ಜಾಗತಿಕ ಮಾರುಕಟ್ಟೆಯಲ್ಲಿ ಏರುಮುಖದಲ್ಲೇ ಸಾಗಿದ್ದ ಚಿನ್ನದ ಬೆಲೆಯು ಸಂಕ್ರಾತಿಗೂ ಮುನ್ನ ಕೊಂಚ ತಗ್ಗಿದೆ. ಹಬ್ಬದ ದಿನ ಚಿನ್ನ-ಬೆಳ್ಳಿ ಖರೀದಿಸಬೇಕು ಎಂದುಕೊಂಡ ಗ್ರಾಹಕರಿಗೆ ಸ್ವಲ್ಪ ನೆಮ್ಮದಿ ತರಿಸಿದೆ. ಮಂಗಳವಾರ ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 350 ರುಪಾಯಿ ಇಳಿಕೆಯಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರುಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಚಿನ್ನ-ಬೆಳ್ಳಿ ದರವು ನಿರ್ಧಾರವಾಗುತ್ತದೆ. ಗುಡ್ ರಿಟರ್ನ್ಸ ಕನ್ನಡ ಮೂಲಕ ಪ್ರತಿದಿನ ಚಿನ್ನ ಮತ್ತು ಬೆಳ್ಳಿ ದರಗಳ ಮಾಹಿತಿಯನ್ನು ನೀಡಲಾಗುತ್ತದೆ. ಇಂದಿನ ಚಿನ್ನದ ಬೆಲೆಯು 10 ಗ್ರಾಂ. ಹಾಗೂ ಬೆಳ್ಳಿ ದರವು 1 ಕೆಜಿಗೆ ಎಷ್ಟು ದರ ಹೊಂದಿದೆ ಎಂಬುದನ್ನು ಇಲ್ಲಿ ನೀಡಲಾಗಿದೆ.
ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 36,950
24 ಕ್ಯಾರೆಟ್ ಚಿನ್ನ ರೂ. 40,300
ಬೆಳ್ಳಿ ದರ: ರೂ. 48,900
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 36,950
24 ಕ್ಯಾರೆಟ್ ಚಿನ್ನ ರೂ. 40,300
ಬೆಳ್ಳಿ ದರ: ರೂ. 48,900
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 36,950
24 ಕ್ಯಾರೆಟ್ ಚಿನ್ನ ರೂ. 40,300
ಬೆಳ್ಳಿ ದರ: ರೂ. 48,900
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 38,450
24 ಕ್ಯಾರೆಟ್ ಚಿನ್ನ ರೂ. 39,650
ಬೆಳ್ಳಿ ದರ: ರೂ. 48,900
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 38,800
24 ಕ್ಯಾರೆಟ್ ಚಿನ್ನ ರೂ. 39,800
ಬೆಳ್ಳಿ ದರ: ರೂ. 48,900
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 38,800
24 ಕ್ಯಾರೆಟ್ ಚಿನ್ನ ರೂ. 39,800
ಬೆಳ್ಳಿ ದರ: ರೂ. 48,900
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 38,800
24 ಕ್ಯಾರೆಟ್ ಚಿನ್ನ ರೂ. 39,800
ಬೆಳ್ಳಿ ದರ: ರೂ. 48,900
ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 38,450
24 ಕ್ಯಾರೆಟ್ ಚಿನ್ನ ರೂ. 39,650
ಬೆಳ್ಳಿ ದರ: ರೂ. 48,900
ದಕ್ಷಿಣ ಭಾರತದ ಪ್ರಮುಖ ನಗರಗಳು
ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 37,640
24ಕ್ಯಾರೆಟ್ ಚಿನ್ನ ರೂ. 41,460
ಬೆಳ್ಳಿ ದರ: ರೂ. 48,900
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 37,640
24ಕ್ಯಾರೆಟ್ ಚಿನ್ನ ರೂ. 41,460
ಬೆಳ್ಳಿ ದರ: ರೂ. 48,900
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 37,640
24ಕ್ಯಾರೆಟ್ ಚಿನ್ನ ರೂ. 41,060
ಬೆಳ್ಳಿ ದರ: ರೂ. 48,900
ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 37,640
24ಕ್ಯಾರೆಟ್ ಚಿನ್ನ ರೂ. 41,060
ಬೆಳ್ಳಿ ದರ: ರೂ. 48,900
ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 38,620
24 ಕ್ಯಾರೆಟ್ ಚಿನ್ನ: ರೂ. 39,720
ಬೆಳ್ಳಿ ಬೆಲೆ: ರೂ. 48,900
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 38,620
24 ಕ್ಯಾರೆಟ್ ಚಿನ್ನ: ರೂ. 39,720
ಬೆಳ್ಳಿ ಬೆಲೆ: ರೂ. 48,900
ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 37,640
24 ಕ್ಯಾರೆಟ್ ಚಿನ್ನ ರೂ. 41,060
ಬೆಳ್ಳಿ ಬೆಲೆ: ರೂ. 48,900
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 38,200
ಕ್ಯಾರೆಟ್ ಚಿನ್ನ ರೂ. 40,100
ಬೆಳ್ಳಿ ಬೆಲೆ: ರೂ. 48,900
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 38,800
24 ಕ್ಯಾರೆಟ್ ಚಿನ್ನ ರೂ. 40,200
ಬೆಳ್ಳಿ ದರ: ರೂ. 48,900
More From GoodReturns

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications