ಭಾರತದ ಬೆಳವಣಿಗೆ ಹಿಂಜರಿತವು ತಾತ್ಕಾಲಿಕ ಮತ್ತು ಮುಂಬರುವ ದಿನಗಳಲ್ಲಿ ಅದು ಉತ್ತಮಗೊಳ್ಳಲಿದೆ ಎಂದು ಐಎಂಎಫ್ (ಇಂಟರ್ ನ್ಯಾಷನಲ್ ಮಾನಿಟರಿ ಫಂಡ್- ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ) ಅಧ್ಯಕ್ಷೆ ಕ್ರಿಸ್ಟಲಿನಾ ಜಿಯಾರ್ಜಿವ ಶುಕ್ರವಾರ ಅಭಿಪ್ರಾಯ ಪಟ್ಟಿದ್ದಾರೆ. ವಿಶ್ವ ಆರ್ಥಿಕ ಸಮಾವೇಶ 2020ರಲ್ಲಿ ಮಾತನಾಡಿದರು.
2019ರ ಅಕ್ಟೋಬರ್ ನಲ್ಲಿ ಇದ್ದ ವಿಶ್ವದ ಆರ್ಥಿಕ ಪರಿಸ್ಥಿತಿ ಬಗ್ಗೆ ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ ತಿಳಿಸಿದ ರೀತಿಗೆ ಹೋಲಿಸಿದರೆ 2020ರ ಜನವರಿಯಲ್ಲಿ ಪರಿಸ್ಥಿತಿ ಉತ್ತಮ ಎನ್ನುವ ಹಾಗೇ ಇದೆ. ಅಮೆರಿಕ- ಚೀನಾ ಮಧ್ಯದ ವ್ಯಾಪಾರ ಉದ್ವಿಗ್ನತೆ ಕಡಿಮೆ ಆಗುವಂತಿದೆ. ತೆರಿಗೆ ಕಡಿತ ಮುಂತಾದ ಕ್ರಮಗಳಿಗೆ ಮುಂದಾಗಿರುವುದು ಉತ್ತಮ ಹೆಜ್ಜೆಗಳು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. ವಿಶ್ವದ ಆರ್ಥಿಕತೆಗೆ 3.3 ಪರ್ಸೆಂಟ್ ಎಂಬುದು ತುಂಬ ಚೆನ್ನಾಗಿರುವ ಬೆಳವಣಿಗೆ ದರ ಏನಲ್ಲ ಎಂದಿದ್ದಾರೆ.

ಈಗಲೂ ಬೆಳವಣಿಗೆ ಹಿಂಜರಿತದಲ್ಲೇ ಇದೆ. ಆರ್ಥಿಕ ನಿಯಮಗಳು ಇನ್ನಷ್ಟು ಆಕ್ರಮಣಕಾರಿ ಆಗಬೇಕು. ರಚನಾತ್ಮಕವಾದ ಸುಧಾರಣೆಗಳು ಆಗಬೇಕು ಎಂದು ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರು ಹೇಳಿದ್ದಾರೆ.
More From GoodReturns

Petrol Price Hike: ಪ್ರೀಮಿಯಂ ಪೆಟ್ರೋಲ್ ದರ ಏರಿಕೆ-ಲೀಟರ್ಗೆ 2 ಹೆಚ್ಚಳ, ಸಾಮಾನ್ಯ ಇಂಧನ ದರ ಸ್ಥಿರ

Eid ul Fitr 2026: ಭಾರತದಲ್ಲಿ ಯಾವಾಗ ಚಂದ್ರನ ದರ್ಶನ? ರಂಜಾನ್ ಹಬ್ಬ ಯಾವಾಗ?

Silver Rates Today: ಭಾರತೀಯ ಬೆಳ್ಳಿ ಖರೀದಿದಾರರಿಗೆ ಸಿಹಿಸುದ್ದಿ; 5000 ರೂ.ನಷ್ಟು ಇಳಿಕೆ

PAN Card Rules: ಪ್ಯಾನ್ ಕಾರ್ಡ್ ಇಲ್ಲದವರೇ ಇಲ್ಲಿ ಗಮನಿಸಿ; ನಿಯಮ ಸಂಪೂರ್ಣ ಚೇಂಜ್

Ugadi 2026 Wishes: ಈ ವರ್ಷದ ‘ಯುಗಾದಿ’ ಹೊಸ ಬೆಳಕು ತರಲಿ- ನಿಮ್ಮ ಪ್ರೀತಿ ಪಾತ್ರರಿಗೆ ಈ ರೀತಿ ಶುಭಾಶಯ ತಿಳಿಸಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Ballari Airport: ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಈ ವಿಚಾರಕ್ಕೆ ಅಡ್ಡಿಯಾಗ್ತಿದ್ಯಾ-ಏನದು ಹೊಸ ವಿಚಾರ ತಿಳಿಯಿರಿ



Click it and Unblock the Notifications