ಜಾಗತಿಕ ಮಾರುಕಟ್ಟೆಯಲ್ಲಿ ಏರುಮುಖದಲ್ಲೇ ಸಾಗಿದ್ದ ಚಿನ್ನದ ಬೆಲೆಯು ಇಳಿಮುಖದತ್ತ ಸಾಗಿದೆ. ಹಳದಿ ಲೋಹವನ್ನು ಖರೀದಿಸಬೇಕೆಂದು ಯೋಜನೆ ಮಾಡಿದ್ದ ಗ್ರಾಹಕರಿಗೆ ಸ್ವಲ್ಪ ನೆಮ್ಮದಿ ತರಿಸಿದೆ. 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 38,810 ರುಪಾಯಿಗೆ ತಲುಪಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರುಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಚಿನ್ನ-ಬೆಳ್ಳಿ ದರವು ನಿರ್ಧಾರವಾಗುತ್ತದೆ. ಗುಡ್ ರಿಟರ್ನ್ಸ ಕನ್ನಡ ಮೂಲಕ ಪ್ರತಿದಿನ ಚಿನ್ನ ಮತ್ತು ಬೆಳ್ಳಿ ದರಗಳ ಮಾಹಿತಿಯನ್ನು ನೀಡಲಾಗುತ್ತದೆ. ಇಂದಿನ ಚಿನ್ನದ ಬೆಲೆಯು 10 ಗ್ರಾಂ. ಹಾಗೂ ಬೆಳ್ಳಿ ದರವು 1 ಕೆಜಿಗೆ ಎಷ್ಟು ದರ ಹೊಂದಿದೆ ಎಂಬುದನ್ನು ಇಲ್ಲಿ ನೀಡಲಾಗಿದೆ.
ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 38,810
24 ಕ್ಯಾರೆಟ್ ಚಿನ್ನ ರೂ. 39,910
ಬೆಳ್ಳಿ ದರ: ರೂ. 49,000
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 38,810
24 ಕ್ಯಾರೆಟ್ ಚಿನ್ನ ರೂ. 39,910
ಬೆಳ್ಳಿ ದರ: ರೂ. 49,000
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 38,810
24 ಕ್ಯಾರೆಟ್ ಚಿನ್ನ ರೂ. 39,910
ಬೆಳ್ಳಿ ದರ: ರೂ. 49,000
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 38,460
24 ಕ್ಯಾರೆಟ್ ಚಿನ್ನ ರೂ. 39,660
ಬೆಳ್ಳಿ ದರ: ರೂ. 49,000
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 38,810
24 ಕ್ಯಾರೆಟ್ ಚಿನ್ನ ರೂ. 39,910
ಬೆಳ್ಳಿ ದರ: ರೂ. 49,000
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 38,810
24 ಕ್ಯಾರೆಟ್ ಚಿನ್ನ ರೂ. 39,910
ಬೆಳ್ಳಿ ದರ: ರೂ. 49,000
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 38,810
24 ಕ್ಯಾರೆಟ್ ಚಿನ್ನ ರೂ. 39,910
ಬೆಳ್ಳಿ ದರ: ರೂ. 49,000
ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 38,460
24 ಕ್ಯಾರೆಟ್ ಚಿನ್ನ ರೂ. 39,660
ಬೆಳ್ಳಿ ದರ: ರೂ. 49,000
ದಕ್ಷಿಣ ಭಾರತದ ಪ್ರಮುಖ ನಗರಗಳು
ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 37,650
24ಕ್ಯಾರೆಟ್ ಚಿನ್ನ ರೂ. 41,070
ಬೆಳ್ಳಿ ದರ: ರೂ. 49,000
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 37,650
24ಕ್ಯಾರೆಟ್ ಚಿನ್ನ ರೂ. 41,070
ಬೆಳ್ಳಿ ದರ: ರೂ. 49,000
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 37,650
24ಕ್ಯಾರೆಟ್ ಚಿನ್ನ ರೂ. 41,070
ಬೆಳ್ಳಿ ದರ: ರೂ. 49,000
ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 37,650
24ಕ್ಯಾರೆಟ್ ಚಿನ್ನ ರೂ. 41,070
ಬೆಳ್ಳಿ ದರ: ರೂ. 49,000
ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 38,630
24 ಕ್ಯಾರೆಟ್ ಚಿನ್ನ: ರೂ. 39,730
ಬೆಳ್ಳಿ ಬೆಲೆ: ರೂ. 49,000
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 38,630
24 ಕ್ಯಾರೆಟ್ ಚಿನ್ನ: ರೂ. 39,730
ಬೆಳ್ಳಿ ಬೆಲೆ: ರೂ. 49,000
ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 37,650
24 ಕ್ಯಾರೆಟ್ ಚಿನ್ನ ರೂ. 41,070
ಬೆಳ್ಳಿ ಬೆಲೆ: ರೂ. 49,000
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 38,210
ಕ್ಯಾರೆಟ್ ಚಿನ್ನ ರೂ. 40,110
ಬೆಳ್ಳಿ ಬೆಲೆ: ರೂ. 49,000
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 38,810
24 ಕ್ಯಾರೆಟ್ ಚಿನ್ನ ರೂ. 40,210
ಬೆಳ್ಳಿ ದರ: ರೂ. 49,000
More From GoodReturns

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications