ಕರ್ನಾಟಕದ ಮುಖ್ಯಮಂತ್ರಿಯಾದ ಸಿದ್ಧರಾಮಯ್ಯ ತನ್ನ 14ನೇ ದಾಖಲೆಯ ಬಜೆಟ್ ಮಂಡನೆಯನ್ನು ಆರಂಭ ಮಾಡಿದ್ದಾರೆ. ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯವನ್ನು ಒಟ್ಟೊಟ್ಟಿಗೆ ಕೊಂಡೊಯ್ಯುವಲ್ಲಿ ಯಾವುದಾದರೂ ಒಂದು ನಾಡು ಶ್ರಮಿಸಿದ್ದರೆ ಅದು ಕರ್ನಾಟಕ ಎನ್ನುತ್ತಾ ಕಲ್ಯಾಣ ಕರ್ನಾಟಕದ ಉಲ್ಲೇಖ ಮಾಡುತ್ತಾ ಬಜೆಟ್ ಮಂಡನೆ ಆರಂಭಿಸಿದ ಸಿದ್ಧರಾಮಯ್ಯ ಸ್ತ್ರೀಯರಿಗೆ, ರೈತರಿಗೆ ವಿವಿಧ ಯೋಜನೆಗಳನ್ನು ಜಾರಿ ಮಾಡಿದ್ದು, ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರವು ಬಜೆಟ್ ಮಂಡನೆ ವೇಳೆಯಲ್ಲಿ ಬಿಯರ್ ಮೇಲಿನ ಅಬಕಾರಿ ಸುಂಕವನ್ನು ಏರಿಕೆ ಮಾಡಲಾಗಿದೆ. ಪ್ರಸ್ತುತ ಅಬಕಾರಿ ಸುಂಕವನ್ನು ಶೇಕಡ 20ರಷ್ಟು ಏರಿಕೆ ಮಾಡಲಾಗಿದೆ. ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚಳ ಮಾಡಿದ ಬಳಿಕ ಸುಂಕವು ಶೇಕಡ 175 ರಿಂದ ಶೇಕಡ 185ಕ್ಕೆ ಹೆಚ್ಚಳವಾಗುತ್ತದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ 3.39 ಲಕ್ಷ ಕೋಟಿಯ ಬಜೆಟ್ ಮಂಡನೆ ಮಾಡುತ್ತಿದ್ದು, ಹಲವು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಆದರೆ ಈ ನಡುವೆ ಅದರ ಹೊರೆಯನ್ನು ಮದ್ಯ ಪ್ರಿಯರಿಗೆ ವಿಧಿಸಿರುವಂತೆ ಕಾಣುತ್ತಿದೆ. ಅಬಕಾರಿ ತೆರಿಗೆಯಲ್ಲಿ ಹೆಚ್ಚಳ ಮಾಡಲಾಗಿರುವ ಕಾರಣದಿಂದಾಗಿ ಇನ್ನು ಮುಂದೆ ಮದ್ಯ ದುಬಾರಿಯಾಗಲಿದೆ.
ಇನ್ನು ಬೆಂಗಳೂರು ಮೂಲಸೌಕರ್ಯಕ್ಕೆ 12 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿದೆ. ನಮ್ಮ ಮೆಟ್ರೋ ಮತ್ತು ಬೆಂಗಳೂರು ಉಪನಗರ ಯೋಜನೆ 30 ಸಾವಿರ ಕೋಟಿ ಅನುದಾನ ನೀಡಲಾಗಿದೆ. ಬೆಂಗಳೂರಲ್ಲಿ ವೈಟ್ ಟಾಪಿಂಗ್‌ಗೆ 800 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಶಕ್ತಿ ಯೋಜನೆಗೆ ವಾರ್ಷಿಕ 4 ಸಾವಿರ ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ಗೃಹಜ್ಯೋತಿ ಯೋಜನೆಗೆ 13,910 ಕೋಟಿ ರೂಪಾಯಿ ಅನುದಾನವನ್ನು ಬಜೆಟ್‌ನಲ್ಲಿ ನೀಡಲಾಗಿದೆ.
More From GoodReturns

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್‌ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Weather Today: ಮುಂದಿನ ವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು; ಜನರೇ ಎಚ್ಚರ

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್‌ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!



Click it and Unblock the Notifications