ನಂದಿನಿ ಹಾಲಿನ ಹಾಗೂ ಮೊಸರಿನ ದರವನ್ನು ಹೆಚ್ಚಳ ಮಾಡಲಾಗಿದೆ. ಪ್ರತಿ ಲೀಟರ್ ಹಾಲಿಗೆ ಹಾಗೂ ಪ್ರತಿ ಲೀಟರ್ ಮೊಸರಿಗೆ ತಲಾ ಮೂರು ರೂಪಾಯಿ ಹೆಚ್ಚಳ ಮಾಡಲಾಗಿದೆ. ಈ ನೂತನ ದರವು ನವೆಂಬರ್ 15, 2022ರಿಂದ ಅಂದರೆ ನಾಳೆಯಿಂದ ಜಾರಿಗೆ ಬರಲಿದೆ.
ಈ ಹಿಂದೆಯೇ ನಂದಿನಿ ಹಾಲಿನ ಬೆಲೆ ಏರಿಕೆಯ ಬಗ್ಗೆ ಚರ್ಚೆಗಳು ನಡೆದಿತ್ತು. ಕರ್ನಾಟಕ ಹಾಲು ಒಕ್ಕೂಟವು ಸಭೆಯನ್ನು ಕೂಡಾ ಸೇರಿತ್ತು. ಮೂರು ರೂಪಾಯಿ ಏರಿಕೆ ಮಾಡುವ ಸಾಧ್ಯತೆಯ ಬಗ್ಗೆ ಸುದ್ದಿಗಳು ಆಗಿತ್ತು. ಈಗ ಕರ್ನಾಟಕ ಹಾಲು ಒಕ್ಕೂಟವು ನಡೆಸಿದ ಸಭೆಯಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ಅಂತಿಮ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಪ್ರಮುಖವಾಗಿ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡುವುದು ಹಾಗೂ ರೈತರ ಆರ್ಥಿಕ ಅಭಿವೃದ್ಧಿಗಾಗಿ ಹಾಲು ಹಾಗೂ ಮೊಸರು ದರವನ್ನು ಹೆಚ್ಚಳ ಮಾಡುವ ನಿರ್ಧಾರ ಮಾಡಲಾಗಿದೆ ಎಂದು ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಸದ್ಯ ಎಷ್ಟಿದೆ ಹಾಲಿನ ದರ ಹಾಗೂ ನಾಳೆಯಿಂದ ಎಷ್ಟಾಗಲಿದೆ ಎಂಬ ಬಗ್ಗೆ ಇಲ್ಲಿದೆ ವಿವರ...
ಸದ್ಯ ಹಾಲಿನ ದರ ಎಷ್ಟಿದೆ?
ಟೋನ್ಡ್ ಹಾಲು: 37
ಹೋಮೋಜಿನೈಸ್ಡ್ ಹಾಲು: 38
ಹೋಮೋಜಿನೈಸ್ಡ್ ಹಸುವಿನ ಹಾಲು: 42
ಸ್ಪೆಷಲ್ ಹಾಲು: 43
ಶುಭಂ ಹಾಲು: 43
ಹೋಮೋಜಿನೈಸ್ಡ್ ಸ್ಟ್ಯಾಂಡಡೈಸ್ಡ್ ಹಾಲು: 44
ಸಮೃದ್ಧಿ ಹಾಲು: 48
ಸಂತೃಪ್ತಿ ಹಾಲು: 50
ಡಬಲ್ಡ್ ಟೋನ್ಡ್ ಹಾಲು: 36
ಮೊಸರು ಪ್ರತಿ ಕೆ.ಜಿಗೆ: 45
ಪರಿಷ್ಕೃತ ದರ ತಿಳಿಯಿರಿ
ಟೋನ್ಡ್ ಹಾಲು: 40
ಹೋಮೋಜಿನೈಸ್ಡ್ ಹಾಲು: 41
ಹೋಮೋಜಿನೈಸ್ಡ್ ಹಸುವಿನ ಹಾಲು: 45
ಸ್ಪೆಷಲ್ ಹಾಲು: 46
ಶುಭಂ ಹಾಲು: 46
ಹೋಮೋಜಿನೈಸ್ಡ್ ಸ್ಟ್ಯಾಂಡಡೈಸ್ಡ್ ಹಾಲು: 47
ಸಮೃದ್ಧಿ ಹಾಲು: 51
ಸಂತೃಪ್ತಿ ಹಾಲು: 53
ಡಬಲ್ಡ್ ಟೋನ್ಡ್ ಹಾಲು: 39
ಮೊಸರು ಪ್ರತಿ ಕೆ.ಜಿಗೆ: 48
ಯಾವ ರಾಜ್ಯದಲ್ಲಿ ಎಷ್ಟಿದೆ ಹಾಲಿನ ದರ?
ಕರ್ನಾಟಕ 37
ಕೇರಳ 46
ತಮಿಳುನಾಡು 40
ಆಂಧ್ರಪ್ರದೇಶ 55
ದೆಹಲಿ 51
ಗುಜರಾತ್ 50
ಮಹಾರಾಷ್ಟ್ರ 51
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications