18,592 ಕೋಟಿ ರುಪಾಯಿ ಮೌಲ್ಯದ ಹೆಲಿಕಾಪ್ಟರ್ಗಳ ಖರೀದಿಗೆ ಕ್ಯಾಬಿನೆಟ್ ಒಪ್ಪಿಗೆ
ಅಮೆರಿಕಾ ಅಧ್ಯಕ್ಷ ಡೊನಾಲ್ಟ್ ಟ್ರಂಪ್ ಅವರು ಇದೇ ತಿಂಗಳ ಕೊನೆಯಲ್ಲಿ ಅಂದರೆ ಫೆಬ್ರವರಿ 24, 25ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಇದು ಟ್ರಂಪ್ ಅವರ ಭಾರತದ ಮೊದಲ ಅಧಿಕೃತ ಪ್ರವಾಸವಾಗಿದೆ.
ಟ್ರಂಪ್ ಭೇಟಿಗೂ ಮುನ್ನ ಅಮೆರಿಕಾದ ನೌಕಾ ಹೆಲಿಕಾಪ್ಟರ್ಗಳನ್ನು ಖರೀದಿಸುವ ಯೋಜನೆಗೆ ಭಾರತದ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಸರ್ಕಾರದ ಮೂಲಗಳು ಬುಧವಾರ ವಿವರಗಳನ್ನು ನೀಡದೆ ತಿಳಿಸಿವೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭೇಟಿಗೆ ಮುಂಚಿತವಾಗಿ ಲಾಕ್ಹೀಡ್ ಮಾರ್ಟಿನ್ ಹೆಲಿಕಾಪ್ಟರ್ಗಳಿಗಾಗಿ 2.6 ಬಿಲಿಯನ್ ಡಾಲರ್ (ಭಾರತದ ರುಪಾಯಿಗಳಲ್ಲಿ ಸುಮಾರು 18,592 ಕೋಟಿ) ಒಪ್ಪಂದಕ್ಕೆ ಭಾರತ ಅಂತಿಮ ಅನುಮೋದನೆ ನೀಡುವ ಸಾಧ್ಯತೆ ಇದೆ ಎಂದು ರಾಯಿಟರ್ಸ್ ವರದಿ ಮಾಡಿತ್ತು.
More From GoodReturns

Central Govt: ಇನ್ಮೇಲೆ ವಾಹನ ವರ್ಗಾಯಿಸುವುದು ಮತ್ತಷ್ಟು ಸುಲಭ? ಕೇಂದ್ರದಿಂದ ಮಹತ್ವದ ಕ್ರಮ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications