ಗ್ಯಾಸ್ ಬೆಲೆ ಮೇಲೆ ಸರ್ಕಾರದ ನಿಯಂತ್ರಣ ಕೊನೆಗೊಳ್ಳುತ್ತದೆಯೇ?
ನವದೆಹಲಿ, ಜೂನ್ 26: ಅಡುಗೆ ಅನಿಲದ ಬೆಲೆಗಳ ಮೇಲಿನ ಸರ್ಕಾರದ ನಿಯಂತ್ರಣವನ್ನು ಕೇಂದ್ರ ಸರ್ಕಾರ ಕ್ರಮೇಣ ಕೊನೆಗೊಳಿಸಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಶುಕ್ರವಾರ ಹೇಳಿದ್ದಾರೆ.
ಅನಿಲ ಮೇಲಿನ ಸರ್ಕಾರ ಬೆಲೆ ನಿಯಂತ್ರಣವನ್ನು ಕೊನೆಗಾಣಿಸಿ, ಕ್ರಮೇಣ ಮಾರುಕಟ್ಟೆಯೊಂದಿಗೆ ಬೆಲೆ ನಿರ್ಧಾರವನ್ನು ಬಿಡಲಾಗುವುದು ಎಂದು ಅವರು ಹೇಳಿದ್ದಾರೆ.
ದೇಶದ ಪ್ರಸ್ತುತ ಇಂಧನ ಬೇಡಿಕೆ 85% ರಷ್ಟಿದೆ ಮತ್ತು 2021 ರ ಎರಡನೇ ತ್ರೈಮಾಸಿಕದ ಅಂತ್ಯದ ವೇಳೆಗೆ ಇಂಧನ ಬೇಡಿಕೆ ಇದೇ ಮಟ್ಟದಲ್ಲಿ ಇರುತ್ತದೆ ಎಂದು ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ವಿಮಾನ ಇಂಧನವನ್ನು ಹೊರತುಪಡಿಸಿ ದೇಶದ ಇಂಧನ ಬೇಡಿಕೆ ಸೆಪ್ಟೆಂಬರ್-ಅಕ್ಟೋಬರ್ ವೇಳೆಗೆ ಲಾಕ್ಡೌನ್ ಪೂರ್ವ-ಮಟ್ಟಕ್ಕೆ ಮರಳಲಿದೆ. ಭಾರತದ ತೈಲ ಸಂಸ್ಕರಣಾ ಸಾಮರ್ಥ್ಯವು 2030 ರ ವೇಳೆಗೆ 439 ಎಂಟಿಪಿಎ ಮತ್ತು 2040 ರ ವೇಳೆಗೆ 533 ಎಂಟಿಪಿಎಗೆ ಏರಿಕೆಯಾಗಲಿದೆ ಎಂದು ಪ್ರಧಾನ್ ಹೇಳಿದ್ದಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್! ಎಲ್ಲೆಲ್ಲಿ ಗೊತ್ತಾ?



Click it and Unblock the Notifications