ಜಾಗತಿಕ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಗುರುವಾರ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಕೊಂಚ ಏರಿಕೆ ಆಗಿದೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 37,500 ರುಪಾಯಿ ದಾಖಲಾಗಿದೆ. ಬೆಳ್ಳಿಯು ಕೆಜಿಗೆ 49,000 ರುಪಾಯಿನಷ್ಟಿದೆ
ಅಂತಾರಾಷ್ಟ್ರೀಯ ಮಾರುಕಟ್ಟೆಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರುಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಚಿನ್ನ-ಬೆಳ್ಳಿ ದರವು ನಿರ್ಧಾರವಾಗುತ್ತದೆ. ಗುಡ್ ರಿಟರ್ನ್ಸ ಕನ್ನಡ ಮೂಲಕ ಪ್ರತಿದಿನ ಚಿನ್ನ ಮತ್ತು ಬೆಳ್ಳಿ ದರಗಳ ಮಾಹಿತಿಯನ್ನು ನೀಡಲಾಗುತ್ತದೆ. ಇಂದಿನ ಚಿನ್ನದ ಬೆಲೆಯು 10 ಗ್ರಾಂ. ಹಾಗೂ ಬೆಳ್ಳಿ ದರವು 1 ಕೆಜಿಗೆ ಎಷ್ಟು ದರ ಹೊಂದಿದೆ ಎಂಬುದನ್ನು ಇಲ್ಲಿ ನೀಡಲಾಗಿದೆ.
ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 37,500
24 ಕ್ಯಾರೆಟ್ ಚಿನ್ನ ರೂ. 40,900
ಬೆಳ್ಳಿ ದರ: ರೂ. 49,000
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 37,500
24 ಕ್ಯಾರೆಟ್ ಚಿನ್ನ ರೂ. 40,900
ಬೆಳ್ಳಿ ದರ: ರೂ. 49,000
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 37,500
24 ಕ್ಯಾರೆಟ್ ಚಿನ್ನ ರೂ. 40,900
ಬೆಳ್ಳಿ ದರ: ರೂ. 49,000
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 38,950
24 ಕ್ಯಾರೆಟ್ ಚಿನ್ನ ರೂ. 40,150
ಬೆಳ್ಳಿ ದರ: ರೂ. 49,000
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 38,950
24 ಕ್ಯಾರೆಟ್ ಚಿನ್ನ ರೂ. 39,950
ಬೆಳ್ಳಿ ದರ: ರೂ. 49,000
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 38,950
24 ಕ್ಯಾರೆಟ್ ಚಿನ್ನ ರೂ. 39,950
ಬೆಳ್ಳಿ ದರ: ರೂ. 49,000
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 38,950
24 ಕ್ಯಾರೆಟ್ ಚಿನ್ನ ರೂ. 39,950
ಬೆಳ್ಳಿ ದರ: ರೂ. 49,000
ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 38,950
24 ಕ್ಯಾರೆಟ್ ಚಿನ್ನ ರೂ. 40,150
ಬೆಳ್ಳಿ ದರ: ರೂ. 49,000
ದಕ್ಷಿಣ ಭಾರತದ ಪ್ರಮುಖ ನಗರಗಳು
ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 38,150
24ಕ್ಯಾರೆಟ್ ಚಿನ್ನ ರೂ. 41,610
ಬೆಳ್ಳಿ ದರ: ರೂ. 49,000
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 38,150
24ಕ್ಯಾರೆಟ್ ಚಿನ್ನ ರೂ. 41,610
ಬೆಳ್ಳಿ ದರ: ರೂ. 49,000
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 38,150
24ಕ್ಯಾರೆಟ್ ಚಿನ್ನ ರೂ. 41,610
ಬೆಳ್ಳಿ ದರ: ರೂ. 49,000
ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 38,150
24ಕ್ಯಾರೆಟ್ ಚಿನ್ನ ರೂ. 41,610
ಬೆಳ್ಳಿ ದರ: ರೂ. 49,000
ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 39,360
24 ಕ್ಯಾರೆಟ್ ಚಿನ್ನ: ರೂ. 40,160
ಬೆಳ್ಳಿ ಬೆಲೆ: ರೂ. 49,000
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 39,360
24 ಕ್ಯಾರೆಟ್ ಚಿನ್ನ: ರೂ. 40,160
ಬೆಳ್ಳಿ ಬೆಲೆ: ರೂ. 49,000
ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 38,150
24 ಕ್ಯಾರೆಟ್ ಚಿನ್ನ ರೂ. 41,610
ಬೆಳ್ಳಿ ಬೆಲೆ: ರೂ. 49,000
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 38,900
ಕ್ಯಾರೆಟ್ ಚಿನ್ನ ರೂ. 41,100
ಬೆಳ್ಳಿ ಬೆಲೆ: ರೂ. 49,000
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 39,390
24 ಕ್ಯಾರೆಟ್ ಚಿನ್ನ ರೂ. 40,790
ಬೆಳ್ಳಿ ದರ: ರೂ. 49,000
More From GoodReturns

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications