ವಿದೇಶಿ ವಿನಿಮಯ ಸಂಗ್ರಹ ದಾಖಲೆಯ ಏರಿಕೆ: $608.08 ಬಿಲಿಯನ್
ಇತ್ತೀಚೆಗಷ್ಟೇ ಸಾರ್ವಕಾಲಿಕ ದಾಖಲೆಯ ಮಟ್ಟ ತಲುಪಿದ್ದ ಭಾರತದ ವಿದೇಶಿ ವಿನಿಮಯ ಸಂಗ್ರಹವು ಜೂನ್ 11ಕ್ಕೆ ಕೊನೆಗೊಂಡ ವಾರದಲ್ಲಿ ಮತ್ತೊಂದು ದಾಖಲೆಯನ್ನ ಮುಟ್ಟಿದೆ.
ಜೂನ್ 11 ಕ್ಕೆ ಕೊನೆಗೊಂಡ ವಾರದಲ್ಲಿ ದೇಶದ ವಿದೇಶಿ ವಿನಿಮಯ ಸಂಗ್ರಹವು 3.074 ಬಿಲಿಯನ್ ಡಾಲರ್ಗಳಷ್ಟು ಹೆಚ್ಚಾಗಿ ದಾಖಲೆಯ ಗರಿಷ್ಠ 608.081 ಬಿಲಿಯನ್ ಡಾಲರ್ ತಲುಪಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (ಆರ್ಬಿಐ) ಇತ್ತೀಚಿನ ಅಂಕಿ ಅಂಶಗಳು ಶುಕ್ರವಾರ ತೋರಿಸಿದೆ.

2021 ರ ಜೂನ್ 4 ಕ್ಕೆ ಕೊನೆಗೊಂಡ ಹಿಂದಿನ ವಾರದಲ್ಲಿ ವಿದೇಶಿ ವಿನಿಮಯ ಮೀಸಲು 6.842 ಬಿಲಿಯನ್ ಡಾಲರ್ ಹೆಚ್ಚಾಗಿ 605.008 ಬಿಲಿಯನ್ ಡಾಲರ್ಗಳಿಗೆ ಏರಿಕೆಯಾಗಿದೆ. ಒಟ್ಟಾರೆ ಮೀಸಲುಗಳ ಪ್ರಮುಖ ಅಂಶವಾದ ವಿದೇಶಿ ಕರೆನ್ಸಿ ಆಸ್ತಿಗಳ (ಎಫ್ಸಿಎ) ಹೆಚ್ಚಳದಿಂದಾಗಿ ಮೀಸಲು ಹೆಚ್ಚಳವಾಗಿದೆ ಎಂದು ಆರ್ಬಿಐನ ಡೇಟಾ ತೋರಿಸಿದೆ.
ಆರ್ಬಿಐ ಅಂಕಿ ಅಂಶಗಳ ಪ್ರಕಾರ ಎಫ್ಸಿಎ 2.567 ಬಿಲಿಯನ್ ಡಾಲರ್ನಿಂದ 563.457 ಬಿಲಿಯನ್ ಡಾಲರ್ಗೆ ಏರಿದೆ.
More From GoodReturns

Natural Gas Supply: ದೇಶದಲ್ಲಿ ಅನಿಲ ಕೊರತೆ..ಹೊಸ ಆದೇಶದ ಪ್ರಕಾರ ಯಾರಿಗೆ ಮೊದಲ ಆದ್ಯತೆ ಎಂದು ತಿಳಿಯಿರಿ

Silver Rate Today: ಭಾರತದಲ್ಲಿ ಪಾತಾಳಕ್ಕಿಳಿದ ಬೆಳ್ಳಿ; ಎಷ್ಟಿದೆ ಗೊತ್ತಾ ಇಂದಿನ ದರ?

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Silver Rate Today: ಚಿನ್ನದಂತೆ ಬೆಳ್ಳಿ ದರವೂ ಭಾರೀ ಕುಸಿತ; ಒಂದೇ ದಿನ 10,000 ರೂ. ಇಳಿಕೆ

LPG ಪೂರೈಕೆಯಲ್ಲಿ ಕೊರತೆ; ದೇಶದಲ್ಲಿ ಎಲ್ಪಿಜಿ ಉತ್ಪಾದನೆ 10% ಹೆಚ್ಚಳ

Silver Rate Today: ಭಾರತದಲ್ಲಿ ಸ್ಥಿರವಾದ ಬೆಳ್ಳಿ ದರ; ಎಷ್ಟಿದೆ ಗೊತ್ತಾ ಇಂದಿನ ದರ?

LPG shortage: ಮಧ್ಯಪ್ರಾಚ್ಯದ ಉದ್ವಿಗ್ನತೆ, ಬೆಂಗಳೂರು-ಮುಂಬೈನಲ್ಲಿ LPG ಕೊರತೆ ಆತಂಕ: ರೆಸ್ಟೋರೆಂಟ್ಗಳು ಮುಚ್ಚುವ ಭೀತಿ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Adani Total Gas SHareಷೇರು ಮಾರುಕಟ್ಟೆ ಕುಸಿದರೂ, ನಷ್ಟ ಕಾಣದ ಷೇರು ಇದು; ಯಾವುದು ಗೊತ್ತಾ?

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications