ಜಾಗತಿಕ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಏರಿಕೆಯಾದರೆ, ಮತ್ತೆ ಕೆಲವು ನಗರಗಳಲ್ಲಿ ದರ ತಗ್ಗಿದೆ. ಬೆಂಗಳೂರಿನಲ್ಲಿ 10 ಗ್ರಾಂಗೆ 40 ರುಪಾಯಿ ಏರಿಕೆಗೊಂಡಿದ್ದು, ಮುಂಬೈ-ನಾಗ್ಪುರದಲ್ಲಿ ಸುಮಾರು 500 ರುಪಾಯಿ ಏರಿಕೆಗೊಂಡಿದೆ. ಇನ್ನೂ ಚೆನ್ನೈ, ಚಂಡೀಗಢದಲ್ಲಿ ಚಿನ್ನದ ಬೆಲೆ ಇಳಿಕೆ ಸಾಧಿಸಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರುಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಚಿನ್ನ-ಬೆಳ್ಳಿ ದರವು ನಿರ್ಧಾರವಾಗುತ್ತದೆ. ಗುಡ್ ರಿಟರ್ನ್ಸ ಕನ್ನಡ ಮೂಲಕ ಪ್ರತಿದಿನ ಚಿನ್ನ ಮತ್ತು ಬೆಳ್ಳಿ ದರಗಳ ಮಾಹಿತಿಯನ್ನು ನೀಡಲಾಗುತ್ತದೆ. ಇಂದಿನ ಚಿನ್ನದ ಬೆಲೆಯು 10 ಗ್ರಾಂ. ಹಾಗೂ ಬೆಳ್ಳಿ ದರವು 1 ಕೆಜಿಗೆ ಎಷ್ಟು ದರ ಹೊಂದಿದೆ ಎಂಬುದನ್ನು ಇಲ್ಲಿ ನೀಡಲಾಗಿದೆ.
ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 37,500
24 ಕ್ಯಾರೆಟ್ ಚಿನ್ನ ರೂ. 40,900
ಬೆಳ್ಳಿ ದರ: ರೂ. 49,500
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 37,500
24 ಕ್ಯಾರೆಟ್ ಚಿನ್ನ ರೂ. 40,900
ಬೆಳ್ಳಿ ದರ: ರೂ. 49,500
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 37,500
24 ಕ್ಯಾರೆಟ್ ಚಿನ್ನ ರೂ. 40,900
ಬೆಳ್ಳಿ ದರ: ರೂ. 49,500
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 39,100
24 ಕ್ಯಾರೆಟ್ ಚಿನ್ನ ರೂ. 40,300
ಬೆಳ್ಳಿ ದರ: ರೂ. 49,500
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 39,000
24 ಕ್ಯಾರೆಟ್ ಚಿನ್ನ ರೂ. 40,000
ಬೆಳ್ಳಿ ದರ: ರೂ. 49,500
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 39,000
24 ಕ್ಯಾರೆಟ್ ಚಿನ್ನ ರೂ. 40,000
ಬೆಳ್ಳಿ ದರ: ರೂ. 49,500
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 39,000
24 ಕ್ಯಾರೆಟ್ ಚಿನ್ನ ರೂ. 40,000
ಬೆಳ್ಳಿ ದರ: ರೂ. 49,500
ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 39,100
24 ಕ್ಯಾರೆಟ್ ಚಿನ್ನ ರೂ. 40,300
ಬೆಳ್ಳಿ ದರ: ರೂ. 49,500
ದಕ್ಷಿಣ ಭಾರತದ ಪ್ರಮುಖ ನಗರಗಳು
ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 38,200
24ಕ್ಯಾರೆಟ್ ಚಿನ್ನ ರೂ. 41,670
ಬೆಳ್ಳಿ ದರ: ರೂ. 49,500
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 38,200
24ಕ್ಯಾರೆಟ್ ಚಿನ್ನ ರೂ. 41,670
ಬೆಳ್ಳಿ ದರ: ರೂ. 49,500
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 38,200
24ಕ್ಯಾರೆಟ್ ಚಿನ್ನ ರೂ. 41,670
ಬೆಳ್ಳಿ ದರ: ರೂ. 49,500
ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 38,200
24ಕ್ಯಾರೆಟ್ ಚಿನ್ನ ರೂ. 41,670
ಬೆಳ್ಳಿ ದರ: ರೂ. 49,500
ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 39,300
24 ಕ್ಯಾರೆಟ್ ಚಿನ್ನ: ರೂ. 40,100
ಬೆಳ್ಳಿ ಬೆಲೆ: ರೂ. 49,500
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 39,300
24 ಕ್ಯಾರೆಟ್ ಚಿನ್ನ: ರೂ. 40,100
ಬೆಳ್ಳಿ ಬೆಲೆ: ರೂ. 49,500
ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 38,200
24 ಕ್ಯಾರೆಟ್ ಚಿನ್ನ ರೂ. 41,670
ಬೆಳ್ಳಿ ಬೆಲೆ: ರೂ. 49,500
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 38,600
ಕ್ಯಾರೆಟ್ ಚಿನ್ನ ರೂ. 40,800
ಬೆಳ್ಳಿ ಬೆಲೆ: ರೂ. 49,500
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 39,390
24 ಕ್ಯಾರೆಟ್ ಚಿನ್ನ ರೂ. 40,790
ಬೆಳ್ಳಿ ದರ: ರೂ. 49,500
More From GoodReturns

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications