For Quick Alerts
ALLOW NOTIFICATIONS  
For Daily Alerts

Closing Bell: ಏರಿಕೆಗೊಂಡಿದ್ದ ಸೆನ್ಸೆಕ್ಸ್ ಕುಸಿತ, ನಿಫ್ಟಿ ಕೂಡ ಇಳಿಕೆ

|

ಭಾರತೀಯ ಷೇರುಪೇಟೆಯು ಮಂಗಳವಾರ ಲಾಭವನ್ನ ಅಳಿಸಿ ಹಾಕಿ ಸಮತಟ್ಟಾಗಿ ದಿನದ ವಹಿವಾಟು ಕೊನೆಗೊಳಿಸಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 14.25 ಪಾಯಿಂಟ್ಸ್ ಏರಿಕೆಗೊಂಡರೆ, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 26.30 ಪಾಯಿಂಟ್ಸ್‌ ಹೆಚ್ಚಾಗಿದೆ.

 

ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ 14.25 ಪಾಯಿಂಟ್ಸ್‌ ಅಥವಾ ಶೇಕಡಾ 0.03ರಷ್ಟು ಹೆಚ್ಚಾಗಿ 52588.71 ಪಾಯಿಂಟ್ಸ್‌ ತಲುಪಿದೆ. ಎನ್‌ಎಸ್‌ಇ ಸೂಚ್ಯಂಕ ನಿಫ್ಟಿ 26.30 ಪಾಯಿಂಟ್ಸ್‌ ಅಥವಾ ಶೇಕಡಾ 0.17ರಷ್ಟು ಹೆಚ್ಚಾಗಿ 15,772.80 ಪಾಯಿಂಟ್ಸ್‌ ಮುಟ್ಟಿದೆ.

 
Closing Bell: ಏರಿಕೆಗೊಂಡಿದ್ದ ಸೆನ್ಸೆಕ್ಸ್ ಕುಸಿತ

ದಿನದ ವಹಿವಾಟು ಅಂತ್ಯಕ್ಕೆ 1839 ಷೇರುಗಳು ಏರಿಕೆಗೊಂಡರೆ, 1136 ಷೇರುಗಳು ಕುಸಿದಿವೆ ಮತ್ತು 97 ಷೇರುಗಳ ಮೌಲ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಮಾರುತಿ ಸುಜುಕಿ, ಯುಪಿಎಲ್, ಶ್ರೀ ಸಿಮೆಂಟ್ಸ್, ವಿಪ್ರೊ ಮತ್ತು ಎಸ್‌ಬಿಐ ಲೈಫ್ ಇನ್ಶುರೆನ್ಸ್ ಏರಿಕೆಗೊಂಡಿದ್ದು, ಏಷ್ಯನ್ ಪೇಂಟ್ಸ್, ಬಜಾಜ್ ಫೈನಾನ್ಸ್, ನೆಸ್ಲೆ, ಎಚ್‌ಯುಎಲ್ ಮತ್ತು ಕೊಟಕ್ ಮಹೀಂದ್ರಾ ಬ್ಯಾಂಕ್ ನಿಫ್ಟಿಯಲ್ಲಿ ಕುಸಿದಿವೆ.

ಬಿಎಸ್‌ಇ ಮಿಡ್‌ಕ್ಯಾಪ್ ಮತ್ತು ಸ್ಮಾಲ್‌ಕ್ಯಾಪ್ ಸೂಚ್ಯಂಕಗಳು ಹಸಿರು ಬಣ್ಣದಲ್ಲಿ ಕೊನೆಗೊಂಡಿವೆ. ಆಟೋ, ವಿದ್ಯುತ್ ಸಂಬಂಧಿತ ಷೇರುಗಳಲ್ಲಿ ಏರಿಕೆಯಾಗಿದೆ.

ದೇಶೀಯ ಇಕ್ವಿಟಿ ಮಾರುಕಟ್ಟೆಯಲ್ಲಿ ಚಂಚಲ ವಹಿವಾಟಿನ ಮಧ್ಯೆ ಭಾರತೀಯ ರೂಪಾಯಿ ಆರಂಭಿಕ ನಷ್ಟವನ್ನು ವಿಸ್ತರಿಸಿತು ಮತ್ತು ದಿನದ ಕನಿಷ್ಠ 74.36 ಕ್ಕೆ ಕೊನೆಗೊಂಡಿತು.

English summary

India's Market Erases Gains To End Flat Amid Volatility

Sensex was up 14.25 points or 0.03% at 52588.71, and the Nifty was up 26.30 points or 0.17% at 15772.80.
Story first published: Tuesday, June 22, 2021, 16:39 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X