ಡಿ. 18ರಿಂದ ಲಕ್ಷ್ಮೀ ವಿಲಾಸ್ ಬ್ಯಾಂಕ್ ಈಕ್ವಿಟಿ ಷೇರುಗಳು ಡಿಲಿಸ್ಟ್
ಕಳೆದ ತಿಂಗಳು ಡಿಬಿಎಸ್ ಬ್ಯಾಂಕ್ ಇಂಡಿಯಾ ಜತೆ ಸೇರಿಹೋದ ಖಾಸಗಿ ಬ್ಯಾಂಕ್ ಲಕ್ಷ್ಮೀ ವಿಲಾಸ್ ಬ್ಯಾಂಕ್ ಬುಧವಾರ ತಿಳಿಸಿರುವ ಪ್ರಕಾರ, ಡಿಸೆಂಬರ್ 18, 2020ರಿಂದ ಈಕ್ವಿಟಿ ಷೇರುಗಳನ್ನು ಡಿಲಿಸ್ಟ್ ಆಗಲಿದೆ ಎಂದು ವಿತ್ತ ಸಚಿವಾಲಯದ ಹಣಕಾಸು ಸೇವಾ ಇಲಾಖೆ ಅಧಿಸೂಚನೆಯನ್ನು ಉದಾಹರಿಸಲಾಗಿದೆ.
ಬ್ಯಾಂಕಿಂಗ್ ರೆಗ್ಯುಲೇಷನ್ ಕಾಯ್ದೆ, 1949ರ ಅನ್ವಯ ಭಾರತ ಸರ್ಕಾರ ಮತ್ತು ಆರ್ ಬಿಐ ವಿಶೇಷ ಅಧಿಕಾರವನ್ನು ಬಳಸಿ, ಲಕ್ಷ್ಮೀವಿಲಾಸ್ ಬ್ಯಾಂಕ್ ಅನ್ನು ಡಿಬಿಎಸ್ ಬ್ಯಾಂಕ್ ನಲ್ಲಿ ಸೇರಿಸಲಾಯಿತು. ಸಂಪುಟದಿಂದ ಇದಕ್ಕೆ ಒಪ್ಪಿಗೆ ಸಿಕ್ಕಿ, ನವೆಂಬರ್ 27ರಂದು ಜಾರಿಗೆ ಬಂದಿತ್ತು.

ಲಕ್ಷ್ಮೀವಿಲಾಸ್ ಬ್ಯಾಂಕ್ ನಲ್ಲಿ ತಕ್ಷಣವೇ ಸ್ಥಿರತೆ ತರಬೇಕು ಹಾಗೂ ಠೇವಣಿದಾರರು ಹಿತ ರಕ್ಷಣೆ ಆಗಬೇಕು ಎಂಬ ಕಾರಣಕ್ಕೆ ಎರಡು ಬ್ಯಾಂಕ್ ಗಳನ್ನು ಸೇರ್ಪಡೆ ಮಾಡುವ ತೀರ್ಮಾನ ಕೈಗೊಳ್ಳಲಾಯಿತು. ಆ ನಂತರ ಬ್ಯಾಂಕ್ ನ ಬಾಂಡ್ ಹೊಂದಿರುವವರು ಹಾಗೂ ಷೇರುದಾರರು ಈ ಸೇರ್ಪಡೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಹೋಮ್ ಲೋನ್ ಇಎಂಐ ಉಳಿಸಲು ಈ ಟ್ರಿಕ್ ಬಳಸಿ ನೋಡಿ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications