ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ತಯಾರಿಸುವಂತೆ ವಾಹನ ತಯಾರಿಕಾ ಕಂಪನಿಗಳಿಗೆ ಉತ್ತೇಜಿಸುತ್ತಿದೆ. ದ್ವಿಚಕ್ರ ಮತ್ತು ಕಾರುಗಳನ್ನು ರಸ್ತೆಗಿಳಿಸಲು ವಾಹನ ತಯಾರಿಕಾ ಕಂಪನಿಗಳು ಸಹ ತಯಾರಿ ನಡೆಸುತ್ತಿವೆ. ಇದೀಗ ಭಾರತ ಸರ್ಕಾರದ ಇಂಧನ ಸಚಿವಾಲಯ ಒಂದು ಹೆಜ್ಜೆ ಮುಂದೆ ಹೋಗಿ ಆಯ್ದ ವಿವಿಧ ಹೆದ್ದಾರಿಗಳ ಸ್ಥಳಗಳಲ್ಲಿ ಚಾರ್ಜರ್ ಪಾಯಿಂಟ್‌ಗಳನ್ನು ನಿರ್ಮಾಣ ಮಾಡಲು ಸಿದ್ಧತೆ ನಡೆಸಿದೆ.
ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ಎನರ್ಜಿ ಎಫಿಷಿಯೆನ್ಸಿ ಸರ್ವೀಸಸ್ ಲಿಮಿಟೆಡ್ (ಇಇಎಸ್ಎಲ್) ಮತ್ತು ಭಾರತ್ ಹೆವೀ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHELNSE) ಜೊತೆಗೆ ಸರ್ಕಾರ ಒಪ್ಪಂದ ಮಾಡಿಕೊಂಡಿದೆ. ಈ ಎರಡು ಸಂಸ್ಥೆಗಳು ದೇಶದಲ್ಲಿರುವ ಆಯ್ದ ಹೆದ್ದಾರಿಗಳ ಪ್ರದೇಶದಲ್ಲಿ ಸಾರ್ವಜನಿಕ ಚಾರ್ಜಿಂಗ್ ಪಾಯಿಂಟ್ ಸ್ಥಾಪಿಸುವ ಜವಾಬ್ದಾರ ಹೊತ್ತಿವೆ.

ಎಲೆಕ್ಟ್ರಿಕ್ ಮೊಬಿಲಿಟಿ ಕ್ಷೇತ್ರದಲ್ಲಿ ಇರಬಹುದಾದ ಅವಕಾಶಗಳನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಇ.ಇ.ಎಸ್.ಎಲ್. ಹಾಗೂ ಬಿ.ಹೆಚ್.ಇ.ಎಲ್.ಗಳು ಜಂಟಿಯಾಗಿ ಕಳೆದ ಕೆಲವು ತಿಂಗಳುಗಳಿಂದ ಕಾರ್ಯಪ್ರವೃತ್ತವಾಗಿವೆ. ಈ ಯೋಜನೆ ಭಾರತ ಸರಕಾರದ ನ್ಯಾಷನಲ್ ಇ-ಮೊಬಿಲಿಟಿ ಪ್ರೊಗ್ರಾಮ್ ಕಾರ್ಯಕ್ರಮದಡಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ವಿವಿಧ ಸ್ಥಳಗಳಲ್ಲಿ ಚಾರ್ಜಿಂಗ್ ಕೇಂದ್ರಗಳ ಗುರುತಿಸುವಿಕೆ, ಯೋಜನೆ, ಅಭಿವೃದ್ಧಿ ಮತ್ತು ಸ್ಥಾಪನೆಯಲ್ಲಿ ಸಹಯೋಗವನ್ನು ತಿಳುವಳಿಕೆ ಪತ್ರವು (ಎಂಒಯು) ಒಳಗೊಂಡಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ



Click it and Unblock the Notifications