ಬೆಳ್ಳಿ ದರ (Silver Rate) ಇಂದು ಭಾರತದಲ್ಲಿ ಅಯ್ಯಯ್ಯೋ ಎಂಬಂತಾಗಿದೆ. ದಾಖಲೆ ಬೆಲೆಯಲ್ಲಿ ಇಂದು ಭಾರತದಲ್ಲಿ ಬೆಳ್ಳಿ ಬೆಲೆ ಏರಿಕೆ ಕಂಡಿದೆ. ಅತ್ತ ಚಿನ್ನದ ಬೆಲೆ ಏರಿಕೆಯಾಗುತ್ತಿದ್ದಂತೆ, ಇತ್ತ ಬೆಳ್ಳಿ ದರವೂ ಭಾರೀ ಹೆಚ್ಚಳವಾಗಿದೆ. ಹಾಗಿದ್ರೆ ಇಂದು ಭಾರತದಲ್ಲಿ ಬೆಳ್ಳಿ ದರ ಹೇಗಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಜನವರಿ 12, 2026ರ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ಭಾರೀ ಏರಿಕೆ ಕಂಡಿದೆ. ಭಾರತೀಯ ಸಮಯ 11:54 ರ ಹೊತ್ತಿಗೆ ಪ್ರತೀ ಕೆಜಿಗೆ ಇಂದು 2,64,700 ಲಕ್ಷ ರೂ. ತಲುಪಿದೆ. ಅಂದರೆ 4.75% ರಷ್ಟು ಏರಿಕೆಯಾಗಿದೆ. ಹಾಗಿದ್ರೆ ಬೇರೆ ಬೇರೆ ರಾಜ್ಯದಲ್ಲಿ ಬೆಳ್ಳಿ ದರ ಹೇಗಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಭಾರತದಲ್ಲಿ ಬೆಳ್ಳಿ ದರ:
ಭಾರತದಲ್ಲಿ ಇಂದು ಬೆಳ್ಳಿ ಬೆಲೆ ಭಾರೀ ಏರಿಕೆ ಕಂಡಿದೆ. 1 ಗ್ರಾಂ ಬೆಳ್ಳಿ ದರ ಇಂದು ₹270 ರೂ. ಆಗಿದ್ದು, ನಿನ್ನೆ ₹260 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ದಿಢೀರ್ ₹10 ರೂ. ಏರಿಕೆ ಕಂಡಿದೆ. ಇನ್ನು 8 ಗ್ರಾಂ ಬೆಳ್ಳಿ ಬೆಲೆ ಇಂದು ₹2,160 ರೂ. ಆಗಿದ್ದು, ನಿನ್ನೆ ₹2,080 ರೂ. ಇತ್ತು. ಒಟ್ಟು ₹80 ರೂ. ಏರಿಕೆಯಾಗಿದೆ. ಅದೇ ರೀತಿ 10 ಗ್ರಾಂ ಬೆಳ್ಳಿ ಬೆಲೆ ಇಂದು ₹2,700 ರೂ. ಆಗಿದ್ದು, ನಿನ್ನೆ ₹2,600 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹100 ರೂ. ಹೆಚ್ಚಳವಾಗಿದೆ. 100 ಗ್ರಾಂ ಬೆಳ್ಳಿ ದರ ಇಂದು ₹27,000 ರೂ. ಆಗಿದ್ದು, ನಿನ್ನೆ ₹26,000 ರೂ. ಇತ್ತು. ಒಟ್ಟು ₹1,000 ರೂ. ಏರಿಕೆಯಾಗಿದೆ. ಅದೇ ರೀತಿ 1000 ಗ್ರಾಂ ಬೆಳ್ಳಿ ದರ ₹2,70,000 ರೂ. ಆಗಿದ್ದು, ನಿನ್ನೆ ₹2,60,000 ರೂ. ಇತ್ತು. ಇಂದು ಒಂದೇ ದಿನ ₹10,000 ರೂ. ಹೆಚ್ಚಳ ಕಂಡಿದೆ.
ಭಾರತದಲ್ಲಿ ಗೋಲ್ಡ್ ರೇಟ್ ಹೇಗಿದೆ?
ಅತ್ತ ಬೆಳ್ಳಿ ಬೆಲೆ ಏರಿಕೆಯಾಗುತ್ತಿದ್ದಂತೆ, ಇತ್ತ ಚಿನ್ನದ ದರವೂ ಭಾರೀ ಏರಿಕೆ ಕಂಡಿದೆ. ಇಂದು 24K ಚಿನ್ನದ ಬೆಲೆ 14, 215 ರೂ. ಆಗಿದ್ದು, 22K ಚಿನ್ನದ ಬೆಲೆ 13,030 ರೂ., 18K ಚಿನ್ನದ ಬೆಲೆ 10,661 ರೂ. ಆಗಿದೆ.
ಬೆಂಗಳೂರಿನ ಬೆಳ್ಳಿ ದರ ಎಷ್ಟಿದೆ?
ಬೆಂಗಳೂರಿನಲ್ಲಿ ಇಂದು ಬೆಳ್ಳಿ ದರ ಭಾರೀ ಏರಿಕೆಯಾಗಿದೆ. ಇಂದು 10 ಗ್ರಾಂ ಬೆಳ್ಳಿ ಬೆಲೆ ₹2,700 ರೂ. ಆಗಿದೆ. ಅದೇ ರೀತಿ 100 ಗ್ರಾಂ ಬೆಳ್ಳಿ ಬೆಲೆ ₹27,000 ರೂ., 1 ಕೆಜಿ ಬೆಳ್ಳಿ ದರ ₹2,70,000 ರೂ. ಆಗಿದೆ.
ಚೆನ್ನೈ ಬೆಳ್ಳಿ ದರ:
ಚೆನ್ನೈನಲ್ಲೂ ಇಂದು ಬೆಳ್ಳಿ ಬೆಲೆ ಏರಿಕೆ ಕಂಡಿದೆ. ಇನ್ನು 10 ಗ್ರಾಂ ಬೆಳ್ಳಿ ಬೆಲೆ ಇಂದು 2,870 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 28,700 ರೂ. ಇದೆ. ಇನ್ನು 1 ಕೆಜಿ ಬೆಳ್ಳಿ ದರ ಇಂದು 2,87,000 ರೂ. ಆಗಿದೆ.
ಮುಂಬೈ ಬೆಳ್ಳಿ ದರ ಹೇಗಿದೆ?
ಮುಂಬೈನಲ್ಲಿ ಇಂದು 10 ಗ್ರಾಂ ಬೆಳ್ಳಿ ದರ 2,700 ರೂ. ತಲುಪಿದೆ. 100 ಗ್ರಾಂ ಬೆಳ್ಳಿ ಬೆಲೆ 27,000 ರೂ. ಆಗಿದೆ. ಹಾಗೆಯೇ 1 ಕೆಜಿ ಬೆಳ್ಳಿ ಬೆಲೆ 2,70,000 ರೂ. ಆಗಿದೆ. ಅಂದರೆ ಪ್ರತೀ ಗ್ರಾಂನಲ್ಲಿ ಇಂದು 10 ರೂ. ಏರಿಕೆ ಕಂಡುಬಂದಿದೆ.
ಹೈದರಾಬಾದ್ ಬೆಳ್ಳಿ ಬೆಲೆ ಎಷ್ಟಿದೆ?
ಹೈದರಾಬಾದ್‌ನಲ್ಲಿ ಇಂದು ಬೆಳ್ಳಿ ದರ ದಿಢೀರ್ ಇಳಿಕೆಯಾಗಿದೆ. ಅಂದರೆ 10 ಗ್ರಾಂ ಬೆಳ್ಳಿ ಬೆಲೆ ಇಂದು 2,680 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 26,800 ರೂ. ಆಗಿದೆ. ಅಲ್ಲದೇ 1 ಕೆಜಿ ಬೆಳ್ಳಿ ಬೆಲೆ ಇಂದು 2,68,000 ರೂ. ಆಗಿದೆ.
ದೆಹಲಿ ಬೆಳ್ಳಿ ದರ:
ರಾಜಧಾನಿ ದೆಹಲಿಯಲ್ಲೂ ಬೆಳ್ಳಿ ಬೆಲೆ ಭಾರೀ ಏರಿಕೆ ಕಂಡಿದೆ. ಅಂದರೆ 10 ಗ್ರಾಂ ಬೆಳ್ಳಿ ದರ ದೆಹಲಿಯಲ್ಲಿ ₹2,700 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ಬೆಲೆ ₹27,000 ರೂ. ಆಗಿದೆ. ಹಾಗೆಯೇ 1 ಕೆಜಿ ಬೆಳ್ಳಿ ದರ ₹2,70,000 ರೂ. ಆಗಿದೆ.
MCX ಬೆಳ್ಳಿ ದರ:
ಜನವರಿ 12, 2026ರ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ಭಾರೀ ಏರಿಕೆ ಕಂಡಿದೆ. ಭಾರತೀಯ ಸಮಯ 11:54 ರ ಹೊತ್ತಿಗೆ ಪ್ರತೀ ಕೆಜಿಗೆ ಇಂದು 2,64,700 ಲಕ್ಷ ರೂ. ತಲುಪಿದೆ. ಅಂದರೆ 4.75% ರಷ್ಟು ಏರಿಕೆಯಾಗಿದೆ.
ಸ್ಪಾಟ್ ಬೆಳ್ಳಿ ದರ:
ಜನವರಿ 12ರ GOLDPROCE.org ವರದಿ ಪ್ರಕಾರ, 12:16 PM ಸಮಯದಲ್ಲಿ ಬೆಳ್ಳಿ ದರ ಪ್ರತೀ ಔನ್ಸ್‌ಗೆ $84.32 ಆಗಿದ್ದು, 5.52% ಏರಿಕೆ ಕಂಡಿದೆ.


Click it and Unblock the Notifications