ವರ್ತಕರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಜಿಎಸ್ಟಿ (ಸರಕು ಮತ್ತು ಸೇವಾ ತೆರಿಗೆ)ಯನ್ನು ಸರಳೀಕರಣಗೊಳಿಸಲು ಕ್ರಮ ಕೈಗೊಂಡಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ದೆಹಲಿಯಲ್ಲಿ ಅಖಿಲ ಭಾರತ ವರ್ತಕರ ಒಕ್ಕೂಟದಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್ ಜಿಎಸ್ಟಿ ಸರಳೀಕರಣಕ್ಕೆ ಪ್ರಯತ್ನಗಳು ನಡೆಯುತ್ತಿವೆ ಎಂದರು. ಕಂಪ್ಯೂಟರ್ ಆಧಾರಿತ ದಸ್ತಾವೇಜನ್ನು ಗುರುತಿನ ಸಂಖ್ಯೆ-ಡಿಐಎನ್ ವ್ಯವಸ್ಥೆಯನ್ನು ಸರ್ಕಾರ ಪ್ರಾರಂಭಿಸಿದೆ. ಇದರಿಂದ ತೆರಿಗೆ ಪಾವತಿದಾರರು ಮತ್ತು ತೆರಿಗೆ ಇಲಾಖೆ ನಡುವೆ ಪಾರದರ್ಶಕ ವ್ಯವಹಾರವನ್ನು ಖಾತರಿಪಡಿಸುತ್ತದೆ ಮತ್ತು ಸಂವಹನಕ್ಕೆ ದಾಖಲೆ ಒದಗಿಸುತ್ತದೆ ಎಂದು ತಿಳಿಸಿದ್ದಾರೆ.

ತೆರಿಗೆ ಆಡಳಿತದಲ್ಲಿ ಹೆಚ್ಚು ಪಾರದರ್ಶಕತೆ ತರಲು ಕೇಂದ್ರ ಪ್ರಯತ್ನಿಸುತ್ತಿದ್ದು, 60 ವರ್ಷ ವಯಸ್ಸಿನ ನಂತರ ವರ್ತಕರು ಮತ್ತು ಚಿಲ್ಲರೆ ವ್ಯಾಪಾರಿಗಳಿಗೆ ಕನಿಷ್ಠ ಮಾಸಿಕ ಪಿಂಚಣಿ ನೀಡುವ ಹೊಸ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ. ಇದರ ಜೊತೆಗೆ ಪರೋಕ್ಷ ತೆರಿಗೆ ಕುರಿತು ವ್ಯಾಪಾರಿಗಳಿಂದ ಸರ್ಕಾರ ಸಲಹೆಗಳನ್ನು ಕೋರಿದೆ ಎಂದು ತಿಳಿಸಿದರು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications