Karnataka Budget 2025: ರಾಜ್ಯ ಬಜೆಟ್ನಲ್ಲಿ ಯಾವ ಯೋಜನೆಗೆ ಎಷ್ಟು ಅನುದಾನ ಘೋಷಣೆ..ಬಜೆಟ್ನಲ್ಲಿ ಬೆಂಗಳೂರಿಗೆ ಭರ್ಜರಿ ಗಿಫ್ಟ್
ಇಡೀ ರಾಜ್ಯದ ಜನರ ಚಿತ್ತ ಇಂದಿನ ಬಜೆಟ್ನತ್ತ ನೆಟ್ಟಿದೆ. ತಮ್ಮ 16ನೇ ಬಜೆಟ್ ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು, ಆಯವ್ಯಯ ಎನ್ನುವುದು ಕೂಡಿ ಕಳೆಯುವ ಅಂಕಿ-ಸಂಖ್ಯೆಯಲ್ಲ. ಸಮ ಸಮಾಜದ ಆಶಯಕ್ಕಾಗಿ ಮಂಡಿಸುವ ಆಯವ್ಯಯ ಇದು ಎಂದು ಹೇಳಿದರು. ಬಳಿಕ ಕುವೆಂಪು ಅವರ ಕವನದ ಮೂಲಕ ಇಂದಿನ ಬಜೆಟ್ ಆರಂಭಿಸಿದರು. ಅದಕ್ಕೂ ಮುನ್ನ ಕುಳಿತುಕೊಂಡು ಬಜೆಟ್ ಮಂಡನೆ ಮಾಡುವ ಬಗ್ಗೆ, ಸಭಾಧ್ಯಕ್ಷ ಯು.ಟಿ ಖಾದರ್ ಅವರ ಬಳಿ ಅನುಮತಿ ಕೇಳಿದರು.
ಇಂದಿನರ ರಾಜ್ಯ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೃಷಿ, ತೋಟಗಾರಿಕೆ, ಸಿನಿಮಾ ಕ್ಷೇತ್ರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ಹಲವು ಕ್ಷೇತ್ರಗಳಿಗೆ ಮಹತ್ವದ ಅನುದಾನ ಘೋಷಿಸಿದ್ದಾರೆ. ಇದರ ಜೊತೆಗೆ ರಾಜಧಾನಿ ಬೆಂಗಳೂರಿಗೆ 7000 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ.

More From GoodReturns

Karnataka Budget 2026: ಸಿದ್ದರಾಮಯ್ಯ ಬಜೆಟ್ ಮಂಡಣೆ ಎಷ್ಟು ಗಂಟೆಗೆ ಆರಂಭ? ಎಲ್ಲಿ ನೋಡಬಹುದು?

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications