ಗುರು ರಾಘವೇಂದ್ರ ಬ್ಯಾಂಕ್ ಹಗರಣ; ಹೈಕೋರ್ಟ್ ಮಹತ್ವದ ಸೂಚನೆ

ಬೆಂಗಳೂರು: ಬೆಂಗಳೂರಿನ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಾಗೂ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ ಆಫರೇಟಿವ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಷ್ಟಾಚಾರ ನಿಗ್ರಹ ದಳ ಹಾಗೂ ಸಿಐಡಿ ದಾಖಲಿಸಿರುವ ಬೇರೆ ಬೇರೆ ಎಫ್‌ಐಆರ್‌ಗಳನ್ನು ಒಂದೇ ಕಡೆ ಸೇರಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಅಲ್ಲದೇ ಠೆವಣಿದಾರರಿಗೆ ಹಣ ತಲುಪಿಸುವಲ್ಲಿ ಯಾವ ಬೆಳವಣಿಗೆ ಆಗಿದೆ ಎಂಬುದರ ವರದಿಯನ್ನೂ ಹೈಕೋರ್ಟ್ ಕೇಳಿದೆ.

ಗುರು ರಾಘವೇಂದ್ರ ಬ್ಯಾಂಕಿನಲ್ಲಿ ನಡೆದಿದೆ ಎನ್ನಲಾದ ಹಗರಣದ ಬಗ್ಗೆ ಡಿಐಜಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ಡಿಜಿಪಿ ಗೆ ನಿರ್ದೇಶನ ನೀಡಬೇಕೆಂದು ಕೋರಿ ಬಸವನಗುಡಿಯ ಕೆ ಆರ್ ನರಸಿಂಹಮೂರ್ತಿ ಹಾಗೂ ಇನ್ನಿತರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಗುರು ರಾಘವೇಂದ್ರ ಬ್ಯಾಂಕ್ ಹಗರಣ; ಹೈಕೋರ್ಟ್ ಮಹತ್ವದ ಸೂಚನೆ

ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ ನೇತೃತ್ವದ ವಿಭಾಗೀಯ ಪೀಠ ಜಾರಿ ನಿರ್ದೇಶನಾಲಯಕ್ಕೆ ಈ ಸೂಚನೆ ನೀಡಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+