ಭಾರತದ ಅತ್ಯಂತ ಮೌಲ್ಯಯುತ ಟಾಪ್ 10 ಕಂಪೆನಿಗಳ ಪೈಕಿ 8ರ ಮಾರುಕಟ್ಟೆ ಮೌಲ್ಯವು ಕಳೆದ ವಾರ 1,53,041.36 ಕೋಟಿ ರುಪಾಯಿ ಹೆಚ್ಚಳವಾಗಿದೆ. ಇದರಲ್ಲಿ ದೊಡ್ಡ ಮಟ್ಟದ ಗಳಿಕೆ ದಾಖಲಿಸಿರುವ ಕಂಪೆನಿಗಳೆಂದರೆ ಹಿಂದೂಸ್ತಾನ್ ಯುನಿಲಿವರ್ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್. ಮೂವತ್ತು ಷೇರುಗಳ ಗುಚ್ಛ ಹೊಂದಿರುವ ಬಿಎಸ್ ಇ ಸೆನ್ಸೆಕ್ಸ್ ಕಳೆದ ವಾರ 1019.46 ಪಾಯಿಂಟ್ ಅಥವಾ 2.26 ಪರ್ಸೆಂಟ್ ಏರಿಕೆ ಕಂಡಿದೆ.
ರಿಲಯನ್ಸ್ ಇಂಡಸ್ಟ್ರೀಸ್, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ಹಿಂದೂಸ್ತಾನ್ ಯುನಿಲಿವರ್, ಇನ್ಫೋಸಿಸ್, ಎಚ್ ಡಿಎಫ್ ಸಿ, ಕೊಟಕ್ ಮಹೀಂದ್ರಾ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಹಾಗೂ ಭಾರ್ತಿ ಏರ್ ಟೆಲ್ ಕಂಪೆನಿಯ ಮಾರುಕಟ್ಟೆ ಮೌಲ್ಯ ಹೆಚ್ಚಾಗಿದೆ. ಇನ್ನು ಎಚ್ ಡಿಎಫ್ ಸಿ ಬ್ಯಾಂಕ್ ಮತ್ತು ಬಜಾಜ್ ಫೈನಾನ್ಸ್ ಕಂಪೆನಿಗಳ ಮೌಲ್ಯ ಇಳಿಕೆಯಾಗಿದೆ.
ಯಾವ ಕಂಪೆನಿಯ ಮಾರುಕಟ್ಟೆ ಮೌಲ್ಯ ಎಷ್ಟು ಹೆಚ್ಚಾಗಿದೆ ಎಂಬ ವಿವರ ಹೀಗಿದೆ:
* ಹಿಂದುಸ್ತಾನ್ ಯುನಿಲಿವರ್ 43,596.02 ಕೋಟಿ
* ರಿಲಯನ್ಸ್ 37,434.4 ಕೋಟಿ
* ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ 21,557.45 ಕೋಟಿ
* ಕೊಟಕ್ ಮಹೀಂದ್ರಾ ಬ್ಯಾಂಕ್ 14,789.9 ಕೋಟಿ
* ಇನ್ಫೋಸಿಸ್ 12,096.98 ಕೋಟಿ
* ಐಸಿಐಸಿಐ ಬ್ಯಾಂಕ್ 9031.76 ಕೋಟಿ
* ಎಚ್ ಡಿಎಫ್ ಸಿ 8988.46 ಕೋಟಿ
* ಭಾರ್ತಿ ಏರ್ ಟೆಲ್ 5,537.39 ಕೋಟಿ

ಆದರೆ, ಬಜಾಜ್ ಫೈನಾನ್ಸ್ ಕಂಪೆನಿ ಮಾರ್ಕೆಟ್ ಮೌಲ್ಯ 1919.24 ಕೋಟಿ ರು. ಹಾಗೂ ಎಚ್ ಡಿಎಫ್ ಸಿ ಬ್ಯಾಂಕ್ ಮೌಲ್ಯ 1624.45 ಕೋಟಿ ರುಪಾಯಿಯಷ್ಟು ಇಳಿಕೆ ಆಗಿದೆ.
More From GoodReturns

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Stock Market Crash: ಇಂದು ಭಾರತೀಯ ಷೇರು ಮಾರುಕಟ್ಟೆ ಭಾರಿ ಕುಸಿತ; ಕಾರಣ ಏನೆಂದು ತಿಳಿಯಿರಿ

Stock Market Crash: ಮತ್ತೆ ಷೇರು ಮಾರುಕಟ್ಟೆಯಲ್ಲಿ ತಲ್ಲಣ; ಸೆನ್ಸೆಕ್ಸ್ 1000 ಪಾಯಿಂಟ್ಸ್ ಕುಸಿತ

Stock Market Crash: ಮಧ್ಯಪ್ರಾಚ್ಯದ ಸಂಘರ್ಷ, ಷೇರು ಮಾರುಕಟ್ಟೆ ಅಲ್ಲೋಲ ಕಲ್ಲೋಲ! ಸೆನ್ಸೆಕ್ಸ್ 2000 ಪಾಯಿಂಟ್ಸ್ ಕುಸಿತ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ



Click it and Unblock the Notifications