ಸಣ್ಣ ಉಳಿತಾಯ ಯೋಜನೆಗಳ ಮೇಲಿನ ವಾರ್ಷಿಕ ಬಡ್ಡಿದರಗಳನ್ನು ಕಡಿಮೆ ಮಾಡಿ ಹೊರಡಿಸಿದ್ದ ಆದೇಶವನ್ನು ಸರ್ಕಾರ ಹಿಂಪಡೆದಿದೆ. ಈ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಟ್ವೀಟ್ ಮಾಡಿದ್ದಾರೆ.
ಸಣ್ಣ ಉಳಿತಾಯ ಯೋಜನೆಗಳಾದ ಸುಕನ್ಯಾ ಸಮೃದ್ಧಿ ಯೋಜನೆ, ರಾಷ್ಟ್ರೀಯ ಉಳಿತಾಯ ಪತ್ರ (ಎನ್ಎಸ್ಸಿ), ಪಿಪಿಎಫ್, ನಿಗದಿತ ಠೇವಣಿ, ಉಳಿತಾಯ ಖಾತೆ ಸೇರಿದಂತೆ ಬಹುತೇಕ ಎಲ್ಲಾ ಯೋಜನೆಗಳ ಮೇಲಿನ ಬಡ್ಡಿ ದರವನ್ನು ಈ ಹಿಂದೆ ಇಳಿಕೆ ಮಾಡಲಾಗಿತ್ತು. ಹೀಗಾಗಿ ಈ ಪರಿಷ್ಕೃತ ದರಗಳು ಏಪ್ರಿಲ್ 1ರಿಂದ ಅನ್ವಯ ಆಗಲಿದ್ದು, ಏಪ್ರಿಲ್ ಹಾಗೂ ಜೂನ್ ತ್ರೈಮಾಸಿಕದಲ್ಲಿ ಜಾರಿಯಲ್ಲಿರಲಿವೆ ಎನ್ನಲಾಗಿತ್ತು.

ಗುರುವಾರ ಬೆಳಿಗ್ಗೆ ಟ್ವೀಟ್ ಮಾಡಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ' ಭಾರತ ಸರ್ಕಾರದ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳು 2020-21ರ ನಾಲ್ಕನೇ ತ್ರೈಮಾಸಿಕದಲ್ಲಿ, ಅಂದರೆ 2021ರ ಮಾರ್ಚ್ವರೆಗೆ ಇದ್ದ ದರಗಳು ಮುಂದುವರಿಯಲಿವೆ'' ಎಂದು ಹೇಳಿದ್ದಾರೆ.
ಸಣ್ಣ ಉಳಿತಾಯ ಯೋಜನೆಗಳ ಮೇಲೆ ಗರಿಷ್ಠ ಶೇ. 1.1ರವರೆಗೆ ಬಡ್ಡಿದರ ಇಳಿಕೆ ಮಾಡಲಾಗಿತ್ತು. ಆದರೆ ಈಗ ಈ ಆದೇಶವನ್ನು ಹಿಂಪಡೆಯಲಾಗಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications