ನಾನ್ ಸಬ್ಸಿಡೈಸ್ಡ್ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯಲ್ಲಿ ಜನವರಿ 1 2021ರಂದು ಯಾವುದೇ ಬದಲಾವಣೆ ಮಾಡಿಲ್ಲ. ಡಿಸೆಂಬರ್ ನಲ್ಲಿ ನಾಲ್ಕು ಮೆಟ್ರೋಗಳಲ್ಲಿ 100 ರುಪಾಯಿ ದರ ಹೆಚ್ಚಳ ಮಾಡಲಾಗಿತ್ತು. ಆದರೆ ಕಮರ್ಷಿಯಲ್ ಉದ್ದೇಶಗಳಿಗೆ ಸಿಲಿಂಡರ್ ಖರೀದಿಸುವವರು ಹೆಚ್ಚುವರಿಯಾಗಿ ಸಿಲಿಂಡರ್ ಗೆ ತಲಾ 17 ರುಪಾಯಿ ಪಾವತಿಸಬೇಕಾಗುತ್ತದೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಾರ, ದೆಹಲಿ ಹಾಗೂ ಮುಂಬೈನಲ್ಲಿ ನಾನ್ ಸಬ್ಸಿಡೈಸ್ಡ್ ಸಿಲಿಂಡರ್ ಗಳ (14.2 ಕಿಲೋಗ್ರಾಮ್) ತಲಾ 694 ರುಪಾಯಿಯೇ ಇದೆ. ನಾಲ್ಕು ಮೆಟ್ರೋ ನಗರಗಳ ಪೈಕಿ, ನಾನ್ ಸಬ್ಸಿಡೈಸ್ಡ್ 14.2 ಕೇಜಿ ತೂಕದ ಸಿಲಿಂಡರ್ 694 ರುಪಾಯಿ ಇದೆ. ಕೋಲ್ಕತ್ತಾದಲ್ಲಿ 720.50 ಮತ್ತು ಚೆನ್ನೈನಲ್ಲಿ 710 ರುಪಾಯಿ ಇದೆ.
ಕಮರ್ಷಿಯಲ್ ಸಿಲಿಂಡರ್ ಗಳ ಗ್ರಾಹಕರು ದೆಹಲಿಯಲ್ಲಿ 1349 ರು., ಕೋಲ್ಕತ್ತಾ 1410 ರು., ಮುಂಬೈ 1297.50 ರು., ಮತ್ತು ಚೆನ್ನೈನಲ್ಲಿ 1463.50 ರುಪಾಯಿ ಇದೆ.

ಪ್ರಮುಖ ನಗರಗಳಲ್ಲಿ ನಾನ್ ಸಬ್ಸಿಡೈಸ್ಡ್ ಎಲ್ ಪಿಜಿ ದರ ಹೀಗಿದೆ:
ಬೆಂಗಳೂರು- ರು. 697
ಮುಂಬೈ- ರು. 694
ಚೆನ್ನೈ- ರು. 710
ನವದೆಹಲಿ- ರು. 694
ಕೋಲ್ಕತ್ತಾ- ರು. 720.50
More From GoodReturns

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

Good Friday 2026: ಈ ವರ್ಷ ಗುಡ್ ಫ್ರೈಡೇ ಯಾವಾಗ? ಈಸ್ಟರ್ ದಿನಾಂಕ ಮತ್ತು ಸಂಪೂರ್ಣ ಮಾಹಿತಿ ತಿಳಿಯಿರಿ

Petrol Price Hike: ಪ್ರೀಮಿಯಂ ಪೆಟ್ರೋಲ್ ದರ ಏರಿಕೆ-ಲೀಟರ್ಗೆ 2 ಹೆಚ್ಚಳ, ಸಾಮಾನ್ಯ ಇಂಧನ ದರ ಸ್ಥಿರ

Renault Duster 2026: ಕಡಿಮೆ ಬೆಲೆಗೆ ಉತ್ತಮ ಕಾರು; 10.49 ಲಕ್ಷ ಬೆಲೆಯಲ್ಲಿ ಹೊಸ ರೆನಾಲ್ಟ್ ಡಸ್ಟರ್-ವಿಶೇಷತೆ ತಿಳಿಯಿರಿ

Eid-ul-Fitr 2026: ರಂಜಾನ್ ಹಬ್ಬ ಇಂದೋ, ನಾಳೆಯೋ; ಕೇರಳದಲ್ಲಿ ಮಾತ್ರ ಇಂದು ಆಚರಣೆ ಯಾಕೆ?

Eid ul Fitr 2026: ಭಾರತದಲ್ಲಿ ಯಾವಾಗ ಚಂದ್ರನ ದರ್ಶನ? ರಂಜಾನ್ ಹಬ್ಬ ಯಾವಾಗ?

Silver Rates Today: ಭಾರತೀಯ ಬೆಳ್ಳಿ ಖರೀದಿದಾರರಿಗೆ ಸಿಹಿಸುದ್ದಿ; 5000 ರೂ.ನಷ್ಟು ಇಳಿಕೆ

India Aviation Rules: ವಿಮಾನ ಪ್ರಯಾಣದಲ್ಲಿ ದೊಡ್ಡ ಬದಲಾವಣೆ; 60 ಶೇಕಡಾ ಆಸನಗಳು ಉಚಿತ

PAN Card Rules: ಪ್ಯಾನ್ ಕಾರ್ಡ್ ಇಲ್ಲದವರೇ ಇಲ್ಲಿ ಗಮನಿಸಿ; ನಿಯಮ ಸಂಪೂರ್ಣ ಚೇಂಜ್

Gold Price Bengaluru: ಯುಗಾದಿಗೂ ಮುನ್ನ ಚಿನ್ನದ ಬೆಲೆ ಇಳಿಕೆ; ನಿನ್ನೆಗಿಂತ 3,300 ರೂ. ಕುಸಿತ

Ugadi 2026 Wishes: ಈ ವರ್ಷದ ‘ಯುಗಾದಿ’ ಹೊಸ ಬೆಳಕು ತರಲಿ- ನಿಮ್ಮ ಪ್ರೀತಿ ಪಾತ್ರರಿಗೆ ಈ ರೀತಿ ಶುಭಾಶಯ ತಿಳಿಸಿ



Click it and Unblock the Notifications