ಭಾರತದ ಷೇರು ಮಾರುಕಟ್ಟೆಯ ಅತ್ಯಂತ ಮೌಲ್ಯಯುತ ಹತ್ತು ಕಂಪೆನಿಗಳ ಪೈಕಿ 5ರ ಮಾರುಕಟ್ಟೆ ಮೌಲ್ಯ ಕಳೆದ ವಾರ 1,07,160 ಕೋಟಿ ರುಪಾಯಿ ನಷ್ಟವಾಗಿದೆ. ಆ ಪೈಕಿ ಅತಿ ಹೆಚ್ಚು ನಷ್ಟ ಅನುಭವಿಸಿರುವುದು ರಿಲಯನ್ಸ್ ಇಂಡಸ್ಟ್ರೀಸ್. ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್), ಹಿಂದೂಸ್ತಾನ್ ಯುನಿಲಿವರ್, ಇನ್ಫೋಸಿಸ್ ಹಾಗೂ ಐಸಿಐಸಿಐ ಬ್ಯಾಂಕ್ ನಷ್ಟ ಕಂಡಿರುವ ಇತರ ಬ್ಲ್ಯೂಚಿಪ್ ಕಂಪೆನಿಗಳು.
ಎಚ್ ಡಿಎಫ್ ಸಿ ಬ್ಯಾಂಕ್, ಎಚ್ ಡಿಎಫ್ ಸಿ ಲಿಮಿಟೆಡ್, ಕೊಟಕ್ ಮಹೀಂದ್ರಾ ಬ್ಯಾಂಕ್, ಬಜಾಜ್ ಫೈನಾನ್ಸ್ ಹಾಗೂ ಭಾರ್ತಿ ಏರ್ ಟೆಲ್ ಗಳಿಕೆಯೊಂದಿಗೆ ಕಳೆದ ವಾರದ ವಹಿವಾಟು ಮುಗಿಸಿದೆ.
ಮಾರುಕಟ್ಟೆ ಮೌಲ್ಯದಲ್ಲಿ ನಷ್ಟ ಕಂಡ ಕಂಪೆನಿಗಳು ಮತ್ತು ಮೊತ್ತದ ವಿವರ ಹೀಗಿದೆ:
* ರಿಲಯನ್ಸ್ ಇಂಡಸ್ಟ್ರೀಸ್ 69,378.51 ಕೋಟಿ
* ಟಿಸಿಎಸ್ 4165.14 ಕೋಟಿ
* ಹಿಂದೂಸ್ತಾನ್ ಯುನಿಲಿವರ್ 16,211.94 ಕೋಟಿ
* ಇನ್ಫೋಸಿಸ್ 12,948.61 ಕೋಟಿ
* ಐಸಿಐಸಿಐ ಬ್ಯಾಂಕ್ 4,455.8 ಕೋಟಿ

ಮಾರುಕಟ್ಟೆ ಮೌಲ್ಯದಲ್ಲಿ ಏರಿಕೆ ಕಂಡ ಕಂಪೆನಿಗಳು ಮತ್ತು ಮೊತ್ತ
* ಎಚ್ ಡಿಎಫ್ ಬ್ಯಾಂಕ್ 18,827.94 ಕೋಟಿ
* ಎಚ್ ಡಿಎಫ್ ಸಿ 3,938.48 ಕೋಟಿ
* ಕೊಟಕ್ ಮಹೀಂದ್ರಾ ಬ್ಯಾಂಕ್ 23, 445.93 ಕೋಟಿ
* ಬಜಾಜ್ ಫೈನಾನ್ಸ್ 20,747.08 ಕೋಟಿ
* ಭಾರ್ತಿ ಏರ್ ಟೆಲ್ 1,145.67 ಕೋಟಿ
More From GoodReturns

Liquor policy: ಕರ್ನಾಟಕ ಹೊಸ ಮದ್ಯ ನೀತಿ..ಯುನೈಟೆಡ್ ಬ್ರೂವರೀಸ್ ಮತ್ತು ಯುನೈಟೆಡ್ ಸ್ಪಿರಿಟ್ಸ್ ಷೇರುಗಳಲ್ಲಿ 5% ಏರಿಕೆ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications