ಚಿನ್ನ ಹಾಗೂ ಬೆಳ್ಳಿ ದರ ಜೂನ್ 9ರ ಮಂಗಳವಾರ ಸಹ ಅತ್ಯಲ್ಪ ಪ್ರಮಾಣದಲ್ಲಿ ಏರಿಕೆ ಆಗಿದೆ. ಸಾಮಾನ್ಯವಾಗಿ ಷೇರು ಮಾರುಕಟ್ಟೆಯಲ್ಲಿ ರಿಟರ್ನ್ಸ್ ಉತ್ತಮವಾಗಿದ್ದಲ್ಲಿ ಚಿನ್ನದ ಮೇಲೆ ಹೂಡಿಕೆ ಕಡಿಮೆ ಆಗುತ್ತದೆ. ಜತೆಗೆ ಜಾಗತಿಕವಾಗಿ ಕೊರೊನಾದಿಂದ ಆಗುತ್ತಿರುವ ಸಾವು- ನೋವಿನ ಪ್ರಕರಣ ಹೆಚ್ಚಾಗುತ್ತಿದ್ದರೂ ಷೇರು ಮಾರುಕಟ್ಟೆಗಳಲ್ಲಿ ಚೇತರಿಕೆ ಕಾಣುತ್ತಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ ನ ಚಿನ್ನ 10 ಗ್ರಾಮ್ ಗೆ 43,760 ರುಪಾಯಿ ಇದೆ. ಇನ್ನು 24 ಕ್ಯಾರೆಟ್ ನ 10 ಗ್ರಾಮ್ ಚಿನ್ನವು 47,730 ರುಪಾಯಿ ಇದೆ. ಇನ್ನು ಬೆಳ್ಳಿ ಒಂದು ಕೇಜಿಗೆ 47,450 ರುಪಾಯಿ ಇದೆ. ಭಾರತದ ಪ್ರಮುಖ ನಗರಗಳಲ್ಲಿ ಜೂನ್ 9ನೇ ತಾರೀಕಿಗೆ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬುದರ ವಿವರ ಇಲ್ಲಿದೆ.
ಕರ್ನಾಟಕದ ಪ್ರಮುಖ ನಗರಗಳು
ಬೆಂಗಳೂರು
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 43,760
24 ಕ್ಯಾರೆಟ್ 10 ಗ್ರಾಮ್ ಗೆ 47,730
ಬೆಳ್ಳಿ 1 ಕೇಜಿಗೆ 47,450
ಮೈಸೂರು
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 43,760
24 ಕ್ಯಾರೆಟ್ 10 ಗ್ರಾಮ್ ಗೆ 47,730
ಬೆಳ್ಳಿ 1 ಕೇಜಿಗೆ 47,450
ಮಂಗಳೂರು
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 43,760
24 ಕ್ಯಾರೆಟ್ 10 ಗ್ರಾಮ್ ಗೆ 47,730
ಬೆಳ್ಳಿ 1 ಕೇಜಿಗೆ 47,450
ದಕ್ಷಿಣ ಭಾರತದ ಇತರ ಪ್ರಮುಖ ನಗರಗಳು
ಚೆನ್ನೈ
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 44,360
24 ಕ್ಯಾರೆಟ್ 10 ಗ್ರಾಮ್ ಗೆ 48,430
ಬೆಳ್ಳಿ 1 ಕೇಜಿಗೆ 47,450
ಹೈದರಾಬಾದ್
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 44,360
24 ಕ್ಯಾರೆಟ್ 10 ಗ್ರಾಮ್ ಗೆ 48,430
ಬೆಳ್ಳಿ 1 ಕೇಜಿಗೆ 47,450
ಕೊಯಮತ್ತೂರು
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 44,360
24 ಕ್ಯಾರೆಟ್ 10 ಗ್ರಾಮ್ ಗೆ 48,430
ಬೆಳ್ಳಿ 1 ಕೇಜಿಗೆ 47,450
ವಿಜಯವಾಡ
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 44,360
24 ಕ್ಯಾರೆಟ್ 10 ಗ್ರಾಮ್ ಗೆ 48,430
ಬೆಳ್ಳಿ 1 ಕೇಜಿಗೆ 47,450
ವಿಶಾಖಪಟ್ಟಣ
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 44,360
24 ಕ್ಯಾರೆಟ್ 10 ಗ್ರಾಮ್ ಗೆ 48,430
ಬೆಳ್ಳಿ 1 ಕೇಜಿಗೆ 47,450
ಮದುರೈ
ಚಿನ್ನ 22 ಕ್ಯಾರೆಟ್ 10 ಗ್ರಾಮ್ ಗೆ 44,360
24 ಕ್ಯಾರೆಟ್ 10 ಗ್ರಾಮ್ ಗೆ 48,430
ಬೆಳ್ಳಿ 1 ಕೇಜಿಗೆ 47,450
ದೆಹಲಿ ಸೇರಿದಂತೆ ಇತರ ಪ್ರಮುಖ ನಗರಗಳು
ದೆಹಲಿ
ಚಿನ್ನ 22 ಕ್ಯಾರೆಟ್ ಚಿನ್ನ 45,110
24 ಕ್ಯಾರೆಟ್ ಚಿನ್ನ 46,310
ಬೆಳ್ಳಿ 1 ಕೇಜಿಗೆ 47,450
ಮುಂಬೈ
ಚಿನ್ನ 22 ಕ್ಯಾರೆಟ್ ಚಿನ್ನ 44,750
24 ಕ್ಯಾರೆಟ್ ಚಿನ್ನ 45,750
ಬೆಳ್ಳಿ 1 ಕೇಜಿಗೆ 47,450
ನಾಗಪುರ
ಚಿನ್ನ 22 ಕ್ಯಾರೆಟ್ ಚಿನ್ನ 44,750
24 ಕ್ಯಾರೆಟ್ ಚಿನ್ನ 45,750
ಬೆಳ್ಳಿ 1 ಕೇಜಿಗೆ 47,450
ಪುಣೆ
ಚಿನ್ನ 22 ಕ್ಯಾರೆಟ್ ಚಿನ್ನ 44,750
24 ಕ್ಯಾರೆಟ್ ಚಿನ್ನ 45,750
ಬೆಳ್ಳಿ 1 ಕೇಜಿಗೆ 47,450
ಜೈಪುರ
ಚಿನ್ನ 22 ಕ್ಯಾರೆಟ್ ಚಿನ್ನ 45,110
24 ಕ್ಯಾರೆಟ್ ಚಿನ್ನ 46,310
ಬೆಳ್ಳಿ 1 ಕೇಜಿಗೆ 47,450
ಉತ್ತರ ಭಾರತದ ಇತರ ನಗರಗಳು
ಅಹಮದಾಬಾದ್
ಚಿನ್ನ 22 ಕ್ಯಾರೆಟ್ ಚಿನ್ನ 44,830
24 ಕ್ಯಾರೆಟ್ ಚಿನ್ನ 46,210
ಬೆಳ್ಳಿ 1 ಕೇಜಿಗೆ 47,450
ಚಂಡೀಗಢ
ಚಿನ್ನ 22 ಕ್ಯಾರೆಟ್ ಚಿನ್ನ 44,610
24 ಕ್ಯಾರೆಟ್ ಚಿನ್ನ 46,610
ಬೆಳ್ಳಿ 1 ಕೇಜಿಗೆ 47,450
ಭುವನೇಶ್ವರ್
ಚಿನ್ನ 22 ಕ್ಯಾರೆಟ್ ಚಿನ್ನ 44,360
24 ಕ್ಯಾರೆಟ್ ಚಿನ್ನ 48,430
ಬೆಳ್ಳಿ 1 ಕೇಜಿಗೆ 47,450
ಕೋಲ್ಕತ್ತಾ
ಚಿನ್ನ 22 ಕ್ಯಾರೆಟ್ ಚಿನ್ನ 45,610
24 ಕ್ಯಾರೆಟ್ ಚಿನ್ನ 47,110
ಬೆಳ್ಳಿ 1 ಕೇಜಿಗೆ 47,450
More From GoodReturns

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ನಿರ್ಧಾರದ ನಂತರ ನಿಮ್ಮ ಹಣಕ್ಕೆ ಯಾವುದು ಬೆಸ್ಟ್?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ನಿರ್ಧಾರ: ನಿಮ್ಮ ಎಸ್ಐಪಿ ಮತ್ತು ಇಎಂಐ ಬದಲಾಯಿಸಬೇಕೇ?

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ



Click it and Unblock the Notifications