ಎಲ್ಐಸಿ ನೌಕರರಿಗೆ ಕೇಂದ್ರ ಸರ್ಕಾರ ದೊಡ್ಡ ಉಡುಗೊರೆಯನ್ನು ನೀಡಿದೆ. ದೇಶದ ಅತಿದೊಡ್ಡ ವಿಮಾ ಕಂಪನಿ ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದ (ಎಲ್‌ಐಸಿ) ಲಕ್ಷಾಂತರ ನೌಕರರ ವೇತನ ಹೆಚ್ಚಾಗುತ್ತದೆ. ಎಲ್‌ಐಸಿ ನೌಕರರ ವೇತನ ಹೆಚ್ಚಳದ ಜೊತೆಗೆ ವಾರದಲ್ಲಿ ಐದು ದಿನ ಕೆಲಸಕ್ಕೆ ಅನುಮೋದನೆ ನೀಡಲಾಗಿದೆ.
ಎಲ್ಐಸಿ ಆಡಳಿತ ಮಂಡಳಿ ಕೊನೆಯದಾಗಿ ಶೇಕಡಾ 16 ರಷ್ಟು ವೇತನ ಹೆಚ್ಚಳವನ್ನು ಪ್ರಸ್ತಾಪಿಸಿತ್ತು. ಈ ಕುರಿತು ಪರಿಶೀಲನೆ ನಡೆಸದಿ ಕೇಂದ್ರ ಸರ್ಕಾರ ಶೇಕಡಾ 15 ರಿಂದ 16ರಷ್ಟು ವೇತನ ಹೆಚ್ಚಳಕ್ಕೆ ಅನುಮೋದನೆ ನೀಡಿದೆ ಮತ್ತು ಐದು ದಿನಗಳ ವಾರ ನೀತಿಯನ್ನು ಅಂತಿಮಗೊಳಿಸಿದೆ ಎಂದು ತಿಳಿದುಬಂದಿದೆ. ಈ ಮೂಲಕ ಪ್ರತಿ ಶನಿವಾರ, ಭಾನುವಾರ ರಜೆ ಸಿಗಬಹುದು.

ಕೇಂದ್ರ ಸರ್ಕಾರವು ಎಲ್‌ಐಸಿಯ ಐಪಿಒನಿಂದ ಸುಮಾರು 1 ಲಕ್ಷ ಕೋಟಿ ರೂಪಾಯಿಗಳನ್ನು ಸಂಗ್ರಹಿಸಲು ಬಯಸಿದೆ. ಇದರ ಜೊತೆಗೆ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರ ಹೇಳಿಕೆ ಪ್ರಕಾರ ಎಲ್ಐಸಿ ಐಪಿಒ ವಿತರಣೆಯ ಗಾತ್ರದ ಶೇಕಡಾ 10 ರಷ್ಟು ಎಲ್ಐಸಿ ಪಾಲಿಸಿದಾರರಿಗೆ ಮೀಸಲಿಡುತ್ತಾರೆ ಎಂಬುದನ್ನು ಖಚಿತಪಡಿಸಿದ್ದಾರೆ.
ಪಾಲಿಸಿದಾರರ ಹಿತರಕ್ಷಣೆಯ ಉದ್ದೇಶದಿಂದ ಕೇಂದ್ರ ಸರ್ಕಾರವೇ ಗರಿಷ್ಠ ಷೇರುಪಾಲು ಉಳಿಸಿಕೊಳ್ಳಲಿದ್ದು, ಆಡಳಿತಾತ್ಮಕ ನಿಯಂತ್ರಣವನ್ನೂ ತನ್ನ ಬಳಿಯೇ ಇಟ್ಟುಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications