2022ರ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇ 13.5 ಕ್ಕೆ ಏರಿಕೆಯಾಗಲಿದೆ: ನೊಮುರಾ
ಕೊರೊನಾವೈರಸ್ ಸಾಂಕ್ರಾಮಿಕ ರೋಗದಿಂದಾಗಿ ನಲುಗಿದ್ದ ವಿಶ್ವವು ನಿಧಾನಗತಿಯಲ್ಲಿ ಚೇತರಿಕೆ ಕಾಣುತ್ತಿದೆ. ಇದರ ನಡುವೆ ಭಾರತದ ಜಿಡಿಪಿಯು ವೇಗವಾಗಿ ಸಾಗಲಿದ್ದು, ಹಣಕಾಸು ವರ್ಷ 2022-23ಕ್ಕೆ ದೇಶದ ಜಿಡಿಪಿ ಶೇ. 13.5 ಕ್ಕೆ ಏರಿಕೆಯಾಗಲಿದೆ ಎಂದು ಜಪಾನಿನ ಬ್ರೋಕರೇಜ್ ಸಂಸ್ಥೆ ನೋಮುರಾ ತಿಳಿಸಿದೆ.

ನೊಮುರಾ ಇಂಡಿಯಾ ಬಿಸಿನೆಸ್ ಪುನರಾರಂಭದ ಸೂಚ್ಯಂಕ (ಎನ್ಐಬಿಆರ್ಐ) ಫೆಬ್ರವರಿ 14 ಕ್ಕೆ ಕೊನೆಗೊಂಡ ವಾರಕ್ಕೆ ಹಿಂದಿನ ವಾರದಲ್ಲಿ 95.9 ರಿಂದ, 98.1 (ತಾತ್ಕಾಲಿಕವಾಗಿ) ವರೆಗೆ ಏರಿದೆ ಎಂದು ನೋಮುರಾ ಹೇಳಿದೆ.
ನೋಮುರಾ ಅವರ ಅಂದಾಜುಗಳ ಪ್ರಕಾರ ಭಾರತೀಯ ರಿಸರ್ವ್ ಬ್ಯಾಂಕ್ ನಿಗದಿಪಡಿಸಿದ ಬೆಳವಣಿಗೆಯ ದರಕ್ಕಿಂತ ಹೆಚ್ಚಾಗಿದೆ. ಹಣಕಾಸು ವರ್ಷ 2022 ರಲ್ಲಿ ಜಿಡಿಪಿ ಶೇಕಡಾ 10.5 ರಷ್ಟು ಏರಿಕೆಯಾಗಲಿದೆ ಎಂದು ಅಪೆಕ್ಸ್ ಬ್ಯಾಂಕ್ ನಿರೀಕ್ಷಿಸಿತ್ತು. ಆದರೆ ಜಪಾನಿನ ಬ್ರೋಕರೇಜ್ ಸಂಸ್ಥೆಯು ಭಾರತದ ಜಿಡಿಪಿಯು 13.5ಕ್ಕೆ ಏರಿಕೆಯಾಗಲಿದೆ ಎಂದು ಹೇಳಿದೆ.
More From GoodReturns

Biggest Airport: ಭಾರತದ ಅತಿದೊಡ್ಡ ವಿಮಾನ ನಿಲ್ದಾಣ ಸಂಚಾರಕ್ಕೆ ಸಿದ್ಧ; 45 ದಿನದೊಳಗೆ ಆರಂಭ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

LPG Cylinder Shortage Live Updates: ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ಪಿಎಂ ಮೋದಿ ಮಹತ್ವದ ಸಭೆ

LPG ಪೂರೈಕೆಯಲ್ಲಿ ಕೊರತೆ; ದೇಶದಲ್ಲಿ ಎಲ್ಪಿಜಿ ಉತ್ಪಾದನೆ 10% ಹೆಚ್ಚಳ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ



Click it and Unblock the Notifications