ಷೇರು ಮಾರ್ಕೆಟ್ ನಲ್ಲಿ ಹೂಡಿಕೆದಾರರ 2.83 ಲಕ್ಷ ಕೋಟಿ ಸಂಪತ್ತು ಹೆಚ್ಚಳ
ಭಾರತದ ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರ ಸಂಪತ್ತು ಶುಕ್ರವಾರ 2,83,740.31 ಕೋಟಿ ಹೆಚ್ಚಾಯಿತು. ಅರ್ಥಾತ್ 2.83 ಲಕ್ಷ ಕೋಟಿ ಹೆಚ್ಚಳವಾಗಿದೆ. ಆರ್ ಬಿಐನಿಂದ ಎರಡನೇ ಸುತ್ತಿನ ಆರ್ಥಿಕ ಉತ್ತೇಜನವನ್ನು ಘೋಷಿಸಿದ ಬೆನ್ನಿಗೆ 986 ಪಾಯಿಂಟ್ ಗಳ ಏರಿಕೆಯನ್ನು ದಾಖಲಿಸಿತು ಸೆನ್ಸೆಕ್ಸ್ ಸೂಚ್ಯಂಕ.
ಇನ್ನು ಸೆನ್ಸೆಕ್ಸ್ ಸೂಚ್ಯಂಕದಲ್ಲಿ 13.45 ಪರ್ಸೆಂಟ್ ಏರಿಕೆ ದಾಖಲಿಸಿದ ಆಕ್ಸಿಸ್ ಬ್ಯಾಂಕ್ ಟಾಪ್ ಗೇಯ್ನರ್ ಆಯಿತು. ಆ ನಂತರ ಐಸಿಐಸಿಐ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್, ಮಾರುತಿ, ಟಿಸಿಎಸ್, ಕೊಟಕ್ ಬ್ಯಾಂಕ್ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಕಂಪೆನಿ ಷೇರುಗಳು ಉತ್ತಮವಾದ ಏರಿಕೆ ದಾಖಲಿಸಿದವು.

ಭಾರತೀಯ ಷೇರು ಮಾರುಕಟ್ಟೆಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಆರ್ಥಿಕ ಉತ್ತೇಜನ ಅತಿ ದೊಡ್ಡ ಉತ್ಸಾಹ ನೀಡಿದೆ. ಅಷ್ಟೇ ಅಲ್ಲ, ಭಾರತದ ಆರ್ಥಿಕತೆಗೆ ಇದು ಸಕಾರಾತ್ಮಕವಾದ ಬೆಳವಣಿಗೆ. ಮುಖ್ಯವಾಗಿ ಬ್ಯಾಂಕಿಂಗ್ ವಲಯಕ್ಕೆ ಇದರಿಂದ ಶಕ್ತಿ ತುಂಬಿದಂತಾಗಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
More From GoodReturns

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಆರ್ಬಿಐ ನಿರ್ಧಾರದ ಮುನ್ನ ನಿಮ್ಮ ಹಣ ಸುರಕ್ಷಿತವೇ?

ಷೇರು ಮಾರುಕಟ್ಟೆ ಕುಸಿತದ ಭೀತಿ: ಹೂಡಿಕೆದಾರರೇ ಎಚ್ಚರವಿರಲಿ!

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ



Click it and Unblock the Notifications