ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಬುಧವಾರ (ಜುಲೈ 15, 2020) ಅಲ್ಪ ಮಟ್ಟದ ಏರಿಕೆ ದಾಖಲಿಸಿವೆ. ಸೆನ್ಸೆಕ್ಸ್ 10.85 ಅಂಶಗಳ ಏರಿಕೆ ಕಂಡು, 36,051.81 ಅಂಶದೊಂದಿಗೆ ದಿನಾಂತ್ಯದ ವಹಿವಾಟು ಮುಗಿಸಿದೆ. ಇನ್ನು ನಿಫ್ಟಿ 10.85 ಪಾಯಿಂಟ್ ಏರಿಕೆ ಕಂಡು, 10,618.20 ಪಾಯಿಂಟ್ ನೊಂದಿಗೆ ವ್ಯವಹಾರ ಮುಗಿಸಿದೆ.
ಸೆನ್ಸೆಕ್ಸ್ ಹಾಗೂ ನಿಫ್ಟಿ ಭಾರೀ ಏರಿಳಿತ ಪ್ರದರ್ಶಿಸಿದವು. ಸೆನ್ಸೆಕ್ಸ್ ದಿನದ ಗರಿಷ್ಠ ಮಟ್ಟ 36,810.25 ಮಟ್ಟವನ್ನು ಹಾಗೂ ಕನಿಷ್ಠ 35,894.96 ಅಂಶವನ್ನೂ ತಲುಪಿತ್ತು. ಆದರೆ ದಿನದ ಕೊನೆಗೆ ಅಲ್ಪ ಪ್ರಮಾಣದ ಏರಿಕೆ ದಾಖಲಿಸಿತು. ಅದೇ ರೀತಿ ನಿಫ್ಟಿ ದಿನದ ಗರಿಷ್ಠ 10,827.45 ಮತ್ತು ಕನಿಷ್ಠ ಮಟ್ಟ 10,577.75 ಮುಟ್ಟಿತು. ಇನ್ನು ದಿನದ ಕೊನೆಗೆ ಅತ್ಯಲ್ಪ ಪಾಯಿಂಟ್ ಗಳ ಏರಿಕೆ ಜತೆಗೆ ವ್ಯವಹಾರ ಮುಗಿಸಿತು.
ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು
ವಿಪ್ರೋ
ಇನ್ಫೋಸಿಸ್
ಎಚ್ ಸಿಎಲ್ ಟೆಕ್ನಾಲಜೀಸ್
ಟಿಸಿಎಸ್
ಟೆಕ್ ಮಹೀಂದ್ರಾ

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು
ಭಾರ್ತಿ ಏರ್ ಟೆಲ್
ರಿಲಯನ್ಸ್
ಜೀ ಎಂಟರ್ ಟೇನ್ ಮೆಂಟ್
ಭಾರ್ತಿ ಇನ್ ಫ್ರಾಟೆಲ್
ಗೇಲ್
More From GoodReturns

Bengaluru - Stock Market: ಷೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ; ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ

Stock Market Crash: ಮಧ್ಯಪ್ರಾಚ್ಯದ ಸಂಘರ್ಷ, ಷೇರು ಮಾರುಕಟ್ಟೆ ಅಲ್ಲೋಲ ಕಲ್ಲೋಲ! ಸೆನ್ಸೆಕ್ಸ್ 2000 ಪಾಯಿಂಟ್ಸ್ ಕುಸಿತ

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

Adani Total Gas SHareಷೇರು ಮಾರುಕಟ್ಟೆ ಕುಸಿದರೂ, ನಷ್ಟ ಕಾಣದ ಷೇರು ಇದು; ಯಾವುದು ಗೊತ್ತಾ?

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ



Click it and Unblock the Notifications