For Quick Alerts
ALLOW NOTIFICATIONS  
For Daily Alerts

ಕರ್ನಾಟಕದ ಗ್ರಾಪಂ ಚುನಾವಣೆಗಳನ್ನು ನಡೆಸಲು ಹಣ ಎಷ್ಟು ಬೇಕು ಗೊತ್ತಾ?

|

ಕೊರೊನಾ ಮಹಾಮಾರಿ ಹಾವಳಿ ಬಾರದಿದ್ದರೆ ಇಷ್ಟೊತ್ತಿಗೆ ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳು ಮುಗಿದು ಸ್ಥಳೀಯ ಸರ್ಕಾರಗಳು ಉತ್ಸಾಹದಿಂದ ಕೆಲಸ ಮಾಡುತ್ತಿದ್ದವು.

ಆದರೆ, ಕೊರೊನಾ ಪರಿಣಾಮವಾಗಿ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಮುಂದಕ್ಕೆ ಹಾಕಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಒಂದು ಬಾರಿ ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ನಡೆಸಬೇಕಾದರೆ ರಾಜ್ಯ ಚುನಾವಣಾ ಆಯೋಗಕ್ಕೆ ಬರೋಬ್ಬರಿ 359 ಕೋಟಿ ರುಪಾಯಿ ಬೇಕಾಗುತ್ತದೆ.

ಲೋಕಸಭೆ ಚುನಾವಣೆ ಎರಡು ಗೆಲುವಿನ ವೇಳೆ ಷೇರು ಸೂಚ್ಯಂಕಗಳ ಹೋಲಿಕೆಲೋಕಸಭೆ ಚುನಾವಣೆ ಎರಡು ಗೆಲುವಿನ ವೇಳೆ ಷೇರು ಸೂಚ್ಯಂಕಗಳ ಹೋಲಿಕೆ

ಆದರೆ, ಕೋವಿಡ್ ಹಾವಳಿಯಿಂದ ಈಗ ಚುನಾವಣೆ ನಡೆದರೆ 69 ಕೋಟಿ ರುಪಾಯಿ ಹೆಚ್ಚುವರಿ ಹಣ ಬೇಕಾಗುತ್ತದೆ ಎಂದು ತಿಳಿದು ಬಂದಿದೆ. ಚುನಾವಣೆ ಮುಂದೂಡಿಕೆಗೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುತ್ತಿರುವ ಎ ಎಸ್ ಓಕಾ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ವಕೀಲರೊಬ್ಬರು ಈ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಗ್ರಾಪಂ ಚುನಾವಣೆಗಳನ್ನು ನಡೆಸಲು ಹಣ ಎಷ್ಟು ಬೇಕು ಗೊತ್ತಾ?

ಕಳೆದ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ನಡೆಸಲು 225 ಕೋಟಿ ರುಪಾಯಿ ಮಂಜೂರು ಮಾಡಲಾಗಿತ್ತು. ಆದರೆ ಚುನಾವಣೆ ಆಯೋಗ 359 ಕೋಟಿ ರುಪಾಯಿ ಕೇಳಿತ್ತು. ಇದೀಗ ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಕೊರೊನಾ ತಡೆ ನಿಯಮಾವಳಿಗಳನ್ನು ಅನುಸರಿಸಿ ಚುನಾವಣೆ ನಡೆಸಿದರೆ ಹೆಚ್ಚುವರಿ 69 ಕೋಟಿ ರುಪಾಯಿ ಬೇಕಾಗುತ್ತದೆ.

English summary

How Much Money Is Needed To Conduct Gram Panchayat Election in Karnataka

Do You Know How Much Money Is Needed To Run Karnataka Gram Panchayat Elections
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X