ಇದೇ ಮೊದಲ ಬಾರಿಗೆ ಭಾರತದ ವಿದೇಶಿ ವಿನಿಮಯ ಸಂಗ್ರಹವು ಅರ್ಧ ಲಕ್ಷ ಕೋಟಿಯ ಗಡಿ ದಾಟಿದೆ. ಜೂನ್ 5ಕ್ಕೆ 8.22 ಬಿಲಿಯನ್ ಅಮೆರಿಕನ್ ಡಾಲರ್ ಏರಿಕೆ ಕಂಡಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಲಾಗಿದೆ. ವಿದೇಶಿ ವಿನಿಮಯ ಸಂಗ್ರಹವು $ 501.70 ಬಿಲಿಯನ್ ಗೆ ಏರಿಕೆ ಆಗಿದೆ.
ಮೇ 29ಕ್ಕೆ ಕೊನೆಯಾದ ವಾರದಲ್ಲಿ 3.44 ಬಿಲಿಯನ್ ಹೆಚ್ಚಳವಾಗಿ, 493.48 ಬಿಲಿಯನ್ ಡಾಲರ್ ಗೆ ಏರಿಕೆಯಾಗಿತ್ತು. ಸದ್ಯಕ್ಕೆ ಭಾರತದ ಬಳಿ ಇರುವ ವಿದೇಶಿ ವಿನಿಮಯ ಸಂಗ್ರಹದ ಲೆಕ್ಕವನ್ನು ಅಮೆರಿಕನ್ ಡಾಲರ್ ಮೌಲ್ಯದಲ್ಲೇ ತಿಳಿಸಲಾಗಿದ್ದರೂ ಇದರಲ್ಲಿ ಯುರೋ, ಪೌಂಡ್, ಯೆನ್ ಸೇರಿದಂತೆ ಇತರ ವಿದೇಶಿ ಕರೆನ್ಸಿಗಳು ಒಳಗೊಂಡಿವೆ.
ಚಿನ್ನದ ಸಂಗ್ರಹವು $ 329 ಮಿಲಿಯನ್ ಇಳಿಕೆಯಾಗಿ, 32.352 ಬಿಲಿಯನ್ ಮುಟ್ಟಿದೆ. ಈ ವರದಿ ಬಿಡುಗಡೆಯಾದ ವಾರದಲ್ಲಿ ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆಯ ಬಳಿ ಸ್ಪೆಷಲ್ ಡ್ರಾಯಿಂಗ್ ರೈಟ್ಸ್ $ 10 ಮಿಲಿಯನ್ ಏರಿಕೆಯಾಗಿದ್ದು, 1.44 ಬಿಲಿಯನ್ ಅನ್ನು ಮುಟ್ಟಿದೆ.

ಐಎಂಎಫ್ ಬಳಿ ಇರುವ ಭಾರತದ ಮೀಸಲು ಕೂಡ $ 120 ಮಿಲಿಯನ್ ಏರಿಕೆಯಾಗಿ, 4.28 ಬಿಲಿಯನ್ ಅನ್ನು ತಲುಪಿದೆ.
More From GoodReturns

T20 World Cup: ಟಿ20 ವಿಶ್ವಕಪ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 96 ರನ್ಗಳ ಗೆಲುವು...ತಂಡಕ್ಕೆ ಸಿಕ್ಕ ಬಹುಮಾನಗಳೇನು?

Lunar Eclipse 2026: ವರ್ಷದ ಮೊದಲ ಚಂದ್ರಗ್ರಣ...ಯಾವ ರಾಶಿಯವರಿಗೆ ಶುಭ, ಯಾವ ರಾಶಿಯವರಿಗೆ ಎಚ್ಚರಿಕೆ? ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Guidelines: ಭಾರತದಲ್ಲಿ ಚಿನ್ನಾಭರಣ ಎಷ್ಟು ಇಟ್ಟುಕೊಳ್ಳಬಹುದು? ಕಾನೂನಾತ್ಮಕವಾಗಿ ನಿರ್ವಹಿಸುವುದು ಹೇಗೆ ತಿಳಿಯಿರ



Click it and Unblock the Notifications