ಇ ಕಾಮರ್ಸ್ ಕಂಪೆನಿಗಳು ಲಾಕ್ ಡೌನ್ ಅವಧಿಯಲ್ಲಿ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದದ್ದು ಯಾವುದನ್ನೂ ಮಾರಾಟ ಮಾಡುವಂತಿಲ್ಲ ಎಂದು ಸರ್ಕಾರವು ಭಾನುವಾರ ಸ್ಪಷ್ಟನೆ ನೀಡಿದೆ. ಕೊರೊನಾ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಮೇ ತಿಂಗಳ 3ನೇ ತಾರೀಕಿನ ತನಕ ದೇಶದಾದ್ಯಂತ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.
ಆದರೆ, ಕೆಲ ದಿನದ ಹಿಂದಷ್ಟೇ ಘೋಷಣೆಯೊಂದನ್ನು ಮಾಡಲಾಗಿತ್ತು. ಅದರ ಪ್ರಕಾರ, ಫ್ಲಿಪ್ ಕಾರ್ಟ್, ಅಮೆಜಾನ್ ಹಾಗೂ ಸ್ನಾಪ್ ಡೀಲ್ ನಿಂದ ಲ್ಯಾಪ್ ಟಾಪ್, ಮೊಬೈಲ್ ಫೋನ್ ಸೇರಿದಂತೆ ಇತರ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಏಪ್ರಿಲ್ 20ರಿಂದ ಮಾರಾಟ ಮಾಡಬಹುದು ಎನ್ನಲಾಗಿತ್ತು. ಆದರೆ ಈಗ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಮತ್ಯಾವುದರ ಮಾರಾಟ ಮಾಡುವಂತಿಲ್ಲ ಎಂದು ತಿಳಿಸಲಾಗಿದೆ.

ಕೊರೊನಾ ವಿಶ್ವದಾದ್ಯಂತ ವ್ಯಾಪಕವಾಗಿ ಹರಡಿದೆ. ಇದಕ್ಕೆ ಜಗತ್ತಿನಾದ್ಯಂತ ಇಪ್ಪತ್ಮೂರು ಲಕ್ಷ ಮಂದಿ ಸೋಂಕಿತರಿದ್ದರೆ, ಭಾರತದಲ್ಲಿ ಹದಿನೈದು ಸಾವಿರದ ಏಳುನೂರು ಮಂದಿ ಕೊರೊನಾ ಪಾಸಿಟಿವ್ ಇದ್ದಾರೆ. ಜಾಗತಿಕ ಆರ್ಥಿಕತೆಗೆ ದೊಡ್ಡ ಮಟ್ಟದಲ್ಲಿ ಪೆಟ್ಟಾಗಿದ್ದು, ಚೇತರಿಕೆ ವರ್ಷಗಳು ಹಿಡಿಯಬಹುದು ಎನ್ನಲಾಗುತ್ತಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications