ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಗಡುವು ಸೆಪ್ಟೆಂಬರ್ 30 ರವರೆಗೆ ವಿಸ್ತರಣೆ
ನವದೆಹಲಿ, ಜುಲೈ 30: 2018-19ರ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಗಡುವನ್ನು ಕೇಂದ್ರ ಸರ್ಕಾರ ಬುಧವಾರ ಸೆಪ್ಟೆಂಬರ್ 30 ರವರೆಗೆ ಎರಡು ತಿಂಗಳು ವಿಸ್ತರಿಸಿದೆ.
ಕೋವಿಡ್ ಸಾಂಕ್ರಾಮಿಕದಿಂದ ಉಂಟಾಗುವ ಅಡೆತಡೆಗಳನ್ನು ಗಮನದಲ್ಲಿಟ್ಟುಕೊಂಡು ಮತ್ತು ತೆರಿಗೆದಾರರಿಗೆ ಹೊಂದಾಣಿಕೆಗಳನ್ನು ಮತ್ತಷ್ಟು ಸರಾಗಗೊಳಿಸುವ ಸಲುವಾಗಿ, ಸಿಬಿಡಿಟಿ 2018-19ನೇ ಹಣಕಾಸು ವರ್ಷಕ್ಕೆ (ಎವೈ 2019-20) ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ನಿಗದಿತ ದಿನಾಂಕವನ್ನು 2020 ಜುಲೈ 31 ರಿಂದ ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಿದೆ ಎಂದು ಆದಾಯ ತೆರಿಗೆ ಇಲಾಖೆ ಟ್ವೀಟ್ನಲ್ಲಿ ತಿಳಿಸಿದೆ.

ತೆರಿಗೆದಾರರು 2018-19ರ ಹಣಕಾಸು ವರ್ಷಕ್ಕೆ ಮೂಲ ಮತ್ತು ಪರಿಷ್ಕೃತ ತೆರಿಗೆ ರಿಟರ್ನ್ಸ್ ಸಲ್ಲಿಸಲು ಇದು ನೀಡಿರುವ ಮೂರನೇ ವಿಸ್ತರಣೆಯಾಗಿದೆ. ಮಾರ್ಚ್ನಲ್ಲಿ, ನಿಗದಿತ ದಿನಾಂಕವನ್ನು ಮಾರ್ಚ್ 31 ರಿಂದ ಜೂನ್ 30 ರವರೆಗೆ ವಿಸ್ತರಿಸಲಾಯಿತು. ನಂತರ ಜೂನ್ ನಲ್ಲಿ, ಅದನ್ನು ಮತ್ತೆ ಜುಲೈ 31 ರವರೆಗೆ ವಿಸ್ತರಿಸಲಾಯಿತು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications