ಮಹಿಳೆಯರೇ ನಿಮಗೆ ಭರ್ಜರಿ ಗುಡ್‌ನ್ಯೂಸ್ ಸಿಕ್ಕಿದೆ. ಇಂದು ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಭಾರಿ ಇಳಿಕೆಯಾಗಿದೆ. ಕಳೆದ ವಾರ ಚಿನ್ನದ ಬೆಲೆಯಲ್ಲಿ ದಾಖಲೆಯ ಏರಿಕೆ ಕಂಡಿದ್ದ ಮಹಿಳೆಯರು, ಆಘಾತಗೊಂಡಿದ್ದರು. ಆದರೆ ಈಗ ನಿರಾಳವಾಗಬಹುದು. ನಿನ್ನೆಯೂ ಚಿನ್ನದ ಬೆಲೆ ಇಳಿಕೆಯಾಗಿತ್ತು, ಇಂದು ಕೂಡ ಇಳಿಕೆಯಾಗಿದೆ. ಚಿನ್ನದ ಬೆಲೆಯಲ್ಲಿ ಇಳಿಕೆಯನ್ನೇ ಕಾಯುತ್ತಿದ್ದ ಮಹಿಳೆಯರಿಗೆ ಇಂದು ಖುಷಿ ಸಿಕ್ಕಿದೆ. ಇಂದು ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಕಳೆದ ಕೆಲ ದಿನಗಳಿಂದ ಚಿನ್ನದ ಬೆಲೆ ಹಾವು ಏಣಿಯಾಟ ಆಡುತ್ತಿದೆ. ಚಿನ್ನದ ಬೆಲೆ ಒಮ್ಮೆ ಅಲ್ಪ ಪ್ರಮಾಣದಲ್ಲಿ ಇಳಿಕೆಯಾದರೆ, ದಿಢೀರ್ ಅಂತಾ ಗಗನಕ್ಕೇರುತ್ತದೆ. ಆದರೆ ಇಂದು ಮಹಿಳೆಯರಿಗೆ ಸ್ವಲ್ಪ ಖುಷಿ ಸುದ್ದಿ ಸಿಕ್ಕಿದೆ ಏಕೆಂದರೆ ಇಂದು ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. ಇದರಿಂದ ಚಿನ್ನದ ಬೆಲೆ ಯಾವಾಗ ಇಳಿಕೆಯಾಗುತ್ತದೆ ಎಂದು ಕಾಯುತ್ತಿದ್ದ ಮಹಿಳೆಯರಿಗೆ ಸ್ವಲ್ಪ ನಿರಾಳವಾಗಿದೆ..

ಇನ್ನು ಮಹಿಳೆಯರಿಗಂತೂ ಚಿನ್ನದ ಮೇಲಿರುವ ಪ್ರೀತಿ ಅಷ್ಟಿಷ್ಟಲ್ಲ. ಚಿನ್ನ ಎಂದರೆ ಪ್ರಾಣ ಬಿಡುತ್ತಾರೆ. ಸಭೆ ಸಮಾರಂಭಗಳಲ್ಲಿ ಪ್ರತಿಷ್ಠೆ ತಂದುಕೊಡುವುದೇ ಚಿನ್ನ. ಅತ್ಯಂತ ಆಕರ್ಷಣೀಯವಾಗಿರುವ ಚಿನ್ನಕ್ಕೆ, ಈಗ ಎಲ್ಲಿಲ್ಲದ ಬೇಡಿಕೆ. ಅದರಲ್ಲೂ ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ. ಆಭರಣದ ರೂಪದಲ್ಲಿ ಮಹಿಳೆಯರಿಗೆ ಆಕರ್ಷಣೆ ನೀಡುವ ಈ ಚಿನ್ನಕ್ಕೆ ಭಾರತದಲ್ಲಿ ದಿನೇ ದಿನೆ ಡಿಮ್ಯಾಂಡ್ ಹೆಚ್ಚುತ್ತಲೇ ಇದೆ..ಹಾಗಾದರೆ ಇಂದು ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ ಎಂದು ತಿಳಿಯಿರಿ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹8,720 ಆಗಿದೆ. ನಿನ್ನೆ ಇದರ ಬೆಲೆ ₹8,755 ಆಗಿದ್ದು ನಿನ್ನೆಗಿಂತ ಇಂದು, ₹35ಕುಸಿತ ಕಂಡಿದೆ. ಹಾಗೆಯೇ 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹87,200 ಆಗಿದೆ. ನಿನ್ನೆಯ ಬೆಲೆ ₹87,550 ಆಗಿದ್ದು ನಿನ್ನೆಗಿಂತ ಇಂದಿಗೆ ₹350 ಕಡಿಮೆಯಾಗಿದೆ. ಇನ್ನು 22 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 8 ಲಕ್ಷದ 72 ಸಾವಿರ ರೂ. ಆಗಿದೆ. ನಿನ್ನೆಯ ಬೆಲೆ ₹8,75,500ರೂ. ಆಗಿದ್ದು ನಿನ್ನೆಗಿಂತ ಇಂದು ₹3,500ಇಳಿಕೆಯಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹9,518 ಆಗಿದೆ. ನಿನ್ನೆ ಇದರ ಬೆಲೆ ₹9,551ಆಗಿದ್ದು ನಿನ್ನೆಗಿಂತ ಇಂದು, ₹33 ಕುಸಿತ ಕಂಡಿದೆ. ಹಾಗೆಯೇ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹95,180 ಆಗಿದೆ. ನಿನ್ನೆಯ ಬೆಲೆ ₹95,510 ಆಗಿದ್ದು ನಿನ್ನೆಗಿಂತ ಇಂದಿಗೆ ₹330 ಕಡಿಮೆಯಾಗಿದೆ. ಇನ್ನು 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 9 ಲಕ್ಷ 51 ಸಾವಿರದ 800ರೂ. ಆಗಿದೆ. ನಿನ್ನೆಯ ಬೆಲೆ 9 ಲಕ್ಷ 55ಸಾವಿರದ 100 ರೂ. ಆಗಿದ್ದು ನಿನ್ನೆಗಿಂತ ಇಂದು ₹3,300ಇಳಿಕೆಯಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹7,135 ಆಗಿದೆ. ನಿನ್ನೆ ಇದರ ಬೆಲೆ ₹7,164 ಆಗಿದ್ದು ನಿನ್ನೆಗಿಂತ ಇಂದು, 29 ರೂ. ಕುಸಿತ ಕಂಡಿದೆ. ಹಾಗೆಯೇ 18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹71,350 ಆಗಿದೆ. ನಿನ್ನೆಯ ಬೆಲೆ ₹71,640 ಆಗಿದ್ದು ನಿನ್ನೆಗಿಂತ ಇಂದಿಗೆ 290 ರೂ. ಕಡಿಮೆಯಾಗಿದೆ. ಇನ್ನು 18 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 7 ಲಕ್ಷ 13 ಸಾವಿರದ 500 ರೂ. ಆಗಿದೆ. ನಿನ್ನೆಯ ಬೆಲೆ 7 ಲಕ್ಷ 16 ಸಾವಿರದ 400 ರೂ. ಆಗಿದ್ದು ನಿನ್ನೆಗಿಂತ ಇಂದು 2,900 ರೂ. ಇಳಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,720 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,518 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,225 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,720 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,518 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,135ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,735 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,533 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,147 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,720 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,518 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,135ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,720 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,518 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,135ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,720 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,518 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,135ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,720 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,518 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,135ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,720 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,518 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,135ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,725ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,523ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,139 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,725 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,523ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,139 ಆಗಿದೆ.
ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಬೆಳ್ಳಿ ಬೆಲೆಯಲ್ಲೂ ಇಂದು ಭಾರಿ ಇಳಿಕೆಯನ್ನು ನೋಡಬಹುದಾಗಿದೆ. ಇಂದು ಒಂದು ಗ್ರಾಂ ಬೆಳ್ಳಿ ಬೆಲೆ ₹99.80 ಆಗಿದೆ. ನಿನ್ನೆ ಈ ಬೆಲೆ ₹99.90ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹0.10 ರೂ. ಇಳಿಕೆಯಾಗಿದೆ. ಹತ್ತು ಗ್ರಾಂ ಬೆಳ್ಳಿ ಬೆಲೆ ₹998 ಆಗಿದೆ. ನಿನ್ನೆ ಈ ಬೆಲೆ ₹999 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹1 ರೂ. ಇಳಿಕೆಯಾಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹9,980 ಆಗಿದೆ. ನಿನ್ನೆ ಈ ಬೆಲೆ ₹9,990 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹10 ರೂ. ಇಳಿಕೆಯಾಗಿದೆ. ಹಾಗೆಯೇ ಒಂದು ಕೆ.ಜಿ ಬೆಳ್ಳಿ ಬೆಲೆ ₹99,800 ಆಗಿದೆ. ನಿನ್ನೆ ಈ ಬೆಲೆ ₹99,900 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹100 ರೂ. ಇಳಿಕೆಯಾಗಿದೆ.
ಸ್ಪಾಟ್ ಗೋಲ್ಡ್ ವಿವರ:
ರಾಯಿಟರ್ಸ್ ವರದಿ ಪ್ರಕಾರ ಇಂದು (ಏಪ್ರಿಲ್ 15) ಅಂತಾರಾಷ್ಟ್ರೀಯ ಮಟ್ಟದಲ್ಲಿ, ಸ್ಪಾಟ್ ಚಿನ್ನದ ದರ ಪ್ರತಿ ಔನ್ಸ್‌ಗೆ $3,221.45 ರಷ್ಟು ಇದೆ - ಇದು ಇತಿಹಾಸದಲ್ಲೇ ಅತ್ಯುಚ್ಚ ಮಟ್ಟದ ದರಗಳ ಸಮೀಪದಲ್ಲಿದೆ. ಈ ದರ ಏರಿಕೆಯ ಹಿಂದಿನ ಪ್ರಮುಖ ಕಾರಣವೆಂದರೆ, ಜಾಗತಿಕ ಆರ್ಥಿಕ ಅನಿಶ್ಚಿತತೆ. ವಿಶ್ವದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಹೂಡಿಕೆದಾರರಲ್ಲಿ ಆತಂಕವಿರುವ ಹಿನ್ನೆಲೆಯಲ್ಲಿ, ಅವರು ತನ್ನ ಹಣವನ್ನು ಸುರಕ್ಷಿತ ಆಸ್ತಿ ಎಂಬಂತೆ ಪರಿಗಣಿಸಲಾದ ಚಿನ್ನದಲ್ಲಿ ಹೂಡಿಕೆ ಮಾಡುತ್ತಿದ್ದಾರೆ.
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.


Click it and Unblock the Notifications