ರೂಪಾಯಿ (-800 ರೂ)
More From GoodReturns

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Bengaluru Gold Rate: ಜಾಗತಿಕ ಉದ್ವಿಗ್ನತೆ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಕೆ-ನಿನ್ನೆಗಿಂತ 9,300 ಕುಸಿತ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!



Click it and Unblock the Notifications