ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಲ್ಲಿ 95,700 ಕೋಟಿ ವಂಚನೆ
2019-20ರ ಹಣಕಾಸು ವರ್ಷದ ಆರಂಭಿಕ 6 ತಿಂಗಳಿನಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು 95,700 ಕೋಟಿ ರುಪಾಯಿ ವಂಚನೆಯ ವರದಿ ಪ್ರಕಟಿಸಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಏಪ್ರಿಲ್ 1 ರಿಂದ ಸೆಪ್ಟೆಂಬರ್ 30ರವರೆಗಿನ ಅವಧಿಯಲ್ಲಿ ಒಟ್ಟಾರೆ 95,700 ಕೋಟಿ ರುಪಾಯಿ ಮೊತ್ತದ 5,743 ವಂಚನೆ ಪ್ರಕರಣಗಳು ನಡೆದಿವೆ ಎಂದು ಮಂಗಳವಾರ ಸಂಸತ್ತಿಗೆ ಮಾಹಿತಿ ನೀಡಲಾಗಿದೆ.

'ಬ್ಯಾಂಕುಗಳಲ್ಲಿನ ವಂಚನೆಯನ್ನು ನಿಗ್ರಹಿಸಲು ಸರ್ಕಾರ ಸಮಗ್ರ ಕ್ರಮಗಳನ್ನು ತೆಗೆದುಕೊಂಡಿದೆ' ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಆರ್ಥಿಕ ಅಪರಾಧಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ನಿಬಂಧನೆಯ ಕಾನೂನು ಜಾರಿಗೆ ತರುವ ಮೂಲಕ, ಕಳೆದ 2 ಹಣಕಾಸು ವರ್ಷಗಳಲ್ಲಿ ನಿಷ್ಕ್ರಿಯ ಕಂಪನಿಗಳ 3,38,000 ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.
More From GoodReturns

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಉಳಿಸುವುದು ಹೇಗೆ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ನಿರ್ಧಾರದ ಮುನ್ನ ನಿಮ್ಮ ಹಣ ಸುರಕ್ಷಿತವೇ?

ಚಿನ್ನದ ಬೆಲೆ ಏರಿಕೆ: ನಿಮ್ಮ ಹೂಡಿಕೆ ಸುರಕ್ಷಿತವಾಗಿಡಲು ಈ ತಂತ್ರ ಬಳಸಿ

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?



Click it and Unblock the Notifications