7,500 ರು.ನಂತೆ ಆರು ತಿಂಗಳು ಸರ್ಕಾರ ಹಣ ನೀಡಲಿ: ರಾಹುಲ್ ಗಾಂಧಿ
ಸರ್ಕಾರವು ಒಂದು ವೇಳೆ ಆರ್ಥಿಕತೆಗೆ ಹಣ ಪೂರೈಸದಿದ್ದರೆ ಬಡವರು ನಾಶವಾಗುತ್ತಾರೆ, ಮಧ್ಯಮ ವರ್ಗದವರು ಹೊಸ ಬಡವರಾಗುತ್ತಾರೆ ಮತ್ತು ಬಂಡವಾಳಶಾಹಿಗಳು ದೇಶವನ್ನು ಸ್ವಂತ ಮಾಡಿಕೊಳ್ಳುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಭಿಪ್ರಾಯ ಪಟ್ಟಿದ್ದಾರೆ.
ಖಾಸಗಿ ಕಂಪೆನಿಗಳಲ್ಲಿ ಉದ್ಯೋಗ ಕಳೆದುಕೊಂಡವರ ಬಗ್ಗೆ ವರದಿಗಳನ್ನು ಪ್ರಸ್ತಾವ ಮಾಡಿರುವ ಅವರು, ತಕ್ಷಣವೇ ಪ್ರತಿ ಬಡ ಕುಟುಂಬಕ್ಕೆ 10 ಸಾವಿರ ನೀಡಬೇಕು ಹಾಗೂ ಮುಂದಿನ ಆರು ತಿಂಗಳ ಕಾಲ ತಿಂಗಳಿಗೆ 7,500 ರುಪಾಯಿಯಂತೆ ನೀಡಬೇಕು. ಆ ಮೂಲಕ ಕೊರೊನಾ ಲಾಕ್ ಡೌನ್ ಪರಿಣಾಮದಿಂದ ಹೊರಬರಲು ನೆರವಾಗಬೇಕು ಎಂದಿದ್ದಾರೆ.

ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಂಸ್ಥೆಗಳಿಗೆ ಆರ್ಥಿಕ ಉತ್ತೇಜನ ನೀಡಬೇಕು. ಒಂದು ವೇಳೆ ಭಾರತ ಸರ್ಕಾರ ಈಗ ಆರ್ಥಿಕತೆಗೆ ನಗದು ಪೂರೈಸದಿದ್ದರೆ ಬಡವರು ನಾಶವಾಗುತ್ತಾರೆ. ಮಧ್ಯಮ ವರ್ಗದವರು ಹೊಸ ಬಡವರಾಗುತ್ತಾರೆ. ಬಂಡವಾಳಶಾಹಿಗಳು ಇಡೀ ದೇಶವನ್ನು ಸ್ವಂತ ಮಾಡಿಕೊಳ್ಳುತ್ತಾರೆ ಎಂದು ಟ್ವಿಟ್ಟರ್ ನಲ್ಲಿ ಹೇಳಿದ್ದಾರೆ.
More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?



Click it and Unblock the Notifications