For Quick Alerts
ALLOW NOTIFICATIONS  
For Daily Alerts

ಮೇ 31ರವರೆಗೆ ಅಂತರರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ

|

ಕೋವಿಡ್-19 ಸೋಂಕಿನ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದರಿಂದ ಅಂತರರಾಷ್ಟ್ರೀಯ ವಿಮಾನಗಳ ಹಾರಾಟದ ಮೇಲಿನ ನಿರ್ಬಂಧವನ್ನು ಮೇ 31ರವರೆಗೆ ವಿಸ್ತರಿಸಿರುವುದಾಗಿ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಪ್ರಕಟಣೆ ಹೊರಡಿಸಿದೆ.

ಕೊರೊನಾ ಎಫೆಕ್ಟ್‌: ಎಲ್‌ಪಿಜಿ ಸಿಲಿಂಡರ್ ವಿತರಣೆಗೆ ಗ್ರಾಹಕರು ಕಾಯಬೇಕಾಗಬಹುದು?ಕೊರೊನಾ ಎಫೆಕ್ಟ್‌: ಎಲ್‌ಪಿಜಿ ಸಿಲಿಂಡರ್ ವಿತರಣೆಗೆ ಗ್ರಾಹಕರು ಕಾಯಬೇಕಾಗಬಹುದು?

ಕಳೆದ ಒಂದು ವಾರದಲ್ಲಿ ದೇಶದಲ್ಲಿ ಪ್ರತಿದಿನ 3,00,000 ಕ್ಕೂ ಹೆಚ್ಚು ಕೋವಿಡ್ -19 ಪ್ರಕರಣಗಳು ವರದಿಯಾಗುತ್ತಿವೆ. ಹೀಗಾಗಿ ವೈರಸ್ ಸೋಂಕು ವ್ಯಾಪಿಸುವುದನ್ನು ನಿಯಂತ್ರಿಸಲು ಈ ನಿರ್ಬಂಧ ಹೇರಲಾಗಿದೆ. ಆದರೆ ಅಂತರರಾಷ್ಟ್ರೀಯ ಕಾರ್ಗೊ ವಿಮಾನಗಳ ಹಾರಾಟಕ್ಕೆ ಅನ್ವಯವಾಗುವುದಿಲ್ಲ.

ಮೇ 31ರವರೆಗೆ ಅಂತರರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ

''ಈಗಾಗಲೇ ನಿಗದಿಯಾಗಿರುವ ಅಂತರರಾಷ್ಟ್ರೀಯ ವಿಮಾನಗಳನ್ನು ಆಯ್ದ ಮಾರ್ಗಗಳಲ್ಲಿ ಸಂಚರಿಸಲು ಅನುಮತಿ ನೀಡಬಹುದು'' ಎಂದು ಡಿಜಿಸಿಎ ಪ್ರಕಟಣೆಯಲ್ಲಿ ತಿಳಿಸಿದೆ.

ಅಂದರೆ, ನಿಗದಿತ ಅಂತರರಾಷ್ಟ್ರೀಯ ವಿಮಾನಗಳನ್ನು ಆಯ್ದ ಮಾರ್ಗಗಳಲ್ಲಿ ಕೇಸ್ ಟು ಕೇಸ್ ಆಧಾರದ ಮೇಲೆ ಅನುಮತಿಸಬಹುದು ಎಂದು ಅದು ಹೇಳಿದೆ.

Read more about: flight ವಿಮಾನ
English summary

India Extends International Passenger Flight Ban Till May 31

The Directorate General of Civil Aviation (DGCA) on Friday extended the suspension on international flights from and to India till May 31
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X