ಉತ್ತರಪ್ರದೇಶದಲ್ಲಿ ಏಪ್ರಿಲ್ ಒಂದರಿಂದ ಅನ್ವಯ ಆಗುವಂತೆ ಬೆಳಗ್ಗೆ ನಾಲ್ಕು ಗಂಟೆ ತನಕ ಮದ್ಯ ಪೂರೈಕೆ ಮಾಡಲು ಅವಕಾಶ ನೀಡಲಾಗುತ್ತಿದೆ. ಮೆಟ್ರೋಪಾಲಿಟನ್ ನಗರಗಳಲ್ಲಿ, ಪ್ರವಾಸಿಗರು ಹೆಚ್ಚು ಬರುವ ಮತ್ತು ವ್ಯಾಪಾರಿಗಳು- ಉದ್ಯಮಿಗಳು ಹೆಚ್ಚು ಭೇಟಿ ನೀಡುವ ನಗರಗಳಲ್ಲಿ ಈ ನಿಯಮಕ್ಕೆ ಒಪ್ಪಿಗೆ ಸೂಚಿಸಲಾಗಿದೆ.
ಸರ್ಕಾರದ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ರಾಜ್ಯ ಅಬಕಾರಿ ಇಲಾಖೆಯ ಮುಖ್ಯ ಕಾರ್ಯದರ್ಶಿ ಸಂಜಯ್ ಭೂಸ್ ರೆಡ್ಡಿ ಮಾಹಿತಿ ನೀಡಿದ್ದಾರೆ. "ಇದಕ್ಕಾಗಿ ಅರ್ಜಿ ಹಾಕಿಕೊಂಡರೆ ಅನುಮತಿ ನೀಡಲಾಗುವುದು. ಈ ನಿಯಮ ಬದಲಾವಣೆಯಿಂದ ಆದಾಯ ಹೆಚ್ಚಿಸಿಕೊಳ್ಳುವುದೊಂದೇ ಅಲ್ಲ, ಕಾನೂನುಬಾಹಿರವಾಗಿ ಮದ್ಯ ಮಾರಾಟವನ್ನು ತಡೆಯುವ ಉದ್ದೇಶ ಕೂಡ ಇದರ ಹಿಂದಿದೆ" ಎಂದಿದ್ದಾರೆ.

ಯಾರು ಮಧ್ಯರಾತ್ರಿ ಎರಡು ಗಂಟೆ ತನಕ ಸಮಯ ವಿಸ್ತರಣೆ ಆಗಬೇಕು ಎಂದು ಬಯಸುತ್ತಾರೋ ಪರವಾನಗಿ ಶುಲ್ಕ ಎರಡೂವರೆ ಲಕ್ಷ ರುಪಾಯಿ ಹೆಚ್ಚುವರಿಯಾಗಿ ಮತ್ತು ಬೆಳಗ್ಗೆ ನಾಲ್ಕು ಗಂಟೆ ತನಕ ಸಮಯ ವಿಸ್ತರಿಸಲು ಹೆಚ್ಚುವರಿ ಐದು ಲಕ್ಷ ರುಪಾಯಿ ಪಾವತಿ ಮಾಡಬೇಕಾಗುತ್ತದೆ.
ಈ ಮುಂಚೆ ರಾತ್ರಿ ಹನ್ನೆರಡು ಗಂಟೆ ತನಕ ಮಾತ್ರ ಮದ್ಯ ಸರಬರಾಜು ಮಾಡುವುದಕ್ಕೆ ಅವಕಾಶ ಇತ್ತು.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ



Click it and Unblock the Notifications