ಕೊರೊನಾವೈರಸ್ ಎರಡನೇ ತರಂಗದ ಅಲೆ ಪ್ರೇರಿತ ಲಾಕ್‌ಡೌನ್ ಹೊರತಾಗಿಯು, ಔಪಚಾರಿಕ ಉದ್ಯೋಗವು ವೇಗವನ್ನು ಪಡೆದಿದೆ ಎಂದು ಅಂಕಿ-ಅಂಶಗಳಿಂದ ತಿಳಿದುಬಂದಿದೆ.
ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ ವೇತನದಾರರ ದತ್ತಾಂಶದ ಪ್ರಕಾರ, ಮಾರ್ಚ್‌ನಲ್ಲಿ ಸುಮಾರು 12.24 ಲಕ್ಷ ಹೊಸ ಸದಸ್ಯರು ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಿಗೆ ಸೇರ್ಪಡೆಯಾಗಿದ್ದು, ಹಿಂದಿನ ತಿಂಗಳಲ್ಲಿ 11.77 ಲಕ್ಷ ರೂ. ಹೋಲಿಸಿದರೆ ಉದ್ಯೋಗ ಪ್ರಮಾಣ ಹೆಚ್ಚಾಗಿದೆ.

ನೌಕರರ ಭವಿಷ್ಯ ನಿಧಿ (ಇಪಿಎಫ್) ಯೋಜನೆಯ ಅಡಿಯಲ್ಲಿ ಮೂರು ಪ್ರಮುಖ ಯೋಜನೆಗಳಿಗೆ ಚಂದಾದಾರರಾಗಿರುವ ನೌಕರರ ಸಂಖ್ಯೆಯ ಮಾಹಿತಿಯನ್ನು ಬಳಸಿಕೊಂಡು
ಎನ್‌ಪಿಎಸ್ ಅಡಿಯಲ್ಲಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸಿದೆ.
ಮಾರ್ಚ್‌ನಲ್ಲಿ ಇಪಿಎಫ್‌ಒ ಜೊತೆಗಿನ ಹೊಸ ದಾಖಲಾತಿಗಳು 11.21 ಲಕ್ಷಗಳಷ್ಟಿದ್ದು, ಫೆಬ್ರವರಿ 2021 ರಲ್ಲಿ ಅದು 11.28 ಲಕ್ಷವಾಗಿತ್ತು. ಆದರೆ ಅದಕ್ಕೂ ಮೊದಲು ಇಪಿಎಫ್‌ಒ ಜನವರಿಯಲ್ಲಿ 13.36 ಲಕ್ಷ ನಿವ್ವಳ ಚಂದಾದಾರರನ್ನು ಸೇರಿಸಿದೆ. ಎನ್‌ಪಿಎಸ್‌ನೊಂದಿಗೆ ಹೊಸ ದಾಖಲಾತಿಗಳು ಮಾರ್ಚ್‌ನಲ್ಲಿ 25.45 ಲಕ್ಷ ಆಗಿತ್ತು.
ಲೌಕ್‌ಡೌನ್ ನಡುವೆ ವಿವಿಧ ಉದ್ಯೋಗ ಯೋಜನೆಗಳಿಗಾಗಿ ಕೇಂದ್ರ ಸರ್ಕಾರವು ಕೈಗೊಂಡ ಇ-ಉಪಕ್ರಮಗಳು ಚಂದಾದಾರರ ಸೇರ್ಪಡೆಯ ಬೆಳವಣಿಗೆಗೆ ಭಾಗಶಃ ಕಾರಣ ಎಂದು ತಜ್ಞರು ಹೇಳಿದ್ದಾರೆ.
More From GoodReturns

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Silver Rate Today: ಚಿನ್ನದಂತೆ ಬೆಳ್ಳಿ ದರವೂ ಭಾರೀ ಕುಸಿತ; ಒಂದೇ ದಿನ 10,000 ರೂ. ಇಳಿಕೆ

LPG Crisis: ಭಯಪಡಬೇಡಿ, ಅವಸರದಲ್ಲಿ ಬುಕ್ ಮಾಡ್ಬೇಡಿ; ಗೃಹಬಳಕೆಯ ಎಲ್ಪಿಜಿ ಬಳಕೆದಾರರಿಗೆ ಕೇಂದ್ರ ಭರವಸೆ

Natural Gas Supply: ದೇಶದಲ್ಲಿ ಅನಿಲ ಕೊರತೆ..ಹೊಸ ಆದೇಶದ ಪ್ರಕಾರ ಯಾರಿಗೆ ಮೊದಲ ಆದ್ಯತೆ ಎಂದು ತಿಳಿಯಿರಿ

LPG ಪೂರೈಕೆಯಲ್ಲಿ ಕೊರತೆ; ದೇಶದಲ್ಲಿ ಎಲ್ಪಿಜಿ ಉತ್ಪಾದನೆ 10% ಹೆಚ್ಚಳ

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Silver Rate Today: ಭಾರತದಲ್ಲಿ ಸ್ಥಿರವಾದ ಬೆಳ್ಳಿ ದರ; ಎಷ್ಟಿದೆ ಗೊತ್ತಾ ಇಂದಿನ ದರ?

LPG shortage: ಮಧ್ಯಪ್ರಾಚ್ಯದ ಉದ್ವಿಗ್ನತೆ, ಬೆಂಗಳೂರು-ಮುಂಬೈನಲ್ಲಿ LPG ಕೊರತೆ ಆತಂಕ: ರೆಸ್ಟೋರೆಂಟ್ಗಳು ಮುಚ್ಚುವ ಭೀತಿ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ



Click it and Unblock the Notifications