For Quick Alerts
ALLOW NOTIFICATIONS  
For Daily Alerts

ಕರ್ನಾಟಕ ರಾಜ್ಯ ಬಜೆಟ್: ಮಹಿಳಾ ಉದ್ಯಮಿಗಳಿಗೆ ಶೇ. 4ರ ಬಡ್ಡಿ ದರದಲ್ಲಿ ಸಾಲ

|

ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ಮಹಿಳಾ ದಿನಾಚರಣೆ ದಿನದಂದು ಮಹಿಳೆಯರಿಗೆ ವಿಶೇಷ ಯೋಜನೆಗಳನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಪ್ರಮುಖವಾಗಿ ಮಹಿಳಾ ಉದ್ಯಮಿಗಳಿಗೆ ಪ್ರೋತ್ಸಾಹ ನೀಡಲು 4,000 ಕೋಟಿ ರೂಪಾಯಿ ಮೀಸಲಿಡಲಾಗಿದ್ದು, ಶೇ. 4ರ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದಾಗಿ ಪ್ರಕಟಿಸಿದ್ದಾರೆ.

ಮಹಿಳಾ ಉದ್ಯಮಿಗಳಿಗೆ ಶೇ. 4ರ ಬಡ್ಡಿ ದರದಲ್ಲಿ ಸಾಲ: ಗರಿಷ್ಠ 2 ಕೋಟಿ ರೂ

ಗರಿಷ್ಠ 2 ಕೋಟಿ ರೂಪಾಯಿವರೆಗೆ ಮಹಿಳಾ ಉದ್ಯಮಿಗಳಿಗೆ ಸಾಲ, 60 ಸಾವಿರ ಮಹಿಳೆಯರಿಗೆ ಉದ್ಯೋಗ ಸೃಷ್ಠಿ ಹಾಗೂ ರಾಜ್ಯ ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ಪ್ರಸೂತಿ ರಜೆ ಜೊತೆಗೆ ಆರು ತಿಂಗಳು ಮಕ್ಕಳ ಆರೈಕೆಗೆ ರಜೆ ನೀಡಲಾಗುವುದು. ಇನ್ನು ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ರಿಯಾಯಿತಿ ಬಸ್‌ ಪಾಸ್ ನೀಡಲಾಗುವುದು.

ಬೆಂಗಳೂರಿನಲ್ಲಿ ನಿರ್ಭಯಾ ಯೋಜನೆಯಲ್ಲಿ 7500 ಸಿಸಿ ಕ್ಯಾಮರಾಗಳನ್ನು ಅಳವಡಿಸುವುದರ ಜೊತೆಗೆ ಜಿಲ್ಲಾ ಕೇಂದ್ರಗಳಲ್ಲಿ 2 ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.

English summary

Karnataka Budget 2021: Women Entrepreneurs to Get Loan At Interest Rate Of 4

Chief Minister BS Yeddyurappa has announced special projects for women in Karnataka State Budget on Women's Day. 4,000 crore has been earmarked to encourage women entrepreneurs. Has announced that the loan will be offered at an interest rate of 4
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X