$2.5 ಬಿಲಿಯನ್ ಮೌಲ್ಯದ ಅಮೆಜಾನ್ ಷೇರು ಮಾರಾಟ ಮಾಡಿದ ಜೆಫ್ ಬೆಜೋಸ್
ಅಮೆಜಾನ್ ಸಂಸ್ಥಾಪಕ ಮತ್ತು ಸಿಇಒ ಹಾಗೂ ವಿಶ್ವದ ಶ್ರೀಮಂತ ವ್ಯಕ್ತಿ ಜೆಫ್ ಬೆಜೋಸ್ ಅವರು ಅಮೆಜಾನ್ನ 2.4 ಬಿಲಿಯನ್ ಷೇರುಗಳನ್ನು ಪೂರ್ವ ವ್ಯವಸ್ಥಿತ ವ್ಯಾಪಾರ ಯೋಜನೆಯಡಿ ಮಾರಾಟ ಮಾಡಿದರು.
ಅಮೆರಿಕಾ ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಕಮಿಷನ್ ದಾಖಲಾತಿಗಳನ್ನು ಉಲ್ಲೇಖಿಸಿ ಜೆಫ್ ಬೆಜೋಸ್ 7,39,032 ಷೇರುಗಳನ್ನು ಮಾರಾಟ ಮಾಡಿದ್ದಾರೆ ಎಂದು ಬ್ಲೂಮ್ಬರ್ಗ್ ವರದಿ ಮಾಡಿದೆ.

ಬ್ಲೂಮ್ಬರ್ಗ್ ಬಿಲಿಯನೇರ್ಗಳ ಸೂಚ್ಯಂಕದ ಪ್ರಕಾರ, 192.1 ಬಿಲಿಯನ್ ಸಂಪತ್ತಿನ ಒಡೆಯ ಜೆಫ್ ಬೇಜೋಸ್ ಅಮೆಜಾನ್ನಲ್ಲಿ ಶೇಕಡಾ 10 ಕ್ಕಿಂತಲೂ ಹೆಚ್ಚಿನ ಷೇರು ಹೊಂದಿದ್ದಾರೆ. ಕೋವಿಡ್-19 ಸಾಂಕ್ರಾಮಿಕದ ನಡುವೆಯು ಅತಿ ಹೆಚ್ಚು ಸಂಪಾದಿಸಿದ ಬಿಲಿಯನೇರ್ಗಳಲ್ಲಿ ಜೆಫ್ ಬೇಜೋಸ್ ಕೂಡ ಸೇರಿದ್ದಾರೆ.
ಕೊರೊನಾವೈರಸ್ ಸಾಂಕ್ರಾಮಿಕ ರೋಗವು ಆನ್ಲೈನ್ ಶಾಪಿಂಗ್ ಮಾಡಲು ಜನರನ್ನು ಉತ್ತೇಜಿಸಿದ್ದರಿಂದ ಅಮೆಜಾನ್ ಕಳೆದ ವರ್ಷ ಶೇಕಡಾ 76ರಷ್ಟು ಬೆಳೆದಿದ್ದು, ಷೇರುಗಳು ಈ ವರ್ಷ ಶೇಕಡಾ 1.1ರಷ್ಟು ಹೆಚ್ಚಾಗಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ



Click it and Unblock the Notifications