ಏಪ್ರಿಲ್ 1ರಿಂದ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ:ಇಂದು ಅಂತಿಮ ತೀರ್ಮಾನ
2020ರ ಕರ್ನಾಟಕ ರಾಜ್ಯ ಬಜೆಟ್ನ ಪ್ರಸ್ತಾಪದಂತೆ ಏಪ್ರಿಲ್ 1ರಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಏರಿಸಬೇಕೆ ಅಥವಾ ಮುಂದೂಡಬೇಕೆ ಎಂದು ರಾಜ್ಯ ಸರ್ಕಾರ ಮಂಗಳವಾರ (ಮಾರ್ಚ್ 31) ತೀರ್ಮಾನ ತೆಗೆದುಕೊಳ್ಳಲಿದೆ.
ಈ ವರ್ಷದ ಕರ್ನಾಟಕ ರಾಜ್ಯ ಬಜೆಟ್ನಲ್ಲಿ ಸಂಪನ್ಮೂಲ ಕ್ರೂಢೀಕರಣ ಹೆಚ್ಚಿಸಲು ತೈಲದ ಮೇಲಿನ ತೆರಿಗೆ ಹೆಚ್ಚಳ ಮಾಡಲಾಗಿದೆ. ಪೆಟ್ರೋಲ್ ಮೇಲಿನ ತೆರಿಗೆ 32 ಪರ್ಸೆಂಟ್ ನಿಂದ 35ಕ್ಕೆ ಏರಿಸಲಾಗಿದೆ. ಡೀಸೆಲ್ ಮೇಲಿನ ತೆರಿಗೆ 21 ರಿಂದ 24ಕ್ಕೆ ಏರಿಕೆ ಮಾಡಲಾಗಿತ್ತು.

ಈ ಹೊಸ ಮಾರಾಟ ತೆರಿಗೆಯು ಏಪ್ರಿಲ್ 1ರಿಂದ ಜಾರಿಗೆ ಬರಬೇಕಾಗಿದೆ. ಹೊಸ ತೆರಿಗೆ ವಿಧಾನಗಳಿಂದ ಪೆಟ್ರೋಲ್ ದರವು ಲೀಟರ್ಗೆ 1.60 ರುಪಾಯಿ ಏರಿಕೆಯಾಗಲಿದೆ. ಡೀಸೆಲ್ ದರವು 1.59 ರುಪಾಯಿ ಹೆಚ್ಚಾಗಲಿದೆ.
ಆದರೆ ಸದ್ಯ ಕೊರೊನಾವೈರಸ್ ಸೋಂಕಿನಿಂದ ದೇಶದ ಹಾಗೂ ರಾಜ್ಯದ ಜನತೆಯು ತತ್ತರಿಸಿದ್ದು, ಈ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಏರಿಕೆ ಮಾಡಿದರೆ ಜನತೆಯ ಕೆಂಗಣ್ಣಿಗೆ ಗುರಿಯಾಗಬೇಕಾದಿತು ಎಂಬ ಚಿಂತೆಯು ಸರ್ಕಾರಕ್ಕಿದೆ.
More From GoodReturns

Petrol-Diesel Price: ಮಧ್ಯಪ್ರಾಚ್ಯದ ಸಂಘರ್ಷ; ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಾ?

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Indane cylinder: ಇಂಡೇನ್ ಸಿಲಿಂಡರ್ ಬುಕಿಂಗ್ ಈಗ ಸುಲಭ; ವಾಟ್ಸಾಪ್ ಮೂಲಕ ಬುಕ್ ಮಾಡೋದೇಗೆ ತಿಳಿಯಿರಿ

Eid-ul-Fitr 2026: ಭಾರತದಲ್ಲಿ ರಂಜಾನ್ ಹಬ್ಬ ಯಾವಾಗ? ಇದೇ ದಿನ ಕಾಣಿಸಲಿದೆ ಚಂದ್ರ

LPG Shortage: ರಾಜ್ಯದಲ್ಲಿ ಇನ್ನೂ 10 ದಿನ ಸಿಗಲ್ಲ ಎಲ್ಪಿಜಿ; ಸಚಿವ ಕೆಎಚ್ ಮುನಿಯಪ್ಪ ಹೇಳಿದ್ದೇನು?

Karnataka Weather: ಅಯ್ಯೋ, ಎಂಥಾ ಬಿಸಿಲು? ಜನರೇ ಹೊರಹೋಗುವ ಮುನ್ನ ಎಚ್ಚರ

LPG-Bengaluru: ಎಲ್ಪಿಜಿ ಕೊರತೆ ಬೆನ್ನಲ್ಲೇ, ಬೆಂಗಳೂರಲ್ಲಿ ಸಿಲಿಂಡರನ್ನೇ ಕಳ್ಳತನ ಮಾಡಿದ ಖದೀಮ! ವಿಡಿಯೋ ವೈರಲ್

Egg Price Karnataka: ಕೋಳಿ ಮೊಟ್ಟೆ ದರ 7 ರಿಂದ 4 ರೂ.ವರೆಗೆ ಇಳಿಕೆ; ಕೋಳಿ ಸಾಕಾಣಿಕಾರರಿಗೆ ಟೆನ್ಶನ್

Karnataka Ration Card: ಪಡಿತರ ಚೀಟಿ ಪಡೆಯಲು ದೊಡ್ಡ ಬದಲಾವಣೆ.. ಆದಾಯ ಮಿತಿ 3 ಲಕ್ಷಕ್ಕೆ ಹೆಚ್ಚುವ ಸಾಧ್ಯತೆ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Bengaluru Traffic: ಬೆಂಗಳೂರಿಗರೇ ಇಲ್ಲಿ ಗಮನಿಸಿ; ಇಂದು ಇಲ್ಲೆಲ್ಲಾ ಸಂಚಾರ ಬಂದ್!



Click it and Unblock the Notifications