ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಹೊಸ ಎತ್ತರದೊಂದಿಗೆ ಸೋಮವಾರ (ಡಿಸೆಂಬರ್ 28, 2020) ದಿನಾಂತ್ಯ ಮುಗಿಸಿದೆ. ಸೆನ್ಸೆಕ್ಸ್ 380.21 ಪಾಯಿಂಟ್ ಹೆಚ್ಚಳವಾಗಿ, 47,353.75 ಪಾಯಿಂಟ್ ನೊಂದಿಗೆ ಹಾಗೂ ನಿಫ್ಟಿ 123.95 ಪಾಯಿಂಟ್ ಮೇಲೇರಿ 13,879.20 ಪಾಯಿಂಟ್ ನೊಂದಿಗೆ ವ್ಯವಹಾರ ಮುಗಿಸಿದೆ.
ಲೋಹ ಹಾಗೂ ಹಣಕಾಸು ವಲಯದ ಷೇರುಗಳು ಮಾರುಕಟ್ಟೆ ಏರಿಕೆಗೆ ಬೆಂಬಲ ನೀಡಿದವು. 1990 ಕಂಪೆನಿ ಷೇರುಗಳು ಏರಿಕೆ ಕಂಡರೆ, 965 ಕಂಪೆನಿ ಷೇರುಗಳು ಇಳಿಕೆ ಕಂಡವು. 177 ಕಂಪೆನಿ ಷೇರುಗಳಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ. ಫಾರ್ಮಾಸ್ಯುಟಿಕಲ್ಸ್ ಹೊರತುಪಡಿಸಿದರೆ ಉಳಿದೆಲ್ಲ ವಲಯದ ಸೂಚ್ಯಂಕಗಳು ಏರಿಕೆ ದಾಖಲಿಸಿದವು. ಬಿಎಸ್ ಇ ಮಿಡ್ ಕ್ಯಾಪ್ ಮತ್ತು ಸ್ಮಾಲ್ ಕ್ಯಾಪ್ 0.8- 1.5 ಪರ್ಸೆಂಟ್ ಗಳಿಕೆ ದಾಖಲಿಸಿದವು.
ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಮತ್ತು ಪರ್ಸೆಂಟ್
ಟಾಟಾ ಮೋಟಾರ್ಸ್ 5.91%
ಜೆಎಸ್ ಡಬ್ಲ್ಯು ಸ್ಟೀಲ್ 5.56%
ಎಚ್ ಡಿಎಫ್ ಸಿ ಲೈಫ್ 3.26%
ಟೈಟಾನ್ ಕಂಪೆನಿ 3.19%
ಎಸ್ ಬಿಐ ಲೈಫ್ ಇನ್ಷೂರೆನ್ಸ್ 3.18%

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಮತ್ತು ಪರ್ಸೆಂಟ್
ಸನ್ ಫಾರ್ಮಾ -0.59%
ಎಚ್ ಯುಎಲ್ -0.56%
ಶ್ರೀ ಸಿಮೆಂಟ್ಸ್ -0.47%
ಬ್ರಿಟಾನಿಯಾ -0.41%
ಸಿಪ್ಲಾ -0.37%
More From GoodReturns

Stock Market Crash: ಮತ್ತೆ ಷೇರು ಮಾರುಕಟ್ಟೆಯಲ್ಲಿ ತಲ್ಲಣ; ಸೆನ್ಸೆಕ್ಸ್ 1000 ಪಾಯಿಂಟ್ಸ್ ಕುಸಿತ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications