ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಸೋಮವಾರ (ಫೆಬ್ರವರಿ 8, 2021) ಹೊಸದಾಗಿ ಸಾರ್ವಕಾಲಿಕ ದಾಖಲೆ ಬರೆದಿದೆ. ಬೆಳಗ್ಗೆ 10 ಗಂಟೆ ಹೊತ್ತಿಗೆ ಬಿಎಸ್ ಇ ಸೆನ್ಸೆಕ್ಸ್ 617.53 ಪಾಯಿಂಟ್ ಮೇಲೇರಿ 51,349.16 ಪಾಯಿಂಟ್ ನಲ್ಲಿ, ನಿಫ್ಟಿ 50 ಸೂಚ್ಯಂಕವು 177.20 ಪಾಯಿಂಟ್ ಗಳಿಕೆ ಕಂಡು, 15,101.50 ಪಾಯಿಂಟ್ ನಲ್ಲಿ ವಹಿವಾಟು ನಡೆಸಿದೆ.
ವಾಹನ ಹಾಗೂ ಹಣಕಾಸು ವಲಯದ ಸೂಚ್ಯಂಕಗಳ ಮುಂಚೂಣಿಯಲ್ಲಿ ಈ ಹೊಸ ದಾಖಲೆ ಬರೆದಿದೆ. ಎಲ್ಲ ವಲಯದ ಸೂಚ್ಯಂಕಗಳು ಸಹ ಗಳಿಕೆಯನ್ನು ಕಂಡಿವೆ. ನಿಫ್ಟಿ ಬ್ಯಾಂಕ್ ಸೂಚ್ಯಂಕ 2% ಮೇಲೇರಿದರೆ, ವಾಹನ ಮತ್ತು ಪಿಎಸ್ ಯು ಬ್ಯಾಂಕ್ ಸೂಚ್ಯಂಕಗಳು ತಲಾ 1 ಪರ್ಸೆಂಟ್ ಹೆಚ್ಚಳ ಕಂಡಿವೆ.
ನಿಫ್ಟಿಯಲ್ಲಿ ಏರಿಕೆ ಕಂಡ ಟಾಪ್ 5 ಷೇರುಗಳು ಮತ್ತು ಪರ್ಸೆಂಟ್
ಮಹೀಂದ್ರಾ ಅಂಡ್ ಮಹೀಂದ್ರಾ 7.36%
ಗೇಲ್ 3.78%
ಅದಾನಿ ಪೋರ್ಟ್ಸ್ 3.25%
ಹಿಂಡಾಲ್ಕೋ 3.03%
ಟಾಟಾ ಮೋಟಾರ್ಸ್ 2.90%

ನಿಫ್ಟಿಯಲ್ಲಿ ಇಳಿಕೆ ಕಂಡ ಟಾಪ್ 5 ಪ್ರಮುಖ ಷೇರುಗಳು ಹಾಗೂ ಪರ್ಸೆಂಟ್
ಯುಪಿಎಲ್ -0.93%
ಬ್ರಿಟಾನಿಯಾ -0.84%
ಬಜಾಜ್ ಆಟೋ -0.27%
ಡಿವೀಸ್ ಲ್ಯಾಬ್ಸ್ -0.38%
ಕೋಲ್ ಇಂಡಿಯಾ -0.25%
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications