15ನೇ ವರ್ಷಕ್ಕೆ ಕಾಲಿಟ್ಟ ಗೂಗಲ್ ಮ್ಯಾಪ್ ಹೊಸ ವಿನ್ಯಾಸದೊಂದಿಗೆ ಹಾಗೂ ಲೋಗೊದೊಂದಿಗೆ ಕಾಲಿಟ್ಟಿದೆ. ಮರುವಿನ್ಯಾಸಗೊಳಿಸದ ಬಳಿಕ ಗೂಗಲ್ ಮ್ಯಾಪ್ ಬಳಕೆದಾರರು ಭೇಟಿ ನೀಡುವ ಸ್ಥಳಗಳ ಬಗ್ಗೆ ಮಾಹಿತಿ ಸಿಗುವುದರ ಜೊತೆಗೆ ಸುತ್ತಮುತ್ತಲಿನ ಭೇಟಿಯ ಪ್ರಸಿದ್ಧ ತಾಣಗಳನ್ನು ತೋರಿಸುತ್ತದೆ.
ನೀವು ಭೇಟಿ ನೀಡುವ ಸ್ಥಳದ ಸುತ್ತಮುತ್ತಲಿನ ಹೋಟೆಲ್, ಲಾಡ್ಜಿಂಗ್, ರೆಸ್ಟೋರೆಂಟ್, ಪ್ರವಾಸಿ ತಾಣಗಳು ಸೇರಿದಂತೆ ಸಂಪೂರ್ಣ ಮಾಹಿತಿ ಸಿಗಲಿದೆ. ಈ ಕುರಿತು ಟ್ವೀಟ್ ಮಾಡಿರುವ ಗೂಗಲ್ ಸಿಇಒ ಸುಂದರ್ ಪಿಚೈ ಅವರ ಪ್ರಿಯವಾದ ಸಸ್ಯಹಾರಿ ಬರಿಟೋ ರೆಸ್ಟೋರೆಂಟ್‌ಗಳನ್ನು ಟ್ವಿಟರ್‌ನಲ್ಲಿ ಹರಿಬಿಟ್ಟಿದ್ದಾರೆ.

'' 15ನೇ ವರ್ಷದ ಹುಟ್ಟುಹಬ್ಬದ ಶುಭಾಶಯಗಳು ಗೂಗಲ್ ಮ್ಯಾಪ್ಸ್! ನಾನು ಎಲ್ಲಿದ್ದರೂ ಉತ್ತಮ ಸಸ್ಯಹಾರಿ ಬರಿಟೋವನ್ನು ಹುಡುಕುವವರೆಗೆ, ನನಗೆ ಸುಲಭವಾಗಿ ಸಹಾಯ ಮಾಡುವ ಕೆಲವು ವಿಧಾನಗಳ ಬಗ್ಗೆ ಇದು ಪ್ರತಿಬಿಂಬಿಸುತ್ತದೆ. ನಮ್ಮ ಬಳಕೆದಾರರ ಬೆಂಬಲಕ್ಕೆ ಧನ್ಯವಾದಗಳು, ನಕ್ಷೆಗಳು ಪ್ರತಿದಿನ ಹೆಚ್ಚು ಸಹಾಯಕವಾಗುತ್ತವೆ. ಎಂದು ಗೂಗಲ್ ಸಿಇಒ ಸುಂದರ್ ಪಿಚೈ ಟ್ವೀಟ್ ಮಾಡಿದ್ದಾರೆ.
ಗೂಗಲ್ ತನ್ನ ಅಪ್ಲಿಕೇಶನ್‌ನಲ್ಲಿ ಮಾಸಿಕ ಒಂದು ಬಿಲಿಯನ್‌ಗಿಂತಲೂ ಹೆಚ್ಚು ಸಕ್ರಿಯ ಬಳಕೆದಾರರನ್ನು ಹೊಂದಿದೆ. ಮತ್ತು 220 ಕ್ಕೂ ಹೆಚ್ಚು ದೇಶಗಳು ಮತ್ತು ಪ್ರಾಂತ್ಯಗಳನ್ನು ಮ್ಯಾಪ್ ಮಾಡಿದೆ ಮತ್ತು 171 ದೇಶಗಳಲ್ಲಿ ನೇರ ಸಂಚಾರ ನವೀಕರಣಗಳನ್ನು ನೀಡುತ್ತದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications