ಆದಾಯ ತೆರಿಗೆದಾರರಿಗೆ ಸಿಹಿ ಸುದ್ದಿ: 5 ಲಕ್ಷದವರೆಗೆ ಯಾವುದೇ ತೆರಿಗೆ ಇಲ್ಲ
2020-21ರ ಕೇಂದ್ರ ಬಜೆಟ್ನಲ್ಲಿ ತೆರಿಗೆದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ. ಈಗಿನ ಆದಾಯ ತೆರಿಗೆಯಲ್ಲಿ ಕೇಂದ್ರ ಸರ್ಕಾರ ಬದಲಾವಣೆಗೆ ಮುಂದಾಗಿದ್ದು ತೆರಿಗೆ ದರವನ್ನು ಇಳಿಸಿದೆ. ಐದು ಲಕ್ಷದವರೆಗೆ ಆದಾಯ ಪಡೆಯುವವರಿಗೆ ಯಾವುದೇ ತೆರಿಗೆ ಅನ್ವಯಿಸುವುದಿಲ್ಲ
ಸದ್ಯ ಈಗಿರುವ ಆದಾಯ ತೆರಿಗೆ ದರ ಏನು? ಕೇಂದ್ರ ಸರ್ಕಾರ ಘೋಷಿಸಿದ ಹೊಸ ತೆರಿಗೆ ದರ ಏನು ಎಂಬುದು ಈ ಕೆಳಕಂಡಂತಿದೆ.

ಆದಾಯ ಈಗಿನ ತೆರಿಗೆ ದರ ಹೊಸ ತೆರಿಗೆ ದರ ಇಳಿಕೆ
| ಆದಾಯ | ಈಗಿನ ತೆರಿಗೆ ದರ | ಹೊಸ ತೆರಿಗೆ ದರ | ಇಳಿಕೆ |
| 2.5 - 5 ಲಕ್ಷದವರೆಗೆ | 5 % | 0 % | 5 % |
| 5 ರಿಂದ 7.5 ಲಕ್ಷದವರೆಗೆ | 20 % | 10 % | 10 % |
| 7.5 ರಿಂದ 10 ಲಕ್ಷದವರೆಗೆ | 20 % | 15 % | 5 % |
| 10 ರಿಂದ 12.5 ಲಕ್ಷದವರೆಗೆ | 30 % | 20 % | 10 % |
| 12.5 ರಿಂದ 15 ಲಕ್ಷದವರೆಗೆ | 30 % | 25 % | 5 % |
| 15 ಲಕ್ಷ ಮೇಲ್ಪಟ್ಟು | 30 % | 30 % | 0 % |
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications