ಜಿಎಸ್‌ಟಿಯಿಂದ ಜನರ ಉಳಿತಾಯ ಹೆಚ್ಚಿದೆ: ನಿರ್ಮಲಾ ಸೀತಾರಾಮನ್
ಲೋಕಸಭೆಯಲ್ಲಿ ಎರಡನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ಸಚಿವೆ ನಿರ್ಮಲಾ ಸೀತಾರಾಮನ್ ಜಿಎಸ್‌ಟಿಯಿಂದ ಜನರ ಉಳಿತಾಯ ಹೆಚ್ಚಿದೆ ಎಂದು ಹೇಳಿದ್ದಾರೆ.
ಕೇಂದ್ರ ಮಾಜಿ ಹಣಕಾಸು ಸಚಿವ, ದಿ. ಅರುಣ್ ಜೇಟ್ಲಿಗೆ ನಮನದ ಬಳಿಕ ಜಿಎಸ್‌ಟಿ ವಿಚಾರ ಪ್ರಸ್ತಾಪಿಸಿದ ನಿರ್ಮಲಾ ಸೀತಾರಾಮನ್ ಇಂದಿನ ದಿನದಲ್ಲಿ ನಾವು 16 ಲಕ್ಷ ಹೊಸ ತೆರಿಗೆ ಪಾವತಿದಾರರನ್ನು ಪಡೆದಿದ್ದೇವೆ. ಜಿಎಸ್‌ಟಿ ರಾಷ್ಟ್ರಾದ್ಯಂತ ಜಾರಿಯಾಗಿದ್ದು, ಸಾಮಾನ್ಯ ಜನರ ಜೀವನದಲ್ಲಿ ಉಳಿತಾಯಕ್ಕೆ ಹಾದಿ ಮಾಡಿಕೊಟ್ಟಿದೆ ಎಂದು ಹೇಳಿದರು.

ಜಿಎಸ್‌ಟಿಯಿಂದ ಭಾರತ ಏಕತೆಯನ್ನು ಸಾಧಿಸುತ್ತಿದೆ. 40 ಕೋಟಿ ಜನರು ಈ ಬಾರಿ ಜಿಎಸ್‌ಟಿ ಪಾವತಿ ಮಾಡಿದ್ದಾರೆ. ಅಲ್ಲದೆ ಇದೇ ವೇಳೆ 27 ಕೋಟಿ ಜನರು ಬಡತನ ರೇಖೆಯಿಂದ ಹೊರಬಂದಿದ್ದಾರೆ ಎಂದು ಹೇಳಿದ್ದಾರೆ. ಈ ಬಾರಿಯ ಬಜೆಟ್ ಜನ ಸಾಮಾನ್ಯರ ಬಜೆಟ್ ಆಗಿರುತ್ತದೆ. 3 ಪ್ರಮುಖ ವಿಚಾರಗಳು ಈ ಬಜೆಟ್ ಹೊಂದಿದೆ ಎಂದಿದ್ದಾರೆ.
More From GoodReturns

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

Gold Guidelines: ಭಾರತದಲ್ಲಿ ಚಿನ್ನಾಭರಣ ಎಷ್ಟು ಇಟ್ಟುಕೊಳ್ಳಬಹುದು? ಕಾನೂನಾತ್ಮಕವಾಗಿ ನಿರ್ವಹಿಸುವುದು ಹೇಗೆ ತಿಳಿಯಿರ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications