ನವದೆಹಲಿ, ಜುಲೈ, 9: ಕಡಿಮೆ ಸಂಬಳ ಪಡೆಯುವ ಸಣ್ಣ ಸಣ್ಣ ಕಂಪನಿಗಳಿಗೆ ಹಾಗೂ ಅಲ್ಲಿನ ಕಾರ್ಮಿಕರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ.
ಕಡಿಮೆ ಸಂಬಳ ಪಡೆಯುವ ನೌಕರರು ಹಾಗೂ ಅವರಿಗೆ ಉದ್ಯೋಗ ನೀಡಿರುವ ಕಂಪನಿಗಳ ಭವಿಷ್ಯ ನಿಧಿ ಪಾಲನ್ನು ಇಲ್ಲಿಯವರೆಗೆ ಸತತ ಮೂರು ತಿಂಗಳು ಪಾವತಿಸಿರುವ ಕೇಂದ್ರ ಸರ್ಕಾರ, ಮುಂದುವರೆದು ಇನ್ನೂ ಮೂರು ತಿಂಗಳು ಭವಿಷ್ಯ ನಿಧಿ ಪಾಲನ್ನು ಪಾವತಿಸಲು ತೀರ್ಮಾನಿಸಿದೆ.
ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ. ಮುಂದಿನ ಸೆಪ್ಟೆಂಬರ್ ವರೆಗೆ ಖಾಸಗಿ ಕಂಪನಿಗಳ ಹಾಗೂ ಕಡಿಮೆ ವೇತನ ಪಡೆಯುವ ಕಾರ್ಮಿಕರ ಭವಿಷ್ಯ ನಿಧಿ ಪಾಲನ್ನು ಭರಿಸಲಾಗುತ್ತದೆ.

100 ಕಾರ್ಮಿಕರನ್ನು ಹೊಂದಿರುವ ಕಂಪನಿಗಳ ಆ ಪೈಕಿ ಶೇ 90 ರಷ್ಟು ಕಾರ್ಮಿಕರ ವೇತನ ಮಾಸಿಕ 15 ಸಾವಿರ ರುಪಾಯಿಗಿಂತ ಕಡಿಮೆ ಇರುವ ಕಂಪನಿಗಳಿಗೆ ಇದರಿಂದ ಅನುಕೂಲ ಆಗಲಿದೆ. ಕಳೆದ ಮೂರು ತಿಂಗಳು ಕೊರೊನಾ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇವರಿಗೆ ಉದ್ಯೋಗಿ ಹಾಗೂ ಕಂಪನಿ ಪಾಲು ಸೇರಿ ಶೇ 24 ರಷ್ಟು ಪಿಎಫ್‌ನ್ನು ಭರಿಸಿತ್ತು.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?



Click it and Unblock the Notifications