ಹೋಂಡಾ ಡಿಯೋ BSVI ಬಿಡುಗಡೆ; ಬೆಲೆ ಎಷ್ಟು ಗೊತ್ತಾ?
ಹೋಂಡಾ ಮೋಟಾರ್ ಸೈಕಲ್ ಅಂಡ್ ಸ್ಕೂಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನಿಂದ ಸಂಪೂರ್ಣ ಹೊಸದಾದ BSVI ಡಿಯೋ ಅನ್ನು ಬಿಡುಗಡೆ ಮಾಡಲಾಗಿದೆ. ಇದರ ಬೆಲೆ ರು. 64,584 (ಬೆಂಗಳೂರು ಎಕ್ಸ್ ಶೋ ರೂಂ ಬೆಲೆ) ಆರಂಭವಾಗುತ್ತದೆ. ಬಿಡುಗಡೆಯಾದ ದಿನವೇ 301 ಡಿಯೋ BSVI ನಗರದಾದ್ಯಂತ ಡೆಲಿವರಿ ನೀಡಲಾಗಿದೆ.
ಅಂದ ಹಾಗೆ ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುವ ಎರಡನೇ ದ್ವಿಚಕ್ರ ವಾಹನವಾಗಿ ಡಿಯೋ ಬೆಳೆದಿದೆ. ಇದೀಗ ಹೊಸ ಸ್ಪೋರ್ಟಿ ಹಾಗೂ ಆಕರ್ಷಕ ಡಿಸೈನ್, ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಡಿಯೋ BSVI ಯುವ ಜನರಲ್ಲಿ ರೋಮಾಂಚನ ಮೂಡಿಸಲಿದೆ ಎಂದು ಕಂಪೆನಿಯ ಅಧಿಕಾರಿಗಳು ತಿಳಿಸಿದ್ದಾರೆ. ಅಂದ ಹಾಗೆ ದಕ್ಷಿಣ ಭಾರತದಲ್ಲಿ ಹೋಂಡಾ ದ್ವಿಚಕ್ರ ವಾಹನವು 34 ಪರ್ಸೆಂಟ್ ಮಾರ್ಕೆಟ್ ಪಾಲು ಹೊಂದಿದೆ.

ಅಂದ ಹಾಗೆ ಕಂಪೆನಿಯು ನೀಡಿರುವ ಮಾಹಿತಿ ಪ್ರಕಾರ ಹೊಸ ಡಿಯೋ BSVI ಸ್ಟಾಂಡರ್ಡ್ ಹಾಗೂ ಡೀಲಕ್ಸ್ ಎರಡು ಅವತರಣಿಕೆಯಲ್ಲಿ (ವೇರಿಯಂಟ್) ದೊರೆಯಲಿದೆ. ಈ ವರ್ಷದ ಏಪ್ರಿಲ್ 1ರಿಂದ ಅನ್ವಯ ಆಗುವಂತೆ BSVI ಅಳವಡಿಕೆ ಕಡ್ಡಾಯವಾಗಿದೆ.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications