ರಿಲಯನ್ಸ ಜಿಯೊ ಕಂಪನಿ ಗ್ರಾಹಕರಿಗೆ ಹೊಸ ಯೋಜನೆಗಳನ್ನು ಜಾರಿ ಮಾಡಿದೆ. ಜಿಯೋ ಫೈಬರ್ ತಿಂಗಳಿಗೆ 351, ವಾರಕ್ಕೆ 199 ರುಪಾಯಿಯ 2 ಹೊಸ ಪ್ರೀಪೇಯ್ಡ್ ವೋಚರ್ಗಳನ್ನು ತನ್ನ ಬಳಕೆದಾರರಿಗೆ ಪರಿಚಯಿಸಿದೆ. ಈ ಮೂಲಕ ಅನ್ಲಿಮಿಟೆಡ್ ವಾಯ್ಸ್ ಕಾಲ್ ಹಾಗೂ ನಿಗದಿತ ಹೈಸ್ಪೀಡ್ ಡೇಟಾ ಪಡೆಯಬಹುದಾಗಿದೆ.
ಈ ಹಿಂದೆ ನಿಗದಿಯಾಗಿರುವ ಜಿಯೋ ಫೈಬರ್ ಪ್ರಿಪೇಯ್ಡ್ ಪ್ಲಾನ್ 699 ರುಪಾಯಿಗಳಿಂದ 8,499ರವರೆಗೆ ಇದೆ. ಈ ಯೋಜನೆಯಲ್ಲಿನ ಹೈಸ್ಪೀಡ್ ಡೇಟಾ ಪೂರ್ಣಗೊಂಡರೆ, ಹೊಸ ಪ್ರೀಪೇಯ್ಡ್ ವೋಚರ್ ಗಳ ಮೂಲಕ ಡೇಟಾ ಸೌಲಭ್ಯ ಪಡೆಯಬಹುದಾಗಿದೆ.

ಜಿಯೋ ಫೈಬರ್ನ 2 ಹೊಸ ಪ್ರೀಪೇಯ್ಡ್ ವೋಚರ್ಗಳ ಬೆಲೆ ಹಾಗೂ ಅವುಗಳಿಂದ ಸಿಗುವ ಸೌಲಭ್ಯದ ಮಾಹಿತಿ ಈ ಕೆಳಗಿದೆ
* 351 ರುಪಾಯಿ ಪ್ರೀಪೇಯ್ಡ್ ವೋಚರ್ ರೀಚಾರ್ಜ್ ಮಾಡಿಸಿಕೊಂಡರೆ ತಿಂಗಳಿಗೆ ಅನ್ಲಿಮಿಟೆಡ್ ವಾಯ್ಸ್ ಕಾಲ್ ಹಾಗೂ 50 ಜಿಬಿ 10 Mbps ಹೈ ಸ್ಪೀಡ್ ಡೇಟಾ ಸಿಗಲಿದೆ.
* 199 ರುಪಾಯಿ ಪ್ರೀಪೇಯ್ಡ್ ವೋಚರ್ ರೀಚಾರ್ಜ್ ಮಾಡಿಸಿಕೊಂಡರೆ ಒಂದು ವಾರ 100 Mbps ಹೈ ಸ್ಪೀಡ್ನಲ್ಲಿ ಅನ್ಲಿಮಿಟೆಡ್ ಡೇಟಾ ಸಿಗಲಿದೆ.
* 351 ರುಪಾಯಿ ಪ್ರೀಪೇಯ್ಡ್ ಯೋಜನೆ ಆಯ್ಕೆ ಮಾಡಿಕೊಳ್ಳುವವರು ತೆರಿಗೆ ಸೇರಿ 414.18 ರುಪಾಯಿ ನೀಡಬೇಕಾಗುತ್ತದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ



Click it and Unblock the Notifications